RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ಅಶೋಕ ಲಗಮಪ್ಪಗೋಳ

ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ಅಶೋಕ ಲಗಮಪ್ಪಗೋಳ ಗೋಕಾಕ ಜು 23 : ಬಡ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿವಿಧ ಸೌಲಭ್ಯಗಳನ್ನ್ಯುನುಷ್ಠಾನಗೊಳಿಸಿದ್ದು ವಿದ್ಯಾರ್ಥಿಗಳು ಅವುಗಳ ಸದುಪಯೋಗಪಡಿಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸತ್ಯಮೇವ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷ ಅಶೋಕ ಲಗಮಪ್ಪಗೋಳ ಹೇಳಿದರು. ಅವರು, ನಗರದ ಬಸವಜ್ಯೋತಿ ಐಟಿಐ ಕಾಲೇಜಿನ 2016-18ನೇ ಸಾಲಿನ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭ ಹಾಗೂ ಉಚಿತ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಬಿಇ ಇಂಜನೀಯರಿಂಗ ಕೋರ್ಸಗಳಿಗೆ ಹೆಚ್ಚಿನ ಒತ್ತು ನೀಡುವದನ್ನು ಬಿಟ್ಟು ...Full Article

ಗೋಕಾಕ:ತಾಂತ್ರಿಕ ಕೌಶಲ್ಯಗಳ ಸದುಪಯೋಗ ಪಡೆದುಕೋಳಿ : ಪ್ರೋ. ಶಿವಾನಂದ ಗುರುನಾಳೆ

ತಾಂತ್ರಿಕ ಕೌಶಲ್ಯಗಳ ಸದುಪಯೋಗ ಪಡೆದುಕೋಳಿ : ಪ್ರೋ. ಶಿವಾನಂದ ಗುರುನಾಳೆ ಗೋಕಾಕ ಜು 23 : ಬಿಸಿಎ ಪದವಿ ಪಡೆದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶಗಳು ಇದ್ದು ತಾವು ಕಲಿತ ತಾಂತ್ರಿಕ ಕೌಶಲ್ಯಗಳ ಸದುಪಯೋಗದಿಂದ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ರಾಣಿ ...Full Article

ಘಟಪ್ರಭಾ:ಶ್ರೀಮಠದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಶ್ರೀಮಠದಲ್ಲಿ ಸಸಿ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ಘಟಪ್ರಭಾ ಜು 23 : ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜನೇವರಿ 2019ರಲ್ಲಿ ಜರಗುವ 25ನೇ ಸಾಧನಾ ಸಂಭ್ರಮದ ಅಂಗವಾಗಿ ಬೃಹತ್ ಸಮಾರಂಭವು ನಡೆಯಲಿರುವ ...Full Article

ಘಟಪ್ರಭಾ:ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ ಘಟಪ್ರಭಾ ಜು 23 : ಸಮೀಪದ ಶಿಂದಿಕುರಬೇಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಊಟದ ...Full Article

ಗೋಕಾಕ: ಸಚಿವ ರಮೇಶ ಕ್ಷುಲ್ಲಕ ರಾಜಕಾರಣ ಮಾಡುವದನ್ನು ನಿಲ್ಲಿಸಲಿ : ಅಶೋಕ ಪೂಜಾರಿ

ಸಚಿವ ರಮೇಶ ಕ್ಷುಲ್ಲಕ ರಾಜಕಾರಣ ಮಾಡುವದನ್ನು ನಿಲ್ಲಿಸಲಿ : ಅಶೋಕ ಪೂಜಾರಿ ಗೋಕಾಕ ಜು 22 : ಸಚಿವ ರಮೇಶ ಜಾರಕಿಹೊಳಿ ಅವರು ಕ್ಷುಲ್ಲಕ ರಾಜಕಾರಣ ಮಾಡುವದನ್ನು ನಿಲ್ಲಿಸಬೇಕು ಎಂದು ಬಿಜೆಪಿ ಮುಖಂಡ ಅಶೋಕ ಪೂಜಾರಿ ದೂರಿದ್ದಾರೆ ಈ ಕುರಿತು ...Full Article

ಗೋಕಾಕ:ಬೆಳೆಗಳಲ್ಲಿ ವಿವಿಧ ಕೀಟ ಹಾಗೂ ರೋಗಗಳು ಕಂಡು ಬಂದಿದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚನೆ

ಬೆಳೆಗಳಲ್ಲಿ ವಿವಿಧ ಕೀಟ ಹಾಗೂ ರೋಗಗಳು ಕಂಡು ಬಂದಿದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚನೆ ಗೋಕಾಕ ಜು 21 : ಕೃಷಿ ಇಲಾಖೆ, ಕೃಷಿ ವಿಶ್ವ ವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಕೈಗೊಂಡ ಪೀಡೆ ಸರ್ವೇಕ್ಷಣೆಯಲ್ಲಿ ...Full Article

ಗೋಕಾಕ:ಅಗಸ್ಟ್.6 ರಿಂದ ಅಗಸ್ಟ್.10 ವರೆಗೆ ಐದು ದಿನಗಳ ಕಾಲ ಗ್ರಾಮ ದೇವತೆ ಜಾತ್ರಾ ಮಹೋತ್ಸವ

ಅಗಸ್ಟ್.6 ರಿಂದ ಅಗಸ್ಟ್.10 ವರೆಗೆ ಐದು ದಿನಗಳ ಕಾಲ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಬೆಟಗೇರಿ ಜು 21 : ಪ್ರತಿ ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ದೇವತೆ ದ್ಯಾಮವ್ವದೇವಿಯ ...Full Article

ಗೋಕಾಕ:ಅಗಸ್ಟ್ ತಿಂಗಳಲ್ಲಿ ಆಹಾರ ಮೇಳ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳ : ಮಹಾಬಳೇಶ್ವರ

ಅಗಸ್ಟ್ ತಿಂಗಳಲ್ಲಿ ಆಹಾರ ಮೇಳ ಹಾಗೂ ಪ್ರದರ್ಶನ ಮತ್ತು ಮಾರಾಟ ಮೇಳ : ಮಹಾಬಳೇಶ್ವರ ಗೋಕಾಕ ಜು 21 : ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗೋಕಾಕ ಇವರ ...Full Article

ಮೂಡಲಗಿ:ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ಬದುಕಿನ ಮೌಲ್ಯವನ್ನು ಕಲಿಸುತ್ತೇವೆ : ಚಿದಾನಂದ ಕುದರಿ

ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ಬದುಕಿನ ಮೌಲ್ಯವನ್ನು ಕಲಿಸುತ್ತೇವೆ : ಚಿದಾನಂದ ಕುದರಿ ಮೂಡಲಗಿ ಜು 21 : ವಿದ್ಯಾರ್ಥಿಗಳಿಗೆ ಅಧ್ಯಯನದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬದುಕಿನ ಮೌಲ್ಯವನ್ನು ಕಲಿಸುತ್ತೇವೆ ಸಂಸ್ಕಾರಯುತ ಅಧ್ಯಯನ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಹಳ್ಳೂರ ...Full Article

ಮೂಡಲಗಿ:ನಿವೃತ್ತ ದುಂಡಪ್ಪ ನಿಡಗುಂದಿಗೆ ಸತ್ಕರಾ

ನಿವೃತ್ತ ದುಂಡಪ್ಪ ನಿಡಗುಂದಿಗೆ ಸತ್ಕರಾ ಮೂಡಲಗಿ ಜು 21 : ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಇಲ್ಲಿಯ ಶಾಖೆಯಲ್ಲಿ ಇಂದು ನೀವೃತಿ ಹೊಂದಿದ ಪ್ರಯುಕ್ತ ಸ್ಥಳೀಯ ದ್ವಿ.ದ ಗುಮಾಸ್ತ ದುಂಡಪ್ಪ .ಸಿ.ನಿಡಗುಂದಿ ಅವರನ್ನು ಶಾಖೆಯ ಸಿಬ್ಬಂದಿ ಮತ್ತು ಮೂಡಲಗಿ ...Full Article
Page 538 of 706« First...102030...536537538539540...550560570...Last »