RNI NO. KARKAN/2006/27779|Tuesday, February 17, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಕರವೇ ಮನವಿ

ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಎ 15 : ನಿರಾಶ್ರಿತ ಗೋವಾ ಕನ್ನಡಿಗರಿಗೆ ಪುನರ್ವಸತಿ ಕಲ್ಪಿಸುವಂತೆ ಗೋವಾ ಸರಕಾರಕ್ಕೆ ಒತ್ತಡ ಹೇರುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ಸೋಮವಾರದಂದು ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು. ಕಳೆದ ಹಲವಾರು ವರ್ಷಗಳಿಂದ ಗೋವಾದಲ್ಲಿ ವಾಸವಾಗಿರುವ ಕನ್ನಡಿಗರನ್ನು ವಿನಾ ಕಾರಣ ಗೋವಾ ಸರಕಾರ ಮನೆಗಳನ್ನು ತೆರವುಗೊಳಿಸಿ ತೊಂದರೆಯನ್ನು ನೀಡುತ್ತಿರುವುದು ಖಂಡನೀಯವಾಗಿದ್ದು, ಸುಮಾರು 40 ವರ್ಷಗಳಿಂದ ಗೋವಾ ವಾಸ್ಕೋ, ಝರಿ, ಮಡಗಾವ, ಜುವಾರಿ ನಗರ ಹಾಗೂ ಸಾಂಗೋಲ್ಡಾದಲಿ ...Full Article

ಗೋಕಾಕ:ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ್

ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ್ ಗೋಕಾಕ ಎ 14 : ದೇಶಕ್ಕೆ ಶ್ರೇಷ್ಠವಾದ ಸಂವಿಧಾನ ನೀಡುವ ಮೂಲಕ ಡಾ.ಬಿ ಆರ್ ಅಂಬೇಡ್ಕರ ಅವರು ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ...Full Article

ಗೋಕಾಕ:ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ದೇಶದಲ್ಲಿ ಒಬ್ಬರು ಬಡವ ಇರುವುದಿಲ್ಲ : ಪ್ರೋ.ಬಸವರಾಜ ಜಾಲವಾದಿ

ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ದೇಶದಲ್ಲಿ ಒಬ್ಬರು ಬಡವ ಇರುವುದಿಲ್ಲ : ಪ್ರೋ.ಬಸವರಾಜ ಜಾಲವಾದಿ ಗೋಕಾಕ ಏ 14 : ಬಾಬಾಸಾಹೇಬ ಅಂಬೇಡ್ಕರ್ ಬರೆದ ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ಸಮಸ್ಯೆ ಇಲ್ಲದ ಸಮಾನತೆಯ ದೇಶವಾಗಿ, ದೇಶದಲ್ಲಿ ಒಬ್ಬರು ಬಡವ ಇರುವುದಿಲ್ಲ ಎಂದು ...Full Article

ಗೋಕಾಕ:ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಈದ್‌ ಉಲ್‌ ಫಿತ್ರ್‌: ಮುಸ್ಲಿಂ ಸಮುದಾಯದ ಸಾವಿರಾರು ಮಂದಿಯಿಂದ ಸಾಮೂಹಿಕ ಪ್ರಾರ್ಥನೆ

ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಈದ್‌ ಉಲ್‌ ಫಿತ್ರ್‌: ಮುಸ್ಲಿಂ ಸಮುದಾಯದ ಸಾವಿರಾರು ಮಂದಿಯಿಂದ ಸಾಮೂಹಿಕ ಪ್ರಾರ್ಥನೆ ಗೋಕಾಕ ಎ 11 : : ನಗರದ ಅಬ್ದುಲ್ ಕಲಾಂ ಕಾಲೇಜಿನ ಈದ್ಗಾ ಮೈದಾನ ಹಾಗೂ ನಗರದ ಇತರ ಮಸೀದಿಗಳಲ್ಲಿ ...Full Article

ಗೋಕಾಕ:ಸ್ವಾಮಿ ವಿವೇಕಾನಂದರ ಉಪದೇಶ ಹಾಗೂ ಅವರು ತೋರಿಸಿದ ಮಾರ್ಗದಲ್ಲಿ ನಡೆಯಿರಿ : ಸ್ವಾಮಿ ರಾಘವೇಷಾನಂದಜಿ ಮಹಾಸ್ವಾಮಿಜಿ

ಸ್ವಾಮಿ ವಿವೇಕಾನಂದರ ಉಪದೇಶ ಹಾಗೂ ಅವರು ತೋರಿಸಿದ ಮಾರ್ಗದಲ್ಲಿ ನಡೆಯಿರಿ : ಸ್ವಾಮಿ ರಾಘವೇಷಾನಂದಜಿ ಮಹಾಸ್ವಾಮಿಜಿ ಗೋಕಾಕ ಏ 8 : : ಸ್ವಾಮಿ ವಿವೇಕಾನಂದರ ಉಪದೇಶ ಹಾಗೂ ಅವರು ತೋರಿಸಿದ ಮಾರ್ಗದಲ್ಲಿ ನಡೆದರೆ ನಮಗೆ ಯಶಸ್ಸಿನೊಂದಿಗೆ ನೆಮ್ಮದಿಯ ಬದುಕು ...Full Article

ಗೋಕಾಕ:ಚುನಾವಣಾ ಕರ್ತವ್ಯದಿಂದ ಕೆಲವರಿಗೆ ವಿನಾಯ್ತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದಿಂದ ಮನವಿ

ಚುನಾವಣಾ ಕರ್ತವ್ಯದಿಂದ ಕೆಲವರಿಗೆ ವಿನಾಯ್ತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದಿಂದ ಮನವಿ ಗೋಕಾಕ ಏ 7 : ಚುನಾವಣಾ ಕರ್ತವ್ಯದಿಂದ ಕೆಲವರಿಗೆ ವಿನಾಯ್ತಿ ನೀಡುವಂತೆ ಹಾಗೂ ಕೆಲವರ ಪಿ.ಆರ್.ಓ ಆದೇಶಗಳನ್ನು ಪಿ.ಓ ಗಳಾಗಿ ಬದಲಾಯಿಸುವಂತೆ ಆಗ್ರಹಿಸಿ ...Full Article

ಗೋಕಾಕ:ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳು : ಶಾಸಕ ರಮೇಶ ಅಭಿಮತ

ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳು : ಶಾಸಕ ರಮೇಶ ಅಭಿಮತ ಗೋಕಾಕ ಏ 7 : ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳಂತಿದ್ದು ಬೆಳಗಾವಿ ...Full Article

ಗೋಕಾಕ:ಮತದಾನ ಜಾಗೃತಿ: ಬೈಕ್ ರ್ಯಾಲಿಗೆ ಚಾಲನೆ

ಮತದಾನ ಜಾಗೃತಿ: ಬೈಕ್ ರ್ಯಾಲಿಗೆ ಚಾಲನೆ ಗೋಕಾಕ ಏ 5 : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯತ್ರ ಹೆಸ್ಕಾ ಹಾಗೂ ತಾಲೂಕು ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ನಗರದ ತಾಲೂಕು ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡ ...Full Article

ಗೋಕಾಕ:ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ‌.ಬಾಬು ಜಗಜಿವನರಾವ : ವ್ಹಿ.ಬಿ.ಕನಿಲದಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ‌.ಬಾಬು ಜಗಜಿವನರಾವ : ವ್ಹಿ.ಬಿ.ಕನಿಲದಾರ ಗೋಕಾಕ ಏ 5 : ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ‌.ಬಾಬು ಜಗಜಿವನರಾವ ಎಂದು ಇಲ್ಲಿನ ಎಸ್.ಎಲ್ ಜೆ ಪಿಯು ...Full Article

ಗೋಕಾಕ:ರೈತರು ತಮ್ಮ ಜಾನುವಾರುಗಳ ಸಂರಕ್ಷಣೆಗೆ ಲಸಿಕೆ ಹಾಕಿಸಿ : ಡಾ.ಮೋಹನ ಕಮತ

ರೈತರು ತಮ್ಮ ಜಾನುವಾರುಗಳ ಸಂರಕ್ಷಣೆಗೆ ಲಸಿಕೆ ಹಾಕಿಸಿ : ಡಾ.ಮೋಹನ ಕಮತ ಗೋಕಾಕ ಏ 1 : ಕಾಲು ಬಾಯಿ ರೋಗ ಲಸಿಕಾ ಅಭಿಯಾನವನ್ನು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು ರೈತರು ತಮ್ಮ ಜಾನುವಾರುಗಳ ಸಂರಕ್ಷಣೆಗೆ ಲಸಿಕೆ ...Full Article
Page 50 of 701« First...102030...4849505152...607080...Last »