RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಸತ್ಕಾರ್ಯ ಹಾಗೂ ಸನ್ಮಾರ್ಗದಲ್ಲಿ ನಡೆಯುವರು ದೇವರು ಅನುಗ್ರಹಕ್ಕೆ ಪಾತ್ರರಾಗುತ್ತಾರೆ : ಶ್ರೀ ಪ್ರದೀಪ ಘಂಟಿ ಮಹಾರಾಜರು

ಸತ್ಕಾರ್ಯ ಹಾಗೂ ಸನ್ಮಾರ್ಗದಲ್ಲಿ ನಡೆಯುವರು ದೇವರು ಅನುಗ್ರಹಕ್ಕೆ ಪಾತ್ರರಾಗುತ್ತಾರೆ : ಶ್ರೀ ಪ್ರದೀಪ ಘಂಟಿ ಮಹಾರಾಜರು ಗೋಕಾಕ ನ 3 : ಸದೃಢವಾದ ದೇಹದಲ್ಲಿ ಮನಸ್ಸು ಇರುತ್ತದೆ, ಭಕ್ತಿ ಶೃದ್ಧೆಯಿಂದ ಭಗವಂತನ ಜ್ಞಾನ ಮಾಡುವಂತೆ ಇಂಚಗೇರಿ ಮಠದ ಶ್ರೀ ಪ್ರದೀಪ ಘಂಟಿ ಮಹಾರಾಜರು ಹೇಳಿದರು. ಇಲ್ಲಿಯ ಆದಿತ್ಯ ನಗರದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಒಂದು ವಾರ ಕಾಲ ನಡೆದ ಜ್ಞಾನಯಜ್ಞ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡುತ್ತಿದ್ದರು. ಸತ್ಕಾರ್ಯ ಹಾಗೂ ಸನ್ಮಾರ್ಗದಲ್ಲಿ ನಡೆಯುವರು ದೇವರು ಅನುಗ್ರಹಕ್ಕೆ ಪಾತ್ರರಾಗುತ್ತಾರೆ, ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ...Full Article

ಗೋಕಾಕ:ವೃತ್ತಿಯೊಂದಿಗೆ ರೋಗಿಯ ಸೇವೆ ಮಾಡುವುದರಿಂದ ಸಮಾಜ ಸೇವೆ ಮಾಡಿದಂತಾಗುತ್ತದೆ : ಎಸ್.ಎಸ್.ತೇರದಾಳ

ವೃತ್ತಿಯೊಂದಿಗೆ ರೋಗಿಯ ಸೇವೆ ಮಾಡುವುದರಿಂದ ಸಮಾಜ ಸೇವೆ ಮಾಡಿದಂತಾಗುತ್ತದೆ : ಎಸ್.ಎಸ್.ತೇರದಾಳ ಗೋಕಾಕ ನ 3 : ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದರಿಂದ ವೃತ್ತಿಯೊಂದಿಗೆ ರೋಗಿಯ ಸೇವೆ ಮಾಡುವುದರಿಂದ ಸಮಾಜ ಸೇವೆ ಮಾಡಿದಂತಾಗುತ್ತದೆ ಎಂದು ಜೆಎಸ್‍ಎಸ್ ಪದವಿ ಮಹಾವಿದ್ಯಾಲದ ಪ್ರಾಚಾರ್ಯ ಎಸ್.ಎಸ್.ತೇರದಾಳ ...Full Article

ಗೋಕಾಕ:ಸರಕಾರ ವಿಶಿಷ್ಠಚೇತನ ಮಕ್ಕಳ ಸರ್ವಾಂಗಿಣ ಬೆಳವಣಿಗೆಗಾಗಿ ಶ್ರಮಿಸುತ್ತಿದೆ : ಎ.ಬಿ.ಮಲಭನ್ನವರ

ಸರಕಾರ ವಿಶಿಷ್ಠಚೇತನ ಮಕ್ಕಳ ಸರ್ವಾಂಗಿಣ ಬೆಳವಣಿಗೆಗಾಗಿ ಶ್ರಮಿಸುತ್ತಿದೆ : ಎ.ಬಿ.ಮಲಭನ್ನವರ ಗೋಕಾಕ ನ 3 : ಸರ್ಕಾರ ಹಲವಾರು ಸೌಲಭ್ಯಗಳನ್ನು ಕಲ್ಪಿಸಿ ವಿಶಿಷ್ಠಚೇತನ ಮಕ್ಕಳ ಸರ್ವಾಂಗಿಣ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎ.ಬಿ.ಮಲಭನ್ನವರ ಹೇಳಿದರು. ಸಮೀಪದ ...Full Article

ಗೋಕಾಕ:ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ : ಈರಣ್ಣ ಕಡಾಡಿ

ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ : ಈರಣ್ಣ ಕಡಾಡಿ ಗೋಕಾಕ ನ 3 : ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಜಿ.ಪಂ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು ಶನಿವಾರದಂದು ...Full Article

ಗೋಕಾಕ:ಕೌಜಲಗಿಯಲ್ಲಿ ಕನ್ನಡ ರಾಜ್ಯೋತ್ಸವ

ಕೌಜಲಗಿಯಲ್ಲಿ ಕನ್ನಡ ರಾಜ್ಯೋತ್ಸವ ಕೌಜಲಗಿ ನ 2 : ಕನ್ನಡ ಭಾಷೆ ಮತ್ತು ಸಂಸ್ಕøತಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ; ದೇಹ ಮತ್ತು ಪ್ರಾಣಗಳಾಗಿವೆ. ಈ ನೆಲದ ಕನ್ನಡ ಭಾಷೆ ಕನ್ನಡಿಗರ ಪ್ರಾಣ. ಕನ್ನಡವೇ ಕನ್ನಡಿಗರಿಗೆ ಅನ್ನ ಮತ್ತು ಅಮೃತವಾಗಿದೆ ...Full Article

ಘಟಪ್ರಭಾ:ಪರ ಭಾಷಾ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಿ : ಕಾಶಿನಾಥ ಕುರಣಿ

ಪರ ಭಾಷಾ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಿ : ಕಾಶಿನಾಥ ಕುರಣಿ ಘಟಪ್ರಭಾ ನ 2 : ಪರ ಭಾಷಾ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಿ ಎಂದು ಕರ್ನಾಟಕ ಯುವ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ...Full Article

ಖಾನಾಪುರ:ಕೃಷಿ ಇಲಾಖೆಯ ಜಲಾಮೃತ ಯೋಜನೆಯ ಪ್ರಯೋಜನ ಪಡೆಯಲು ಕರೆ

ಕೃಷಿ ಇಲಾಖೆಯ ಜಲಾಮೃತ ಯೋಜನೆಯ ಪ್ರಯೋಜನ ಪಡೆಯಲು ಕರೆ ಖಾನಾಪುರ ನ 2 : ರೈತರು ಕೃಷಿ ಇಲಾಖೆಯ ಜಲಾಮೃತ ಯೋಜನೆಯ ಪ್ರಯೋಜನ ಪಡೆಯಬೇಕು. ಈ ಯೋಜನೆಯಡಿ ಸರ್ಕಾರದ ಸಹಾಯಧನ ಪಡೆದು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡರೆ ಇಲಾಖೆಯಿಂದ ...Full Article

ಗೋಕಾಕ:ಹುಟ್ಟು ಹಬ್ಬದ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

ಹುಟ್ಟು ಹಬ್ಬದ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಗೋಕಾಕ ನ 2: ಜಯ ಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಜಾನ ತಲವಾರ ಅವರ ಹುಟ್ಟು ಹಬ್ಬದ ನಿಮಿತ್ಯ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಶುಕ್ರವಾರದಂದು ನಗರದ ಸರಕಾರಿ ಆಸ್ಪತ್ರೆಯ ...Full Article

ಗೋಕಾಕ:ಕರಾಳ ದಿನ ಆಚರಣೆ ಎಂಇಎಸ್ ನಾಯಕರಿಗೆ ಕರವೇಯಿಂದ ಚಪ್ಪಲಿ ಸೇವೆ

ಕರಾಳ ದಿನ ಆಚರಣೆ ಎಂಇಎಸ್ ನಾಯಕರಿಗೆ ಕರವೇಯಿಂದ ಚಪ್ಪಲಿ ಸೇವೆ ಗೋಕಾಕ ನ 1 : ಎಂಇಎಸ್ ಕರಾಳ ದಿನಾಚಾರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಅವರ ನೇತೃತ್ವದಲ್ಲಿ ಗುರುವಾರದಂದು ...Full Article

ಗೋಕಾಕ:ಗಡಿ ಜಿಲ್ಲೆ ಬೆಳಗಾವಿಯ ಪ್ರತಿಯೊಂದು ಗ್ರಾಮಗಳಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಾಗಿದೆ : ಖಾನಪ್ಪನವರ

ಗಡಿ ಜಿಲ್ಲೆ ಬೆಳಗಾವಿಯ ಪ್ರತಿಯೊಂದು ಗ್ರಾಮಗಳಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಾಗಿದೆ : ಖಾನಪ್ಪನವರ ಗೋಕಾಕ ನ 1 : ಗಡಿ ಜಿಲ್ಲೆ ಬೆಳಗಾವಿಯ ಪ್ರತಿಯೊಂದು ಗ್ರಾಮಗಳಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯ ಕನ್ನಡ ಪರ ಸಂಘಟನೆಗಳಿಂದ ಆಗಬೇಕಾಗಿದೆ ಎಂದು ಕರ್ನಾಟಕ ರಕ್ಷಣಾ ...Full Article
Page 493 of 706« First...102030...491492493494495...500510520...Last »