RNI NO. KARKAN/2006/27779|Wednesday, August 26, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಸರಕಾರದ ಸವಲತ್ತುಗಳನ್ನು ಪಡೆದು ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಿ : ಸಂಭೋಜಿ ಸಲಹೆ

ಸರಕಾರದ ಸವಲತ್ತುಗಳನ್ನು ಪಡೆದು ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಿ : ಸಂಭೋಜಿ ಸಲಹೆ ಗೋಕಾಕ ಅ 1 : ದುಪದಾಳ ಸರಕಾರಿ ಉರ್ದು ಕಿ.ಪ್ರಾ ಶಾಲೆಯಲ್ಲಿ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು ಬುಧವಾರದಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕನ್ನಡ ಪ್ರಾಥಮಿಕ ಶಾಲೆಯ ಪ್ರಧಾನ ಗುರು ಸಂಭೋಜಿ ಸರಕಾರದ ಸವಲತ್ತುಗಳನ್ನು ಪಡೆದು ಪಾಲಕರು ತಮ್ಮ ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಹೇಳಿದರು ಒಟ್ಟು 80 ಕ್ಕೂ ಹೆಚ್ಚು ಮಕ್ಕಳಿಗೆ ಸಮವಸ್ತ್ರ ವಿತರಿಸಿಲಾಯಿತು. ಈ ಸಂದರ್ಭದಲ್ಲಿ ಪ್ರಧಾನ ಗುರುಗಳಾದ ರಿಕಾಪದಾರ , ಶಿಕ್ಷಕಿ ...Full Article

ಮೂಡಲಗಿ:ಬಾಳೆಯಲ್ಲಿ ಬರುವ ರೋಗ ಮತ್ತು ಕೀಟಗಳನ್ನು ವ್ಶೆಜ್ಞಾನಿಕ ಪದ್ಧತಿಯಿಂದ ನಿರ್ವಹಣೆ ಮಾಡಿ : ಡಾ. ಕಾಂತರಾಜು.ವಿ

ಬಾಳೆಯಲ್ಲಿ ಬರುವ ರೋಗ ಮತ್ತು ಕೀಟಗಳನ್ನು ವ್ಶೆಜ್ಞಾನಿಕ ಪದ್ಧತಿಯಿಂದ ನಿರ್ವಹಣೆ ಮಾಡಿ : ಡಾ. ಕಾಂತರಾಜು.ವಿ ಮೂಡಲಗಿ ಜು 31 : ಬಾಳೆಯಲ್ಲಿ ಬರುವ ರೋಗ ಮತ್ತು ಕೀಟಗಳನ್ನು ವ್ಶೆಜ್ಞಾನಿಕ ಪದ್ಧತಿಯಿಂದ ನಿರ್ವಹಣೆ ಮಾಡುವುದರಿಂದ ರೈತರು ಹೆಚ್ಚಿನ ಇಳುವರಿ ಮತ್ತು ...Full Article

ಗೋಕಾಕ:ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಗೋಕಾಕ ಜು 31 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ತಾಲೂಕಾ ಮಟ್ಟದ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಈ ಸಭೆಯಲ್ಲಿ ...Full Article

ಗೋಕಾಕ:ಎ.ಬಿ,ಪತ್ತಾರ ಅವರ ಕಾರ್ಯ ಶ್ಲಾಘನೀಯ : ಎಚ್.ಎಮ್.ಶಿವುಕುಮಾರ

ಎ.ಬಿ,ಪತ್ತಾರ ಅವರ ಕಾರ್ಯ ಶ್ಲಾಘನೀಯ : ಎಚ್.ಎಮ್.ಶಿವುಕುಮಾರ ಗೋಕಾಕ ಜು 31 : ಜೀವದ ಹಂಗು ತೊರೆದು, ಜೀವ ಹಾಗೂ ಆಸ್ತಿಗಳನ್ನು ರಕ್ಷಿಸುವ ಪವಿತ್ರ ಕಾರ್ಯವನ್ನು ಮಾಡುವ ಆಗ್ನಿ ಶಾಮಕ ಇಲಾಖೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಇಲಾಖೆಯ ಗೌರವವನ್ನು ಹೆಚ್ಚಿಸುವಂತೆ ...Full Article

ಮೂಡಲಗಿ:ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು : ಆರ್.ಎಮ್.ಗುಡೆನ್ನವರ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು : ಆರ್.ಎಮ್.ಗುಡೆನ್ನವರ ಮೂಡಲಗಿ ಜು 31 : ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು. ಜಗತ್ತಿನಲ್ಲಿ ಗುರುವಿನ ಸ್ಥಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿದ್ದು ಈ ವೃತ್ತಿಯ ಮೂಲಕ ಆದರ್ಶ ಸಮಾಜ ನಿರ್ಮಿಸಬಹುದು ಎಂದು ವಡೇರಹಟ್ಟಿ ಸಮೂಹ ...Full Article

ಬೆಳಗಾವಿ:ಸಿಎಂ ಕುಮಾರಸ್ವಾಮಿ ಯಿಂದ ಅಹಂಕಾರದ ಮಾತು : ಶಾಸಕ ನಡಹಳ್ಳಿ ಕಿಡಿ

ಸಿಎಂ ಕುಮಾರಸ್ವಾಮಿ ಯಿಂದ ಅಹಂಕಾರದ ಮಾತು : ಶಾಸಕ ನಡಹಳ್ಳಿ ಕಿಡಿ ಬೆಳಗಾವಿ ಜು 31 : ಚನ್ನಪಟ್ಟಣದ ಮತದಾರರಿಂದ ಚಪ್ಪಾಳೆ ಗಿಟ್ಟಿಸಲು ಸಿಎಂ ಕುಮಾರಸ್ವಾಮಿ ಅಹಂಕಾರದ ಮಾತುಗಳನ್ನು ಆಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎ.ಎಸ ಪಾಟೀಲ್ ನಡಹಳ್ಳಿ ಹೇಳಿದರು ...Full Article

ಬೆಳಗಾವಿ:ಸಿಎಂ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆಯೇ ಉ.ಕ ಹೋರಾಟಕ್ಕೆ ಕಾರಣ : ಮಾಜಿ ಸಿಎಂ ಯಡಿಯೂರಪ್ಪ

ಸಿಎಂ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆಯೇ ಉ.ಕ ಹೋರಾಟಕ್ಕೆ ಕಾರಣ : ಮಾಜಿ ಸಿಎಂ ಯಡಿಯೂರಪ್ಪ ಬೆಳಗಾವಿ ಜು 31 : ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಹೋರಾಟ ಮಾಡಲಿದ್ದು , ಪ್ರತ್ಯೇಕ ರಾಜ್ಯದ ಹೋರಾಟ ...Full Article

ಬೈಲಹೊಂಗಲ: ಹಡಪದ ಅಪ್ಪಣ್ಣನವರ ಕುರಿತು ಹೆಚ್ಚಿನ ಸಂಶೋಧನೆ ನಡೆಯಲಿ : ಎ.ಬಿ ಅಂಗಡಿ ಸಲಹೆ

ಹಡಪದ ಅಪ್ಪಣ್ಣನವರ ಕುರಿತು ಹೆಚ್ಚಿನ ಸಂಶೋಧನೆ ನಡೆಯಲಿ : ಎ.ಬಿ ಅಂಗಡಿ ಸಲಹೆ ನೇಗಿನಹಾಳ ಜು 30: ಶರಣರ ವಚನ ಸಂದೇಶಗಳು, ಅವರ ಆಚಾರ-ವಿಚಾರಗಳು ಆಧುನಿಕ ಯುಗದಲ್ಲಿ ಅತ್ಯಂತ ಮಹತ್ವಪೂರ್ಣವಾದವು ನಮ್ಮ ಬಸವಾದಿ ಶರಣರ ಕಾಯಕ ಮತ್ತು ವೈಚಾರಿಕತೆಯ ಸಂದೇಶಗಳು ...Full Article

ರಾಮದುರ್ಗ:ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಅತ್ಯುತಮ ಸಾಧನೆ

ಕ್ರೀಡೆಯಲ್ಲಿ ವಿದ್ಯಾರ್ಥಿಗಳ ಅತ್ಯುತಮ ಸಾಧನೆ ರಾಮದುರ್ಗ ಜು 30 : ರಾಮದುರ್ಗ ತಾಲೂಕಿನ ಕಮಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಹೊಸಕೋಟಿ ವಲಯ ಮಟ್ಟದ ಪ್ರಸಕ್ತ ಸಾಲಿನ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ತೋಂಡಿಕಟ್ಟಿ ಸರಕಾರಿ ಕನ್ನಡ ಗುಂಡು ಮಕ್ಕಳ ...Full Article

ಮೂಡಲಗಿ:ಅನ್ನದಾಸೋಹವು ಅನುಪಮ ಸೇವೆಯಾಗಿದೆ : ಡಾ.ಎಸ್.ಎಸ್. ಪಾಟೀಲ

ಅನ್ನದಾಸೋಹವು ಅನುಪಮ ಸೇವೆಯಾಗಿದೆ : ಡಾ.ಎಸ್.ಎಸ್. ಪಾಟೀಲ ಮೂಡಲಗಿ ಜು 30 : ಅನ್ನದಾಸೋಹ ಮಾಡುವ ಭಾಗ್ಯವು ಅನುಪಮ ಸೇವೆಯಾಗಿದೆ ಎಂದು ಪುರಸಭೆ ಹಾಗೂ ಲಯನ್ಸ್ ಕ್ಲಬ್ ಸದಸ್ಯ ಡಾ.ಎಸ್.ಎಸ್. ಪಾಟೀಲ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ...Full Article
Page 534 of 706« First...102030...532533534535536...540550560...Last »