RNI NO. KARKAN/2006/27779|Tuesday, August 25, 2026
You are here: Home » ಮುಖಪುಟ

ಮುಖಪುಟ

ಮೂಡಲಗಿ:ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿವೆ : ಬಾಲಶೇಖರ ಬಂದಿ

ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿವೆ : ಬಾಲಶೇಖರ ಬಂದಿ ಮೂಡಲಗಿ ಜು 21 : ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿವೆ ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಯದ ಹಿರಿಯ ಗ್ರಂಥಪಾಲಕ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಗ್ರಂಥಾಲಯ ಹಾಗೂ ಎಸ್‍ಎಸ್‍ಆರ್ ಪ್ರೌಢ ಶಾಲೆಯ ಎನ್‍ಸಿಸಿ ಟ್ರೂಪ್‍ದೊಂದಿಗೆ ಶನಿವಾರ ಆಚರಿಸಿದ ವಿಶ್ವ ಓದು ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪುಸ್ತಕಗಳ ಸ್ಥಾನವನ್ನು ಬೇರೆ ಯಾವ ಮಾಧ್ಯಮಗಳು ತುಂಬಲು ಸಾಧ್ಯವಿಲ್ಲ ಎಂದರು. ಮಹಾತ್ಮಾ ಗಾಂಧೀಜಿ, ...Full Article

ಘಟಪ್ರಭಾ:ಬಲಿಷ್ಠ ಭಾರತ ಕಟ್ಟುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ : ಬಿ.ಎಸ್. ಉದಗಟ್ಟಿ

ಬಲಿಷ್ಠ ಭಾರತ ಕಟ್ಟುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ : ಬಿ.ಎಸ್. ಉದಗಟ್ಟಿ ಘಟಪ್ರಭಾ ಜು 21 : ಬಲಿಷ್ಠ ಭಾರತ ಕಟ್ಟುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ. ಕೈಗಾರಿಕಾ ಕ್ಷೇತ್ರದ ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ...Full Article

ಬೆಳಗಾವಿ:ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಬೆಳಗಾವಿ ಜು 21: ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿಸಿದರು ಬೆಳಗಾವಿಯ ಟಿಳಕವಾಡಿಯಲ್ಲಿ ...Full Article

ಚಿಕ್ಕೋಡಿ:ಸಚಿವರ ಸಭೆಯಲ್ಲಿ ಜಾಗದ ಕೊರತೆ : ನಿಂತುಕೊಂಡೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳು

ಸಚಿವರ ಸಭೆಯಲ್ಲಿ ಜಾಗದ ಕೊರತೆ : ನಿಂತುಕೊಂಡೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳು ಚಿಕ್ಕೋಡಿ ಜು 21 : ಸಚಿವ ಜಾರಕಿಹೊಳಿ ಅವರ ಸಭೆಯಲ್ಲಿ ಅಧಿಕಾರಿಗಳು ಸ್ಥಳಾವಕಾಶ ವಿಲ್ಲದೆ ನಿಂತುಕೊಂಡೆ ಭಾಗವಹಿಸಿದ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ ಚಿಕ್ಕೋಡಿ ಪಟ್ಟಣದ ಪ್ರವಾಸಿ ...Full Article

ಗೋಕಾಕ:ರಮೇಶ ಕ್ರೀಡಾ ಸಂಕೀರ್ಣಕ್ಕೆ ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ.ಬಿ.ರಂಗಯ್ಯ ಬೇಟ್ಟಿ

ರಮೇಶ ಕ್ರೀಡಾ ಸಂಕೀರ್ಣಕ್ಕೆ ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ.ಬಿ.ರಂಗಯ್ಯ ಬೇಟ್ಟಿ ಗೋಕಾಕ ಜು 21 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಇರುವ ರಮೇಶ ಕ್ರೀಡಾ ಸಂಕೀರ್ಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಸಿ.ಬಿ.ರಂಗಯ್ಯ ಬೇಟ್ಟಿ ನೀಡಿ ...Full Article

ಘಟಪ್ರಭಾ:ಮಠಾಧೀಶರ ಸಂಘದಿಂದ ಮುರುಘರಾಜೇಂದ್ರ ಮಹಾಸ್ವಾಮಿಜಿಯವರ ಹುಟ್ಟು ಹಬ್ಬ ಆಚರಣೆ

ಮಠಾಧೀಶರ ಸಂಘದಿಂದ ಮುರುಘರಾಜೇಂದ್ರ ಮಹಾಸ್ವಾಮಿಜಿಯವರ ಹುಟ್ಟು ಹಬ್ಬ ಆಚರಣೆ ಘಟಪ್ರಭಾ ಜು 21 : ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿಯವರ ಹುಟ್ಟು ಹಬ್ಬವನ್ನು ಗೋಕಾಕ ತಾಲೂಕಿನ ...Full Article

ಖಾನಾಪುರ:ಬಿಇಓ ಮತ್ತು ಸಿಆರಪಿ ಮೇಲೆ ಸೂಕ್ತ ಕ್ರಮಕ್ಕೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಆಗ್ರಹ

ಬಿಇಓ ಮತ್ತು ಸಿಆರಪಿ ಮೇಲೆ ಸೂಕ್ತ  ಕ್ರಮಕ್ಕೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಆಗ್ರಹ ಖಾನಾಪುರ ಜು 21 : ಖಾನಾಪೂರದಲ್ಲಿ ಕನ್ನಡ ಶಿಕ್ಷಕ ಮಾಲತೇಶ.ಡಿ.ಸಿ ಗೆ ಫೋನಿನಲ್ಲಿ ಆವಾಜ್ ಹಾಕಿದ ಬಿಇಓ ಉಮಾ ಬರಗೂರ ಮತ್ತು ಮರಾಠಿ ಸಿಆರಪಿ ...Full Article

ಗೋಕಾಕ:ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಸಚಿವ ರಮೇಶ ಜಾರಕಿಹೊಳಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಸಚಿವ ರಮೇಶ ಜಾರಕಿಹೊಳಿ ಗೋಕಾಕ ಜು 21 : ಪರಿಸರ ರಕ್ಷಣೆ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಬೇಕೆಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ಮುಂಜಾನೆ ತಾಲೂಕಿನ ಧುಪದಾಳ ಗ್ರಾಮದಲ್ಲಿ ಕರ್ನಾಟಕ ...Full Article

ಗೋಕಾಕ:ಶಿರೂರು ಡ್ಯಾಮ್‍ನಿಂದ ಮಾರ್ಕಂಡೇ ನದಿಗೆ ನೀರು ಬಿಡುಗಡೆ : ಜಿ.ಎಸ್.ಮಳಗಿ

ಶಿರೂರು ಡ್ಯಾಮ್‍ನಿಂದ ಮಾರ್ಕಂಡೇ ನದಿಗೆ ನೀರು ಬಿಡುಗಡೆ : ಜಿ.ಎಸ್.ಮಳಗಿ ಗೋಕಾಕ ಜು 20 : ಸತತ ಮಳೆಯಿಂದಾಗಿ ಶಿರೂರು ಡ್ಯಾಮ್‍ನಿಂದ ಮಾರ್ಕಂಡೇ ನದಿಗೆ ನೀರು ಬಿಡುವುದಾಗಿ ನೀರಾವರಿ ಇಲಾಖೆಯವರು ತಿಳಿಸಿರುವ ಹಿನ್ನಲೆಯಲ್ಲಿ ಘಟಪ್ರಭಾ ನದಿಯ ದಡದಲ್ಲಿರುವ ಗ್ರಾಮಸ್ಥರು ಎಚ್ಚರಿಕೆ ...Full Article

ಗೋಕಾಕ:ಸೈನಿಕ(ಲದ್ದಿ) ಹುಳುವಿನ ನಿಯಂತ್ರಣದ ಕುರಿತು ಜಾಗೃತಿ ಕಾರ್ಯಕ್ರಮ

ಸೈನಿಕ(ಲದ್ದಿ) ಹುಳುವಿನ ನಿಯಂತ್ರಣದ ಕುರಿತು ಜಾಗೃತಿ ಕಾರ್ಯಕ್ರಮ ಗೋಕಾಕ ಜು 20 : ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಸೈನಿಕ(ಲದ್ದಿ) ಹುಳುವಿನ ನಿಯಂತ್ರಣದ ಕುರಿತು ತಾಲೂಕಿನ ಮರಡಿ ಶಿವಾಪೂರದ ಗಣೇಶ ಮಂದಿರದಲ್ಲಿ ಕಾರ್ಯಕ್ರಮ ಜರುಗಿತು. ನಿವೃತ್ತ ಸಹಾಯಕ ಕೃಷಿ ಅಧಿಕಾರಿ ...Full Article
Page 539 of 706« First...102030...537538539540541...550560570...Last »