RNI NO. KARKAN/2006/27779|Tuesday, October 13, 2026
You are here: Home » ಮುಖಪುಟ

ಮುಖಪುಟ

ಮೂಡಲಗಿ:ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ಕುರಿತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ ಮೂಡಲಗಿ ಜ 19 : ಸಮೀಪದ ಕೌಜಲಗಿ ಗ್ರಾಮದಲ್ಲಿ ಶ್ರೀ ಸಂಗೋಳ್ಳಿ ರಾಯಣ್ಣರ ಬಲಿದಾನ ದಿನದ ಪ್ರಯುಕ್ತ ಶ್ರೀ ಸಂಗೋಳ್ಳಿ ರಾಯಣ್ಣ ಬಲಿದಾನ ಆಚರಣಾ ಸಮೀತಿವತಿಯಿಂದ ಜ. 23 ಬುಧವಾರದಂದು ಕೌಜಲಗಿಯ ಸಂಗೋಳ್ಳಿ ರಾಯಣ್ಣ ಪ್ರೌಢ ಶಾಲೆಯಲ್ಲಿ ಮದ್ಯಾಹ್ನ 2-00 ಗಂಟೆಗೆ ಶ್ರೀ ಸಂಗೋಳ್ಳಿ ರಾಯಣ್ಣರ ಜೀವನ ಚರಿತ್ರೆ ವಿಷಯ ಕುರಿತು ತಾಲೂಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ ಏರ್ಪಡಿಸಿದ್ದು ಭಾಗವಹಿಸುವ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಲಾಗುವದು ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಲಕ್ಷ್ಮೀ ಮಂಗಿ ಪ್ರಥಮ

18ನೇ ಸತೀಶ ಶುಗರ್ಸ್ ಅವಾಡ್ರ್ಸ ಪ್ರಾಥಮಿಕ ಶಾಲಾ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಲಕ್ಷ್ಮೀ ಮಂಗಿ ಪ್ರಥಮ ಗೋಕಾಕ ಜ 19 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಾಕಿದ ಭವ್ಯ ರಂಗ ಸಜ್ಜಿಕೆಯಲ್ಲಿ 18ನೇ ಸತೀಶ ಶುಗರ್ಸ್ ಅವಾಡ್ರ್ಸ ಶುಕ್ರವಾರದಂದು ನಡೆದ ...Full Article

ಗೋಕಾಕ:ಸತೀಶ ಶುಗರ್ಸ್ ಅವಾಡ್ರ್ಸ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ : ಕು. ರಕ್ಷಿತಾ ಮಿರ್ಜಿ

ಸತೀಶ ಶುಗರ್ಸ್ ಅವಾಡ್ರ್ಸ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ : ಕು. ರಕ್ಷಿತಾ ಮಿರ್ಜಿ ಗೋಕಾಕ ಜ 18 : ಇಂದಿನ ತಂತ್ರಜ್ಞಾನ ಯುಗದಲ್ಲಿ ನಶಿಸಿ ಹೋಗುತ್ತಿರುವ ನಮ್ಮ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸತೀಶ ಜಾರಕಿಹೊಳಿ ಪೌಂಡೇಶನ್ ಪ್ರಾಯೋಜಕತ್ವದಲ್ಲಿ ...Full Article

ಗೋಕಾಕ:ಜೈನ್ ಕಂಪನಿ ವಿರುದ್ಧ ಸಾರ್ವಜನಿಕರ ಆಕ್ರೋಶ

ಜೈನ್ ಕಂಪನಿ ವಿರುದ್ಧ ಸಾರ್ವಜನಿಕರ ಆಕ್ರೋಶ ಗೋಕಾಕ ಜ 18 : 24/7 ಕುಡಿಯುವ ನೀರಿನ ಯೋಜನೆಯಿಂದ ನಗರದ ಜನತೆಗೆ ಸರಿಯಾದ ಸಮಯಕ್ಕೆ ಸರಿಯಾಗಿ ನೀರು ಸರಬಾರು ಆಗದೇ, ಪೈಪ್ ಲೈನಗಳಲ್ಲಿ ಗಾಳಿ ತುಂಬಿ ನೀರು ಬಾರದೆ ಮೀಟರಗಳು ತಿರುಗುತ್ತಿರುವದರಿಂದ ...Full Article

ಗೋಕಾಕ:ಕರ್ನಾಟಕ ದರ್ಶನ ಪ್ರವಾಸಕ್ಕೆ ಗಣ್ಯರಿಂದ ಚಾಲನೆ

ಕರ್ನಾಟಕ ದರ್ಶನ ಪ್ರವಾಸಕ್ಕೆ ಗಣ್ಯರಿಂದ ಚಾಲನೆ ಗೋಕಾಕ ಜ 18 : ಮೂಡಲಗಿ ಶೈಕ್ಷಣಿಕ ವಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಗಣ್ಯರಿಂದ ಚಾಲನೆ ನೀಡಲಾಯಿತು. 8ನೇ ವರ್ಗದ 34 ಸರ್ಕಾರಿ ಪ್ರೌಢ ಶಾಲೆಗಳ ಒಟ್ಟು 100 ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸಗೆ ವೇದಿಕೆ ಸಜ್ಜು! ಕರದಂಟು ನಾಡಲ್ಲಿ 3 ದಿನಗಳ ಕಾಲ ನಡೆಯಲಿದೆ ಬಾಹುಬಲಿ ದರ್ಬಾರ!!

18ನೇ ಸತೀಶ ಶುಗರ್ಸ್ ಅವಾಡ್ರ್ಸಗೆ ವೇದಿಕೆ ಸಜ್ಜು! ಕರದಂಟು ನಾಡಲ್ಲಿ 3 ದಿನಗಳ ಕಾಲ ನಡೆಯಲಿದೆ ಬಾಹುಬಲಿ ದರ್ಬಾರ!! ಗೋಕಾಕ ಜ 17 : ಎರಡನೇ ರಾಜಧಾನಿ ಎಂದೇ ಪ್ರಖ್ಯಾತ ಹೊಂದಿದ ಬೆಳಗಾವಿ. ಜಿಲ್ಲೆಯಲ್ಲಿರುವ ಒಂದು ಪ್ರಸಿದ್ಧ ನಗರ ಗೋಕಾಕ ...Full Article

ಗೋಕಾಕ:ಚಿಕ್ಕನಂದಿ ಕ್ರಾಸ್ ನಲ್ಲಿ ಸಾರಿಗೆ ಇಲಾಖೆಯ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಮನವಿ

ಚಿಕ್ಕನಂದಿ ಕ್ರಾಸ್ ನಲ್ಲಿ ಸಾರಿಗೆ ಇಲಾಖೆಯ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಮನವಿ ಗೋಕಾಕ ಜ 16 : ತಾಲೂಕಿನ ಚಿಕ್ಕನಂದಿ ಕ್ರಾಸ್‍ಗೆ ಸಾರಿಗೆ ಇಲಾಖೆಯ ಬಸ್ ನಿಲುಗಡೆ ಮಾಡುವಂತೆ ಆಗ್ರಹಿಸಿ ಬುಧವಾರದಂದು ಇಲ್ಲಿಯ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ...Full Article

ಮೂಡಲಗಿ:ಸ್ವಾಮಿ ವಿವೇಕಾನಂದರು ಭಾರತವನ್ನು ಪ್ರತಿನಿಧಿಸುವ ಸಾಂಸ್ಕಂತಿಕ ರಾಯಭಾರಿಯಾಗಿದ್ದರು : ವಿಜಯ ಸೋನವಾಲ್ಕರ

ಸ್ವಾಮಿ ವಿವೇಕಾನಂದರು ಭಾರತವನ್ನು ಪ್ರತಿನಿಧಿಸುವ ಸಾಂಸ್ಕಂತಿಕ ರಾಯಭಾರಿಯಾಗಿದ್ದರು : ವಿಜಯ ಸೋನವಾಲ್ಕರ ಮೂಡಲಗಿ ಜ 16 : ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಯಾವುದೇ ಒಂದು ಸಮುದಾಯ, ರಾಜಕೀಯ ಪಕ್ಷ, ಜಾತಿಗೆ ಸೇರಿದ ನಾಯಕರಲ್ಲ. ಅವರು ನಮ್ಮ ಭಾರತವನ್ನು ಪ್ರತಿನಿಧಿಸುವ ...Full Article

ಗೋಕಾಕ:ದಿ.18 ರಿಂದ 20 ರ ವರೆಗೆ ಸತೀಶ ಶುಗರ್ಸ್ ಅವಾಡ್ರ್ಸ: ಅಂತಿಮ ಹಂತದ ಸಾಂಸ್ಕಂತಿಕ ಸ್ಪರ್ಧೆಗಳು

ದಿ.18 ರಿಂದ 20 ರ ವರೆಗೆ ಸತೀಶ ಶುಗರ್ಸ್ ಅವಾಡ್ರ್ಸ: ಅಂತಿಮ ಹಂತದ ಸಾಂಸ್ಕಂತಿಕ ಸ್ಪರ್ಧೆಗಳು ಗೋಕಾಕ ಜ 15 : ಸತೀಶ ಜಾರಕಿಹೊಳಿ ಫೌಂಡೇಶನ್ ಆಯೋಜಿತ 18ನೇ ಸತೀಶ ಶುಗರ್ಸ ಅವಾಡ್ರ್ಸ ಗೋಕಾಕ ತಾಲೂಕಿನ ಪ್ರಾಥಮಿಕ,ಪ್ರೌಢ,ಕಾಲೇಜು ವಿಭಾಗಗಳ ಅಂತಿಮ ...Full Article

ಘಟಪ್ರಭಾ:ಶಿಂದಿಕುರಬೇಟದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ

ಶಿಂದಿಕುರಬೇಟದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಆಚರಣೆ ಘಟಪ್ರಭಾ ಜ 15 : ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು. ಶ್ರೀ ದುರ್ಗಾದೇವಿ ದೇವಋಷಿ ನಾಗಪ್ಪ ಪೂಜೇರಿ ಅವರು ಶ್ರೀ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ...Full Article
Page 472 of 708« First...102030...470471472473474...480490500...Last »