RNI NO. KARKAN/2006/27779|Sunday, November 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಹೊನಲು-ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿದ ಯುವ ನಾಯಕ ರಾಹುಲ್

ಹೊನಲು-ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿದ ಯುವ ನಾಯಕ ರಾಹುಲ್ ಗೋಕಾಕ ಫೆ 16 : ಇಲ್ಲಿನ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ ನಗರದ ಶ್ರೀ ವಾಲ್ಮೀಕಿ ಮರ್ಹಷಿ ಕ್ರೀಡಾಂಗಣದಲ್ಲಿ ಆಯೋಸಿದ್ದ ರಾಜ್ತ ಮಟ್ಟದ ರಾಹುಲ್ ಟ್ರೋಫಿ 2024 ಹೊನಲು-ಬೆಳಕಿನ ಟೆನಿಸಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಗುರುವಾರ ಸಾಂಯಕಾಲ ಯುವ ನಾಯಕ ರಾಹುಲ್ ಜಾರಕಿಹೊಳಿ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿ ಆಟಗಾರರಿಗೆ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಹಶೀಲ್ದಾರ ಡಾ.ಮೋಹನ ಭಸ್ಮೆ ...Full Article

ಗೋಕಾಕ:ಇಂದಿನಿಂದ ವಾಲ್ಮೀಕಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ರಾಹುಲ್ ಟ್ರೋಫಿ : ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ಇಂದಿನಿಂದ ವಾಲ್ಮೀಕಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ರಾಹುಲ್ ಟ್ರೋಫಿ : ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನವೆಂಬರ್ ಬಂತೆಂದರೆ ರಾಜ್ಯದ ಉದ್ದಗಲಕ್ಕೂ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳ ಸುಗ್ಗಿ ಶುರು. ಈ ಟೂರ್ನಿಗಳು ಮೇ ತಿಂಗಳ ಅಂತ್ಯದವರೆಗೂ ನಿರಂತರವಾಗಿ ನಡೆಯುತ್ತವೆ. ಟೆನ್ನಿಸ್ ...Full Article

ಸವದತ್ತಿ:ಚಚಡಿ ಗ್ರಾಮದಲ್ಲಿ ಶ್ರೀ ರಾಜವೀರ ಮದಕರಿನಾಯಕ ಅವರ ಮೂರ್ತಿ ಲೋಕಾರ್ಪಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಚಚಡಿ ಗ್ರಾಮದಲ್ಲಿ ಶ್ರೀ ರಾಜವೀರ ಮದಕರಿನಾಯಕ ಅವರ ಮೂರ್ತಿ ಲೋಕಾರ್ಪಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಸವದತ್ತಿ ಫೆ 14 : ತಾಲೂಕಿನ ಚಚಡಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಯುವ ಸಂಘ ದವರು ಶ್ರೀ ರಾಜವೀರ ಮದಕರಿನಾಯಕ ಅವರ ...Full Article

ಗೋಕಾಕ:ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಬರಲು ಸಾಧ್ಯ : ತಹಶೀಲ್ದಾರ ಭಸ್ಮೆ

ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಬರಲು ಸಾಧ್ಯ : ತಹಶೀಲ್ದಾರ ಭಸ್ಮೆ ಗೋಕಾಕ ಫೆ 12 : ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಎದುರು ನೋಡಬಹುದು ...Full Article

ಗೋಕಾಕ:ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಫೆ 11: ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ನಂದಿನಿ ಮಿಲ್ಕ್ ಪಾರ್ಲರನ್ನು ರವಿವಾರದಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ...Full Article

ಗೋಕಾಕ:ಸ್ನೇಹಪೂರ್ವ ಹೊನಲು-ಬೆಳಕಿನ ಕ್ರಿಕೆಟ್ ಪಂದ್ಯ – ಅಂಪೈರ ಆಗಿ ಕಾರ್ಯನಿರ್ವಹಿಸಿದ ಮಂತ್ರಿ ಸತೀಶ ಜಾರಕಿಹೊಳಿ.

ಸ್ನೇಹಪೂರ್ವ ಹೊನಲು-ಬೆಳಕಿನ ಕ್ರಿಕೆಟ್ ಪಂದ್ಯ – ಅಂಪೈರ ಆಗಿ ಕಾರ್ಯನಿರ್ವಹಿಸಿದ ಮಂತ್ರಿ ಸತೀಶ ಜಾರಕಿಹೊಳಿ.   ಗೋಕಾಕ ಫೆ 11 : ಲೋಕೋಪಯೋಗಿ ಮಂತ್ರಿ ಸತೀಶ ಜಾರಕಿಹೊಳಿ ಅವರು ಬ್ಯಾಟ್ ಬಿಸಿದರು, ಬಾಲ ಮಾಡಿದರು ಅಂಪೈರ್ ಸಹ ಆಗಿ ಕ್ರಿಕೆಟ್ ...Full Article

ಗೋಕಾಕ:ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಚಾಲನೆ

ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಫೆ 10 : ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ನಗರದ ಬಸವೇಶ್ವರ ವೃತ್ತದಿಂದ ಸಸ್ಯೋಧ್ಯಾನದವರೆಗೆ 95 ಲಕ್ಷ ರೂ ಗಳ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಗಟ್ಟಿಬಸಣ್ಣ ಗುಡಿಯಿಂದ ...Full Article

ಗೋಕಾಕ:ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ : ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ

ಕಾನೂನು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ : ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ ಗೋಕಾಕ ಫೆ 9 : ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಿರೆಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ...Full Article

ಗೋಕಾಕ:ಅವಿಭಜಿತ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಾಗ ಗೋಕಾಕ ತಾಲೂಕಿಗೆ ಪ್ರಥಮ ಪ್ರಾಶಸ್ತ್ಯ ನೀಡಿ : ಸರಕಾರಕ್ಕೆ ಮುರುಘರಾಜೇಂದ್ರ ಶ್ರೀ ಆಗ್ರಹ.

ಅವಿಭಜಿತ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಾಗ ಗೋಕಾಕ ತಾಲೂಕಿಗೆ ಪ್ರಥಮ ಪ್ರಾಶಸ್ತ್ಯ ನೀಡಿ : ಸರಕಾರಕ್ಕೆ ಮುರುಘರಾಜೇಂದ್ರ ಶ್ರೀ ಆಗ್ರಹ. ಗೋಕಾಕ ಫೆ 8 : ಆಡಳಿತಾತ್ಮಕ ದೃಷ್ಟಿಯಿಂದ ಅವಿಭಜಿತ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ 3 ಹೊಸ ಜಿಲ್ಲೆಗಳನ್ನು ರಚಿಸಲು ಸರಕಾರ ...Full Article

ಗೋಕಾಕ:ವಿದ್ಯಾರ್ಥಿಗಳು ವಿದ್ಯೆಯನ್ನು ಆಸ್ತಕಿಯಿಂದ ಪಡೆದುಕೊಂಡೆರೆ ಜೀವನದಲ್ಲಿ ಸುಖ ತಾನಾಗಿಯೇ ಬರುತ್ತದೆ : ಡಾ.ಮೋಹನ ಭಸ್ಮೆ

ವಿದ್ಯಾರ್ಥಿಗಳು ವಿದ್ಯೆಯನ್ನು ಆಸ್ತಕಿಯಿಂದ ಪಡೆದುಕೊಂಡೆರೆ ಜೀವನದಲ್ಲಿ ಸುಖ ತಾನಾಗಿಯೇ ಬರುತ್ತದೆ : ಡಾ.ಮೋಹನ ಭಸ್ಮೆ ಗೋಕಾಕ ಫೆ 8 : ವಿದ್ಯಾರ್ಥಿಗಳು ವಿದ್ಯೆಯನ್ನು ಆಸ್ತಕಿಯಿಂದ ಪಡೆದುಕೊಂಡೆರೆ ಜೀವನದಲ್ಲಿ ಸುಖ ತಾನಾಗಿಯೇ ಬರುತ್ತದೆ ಎಂದು ತಹಶೀಲ್ದಾರ ಡಾ.ಮೋಹನ ಭಸ್ಮೆ ಹೇಳಿದರು. ಗುರುವಾರದಂದು ...Full Article
Page 48 of 694« First...102030...4647484950...607080...Last »