RNI NO. KARKAN/2006/27779|Tuesday, October 13, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ:ನೆಲದ ಮೇಲಿಟ್ಟು ತ್ರಿವರ್ಣಧ್ವಜಕ್ಕೆ ಅಗೌರವ

ನೆಲದ ಮೇಲಿಟ್ಟು ತ್ರಿವರ್ಣಧ್ವಜಕ್ಕೆ ಅಗೌರವ ಬೆಳಗಾವಿ ಜು 15 : ಇಲ್ಲಿನ ಕೋಟೆ ಕೆರೆ ದಂಡೆಯಲ್ಲಿ ಸ್ಥಾಪಿಸಲಾಗಿರುವ ದೇಶದಲ್ಲೇ ಅತಿ ಎತ್ತರದ (110 ಮೀಟರ್‌) ಧ್ವಜಸ್ತಂಭದಲ್ಲಿ ಹಾರಿಸಲು ಬಳಸಲಾಗುತ್ತಿದ್ದ ತ್ರಿವರ್ಣಧ್ವಜವನ್ನು ತಾಡಪಾಲಿನಲ್ಲಿ ಸುತ್ತಿ, ನೆಲದ ಮೇಲಿಟ್ಟು ಅಗೌರವ ತೋರಿರುವುದು ಭಾನುವಾರ ಕಂಡುಬಂದಿದೆ. ಮಾರ್ಚ್‌ 2ನೇ ವಾರ ಈ ಧ್ವಜಸ್ತಂಭ ಉದ್ಘಾಟಿಸಲಾಗಿತ್ತು ಹಾಗೂ 500 ಕೆ.ಜಿ.ಗಳಷ್ಟು ತೂಕದ, 120 ಅಡಿ ಉದ್ದ ಹಾಗೂ 80 ಅಡಿ ಅಗಲದ ರಾಷ್ಟ್ರಧ್ವಜವನ್ನು ಹಾರಿಸಲಾಗಿತ್ತು. ನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬಜಾಜ್‌ ಕಂಪನಿಗೆ ಟೆಂಡರ್‌ ನೀಡಲಾಗಿತ್ತು. ಒಮ್ಮೆ ...Full Article

ಬೆಳಗಾವಿ:ಅನಂತ್ ಕುಮಾರ್ ಸಚಿವ ಹೆಗಡೆ ವಿರುದ್ಧ ಹರಿಹಾಯ್ದ ಸಚಿವ ರಮೇಶ್ ಜಾರಕಿಹೊಳಿ

ಅನಂತ್ ಕುಮಾರ್ ಸಚಿವ ಹೆಗಡೆ ವಿರುದ್ಧ ಹರಿಹಾಯ್ದ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಜು 15 : ಕಾಂಗ್ರೆಸ್ ಪುಕ್ಕಲು ಪಕ್ಷ, ಬಿಜೆಪಿ ಹುಲಿ ಇದ್ದಹಾಗೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗೆಡೆ ವಿರುದ್ಧ ...Full Article

ಗೋಕಾಕ:ಡಾ|| ಪುರುಷೋತ್ತಮಾನಂದ ಮಹಾಸ್ವಾಮಿಗಳಿಗೆ ಸತ್ಕಾರ

ಡಾ|| ಪುರುಷೋತ್ತಮಾನಂದ ಮಹಾಸ್ವಾಮಿಗಳಿಗೆ ಸತ್ಕಾರ ಗೋಕಾಕ ಜು 14 : ಹೊಸದುರ್ಗದ ಚೀನ್ಮೂಲಾದ್ರಿಮಠದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ|| ಪುರುಷೋತ್ತಮಾನಂದ ಮಹಾಸ್ವಾಮಿಗಳಿಗೆ ಇತ್ತಿಚೆಗೆ ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡ ಇವರಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಹಿನ್ನಲೆಯಲ್ಲಿ ನಗರದ ...Full Article

ಗೋಕಾಕ:ಪರಿಸರ ರಕ್ಷಣೆ ಮಾಡಿದಾಗ ಮಾತ್ರ ಮಾನವನ ಬದುಕು ಹಸನಾಗುವುದು : ನಮಿತಾ ಆಜರಿ

ಪರಿಸರ ರಕ್ಷಣೆ ಮಾಡಿದಾಗ ಮಾತ್ರ ಮಾನವನ ಬದುಕು ಹಸನಾಗುವುದು : ನಮಿತಾ ಆಜರಿ ಗೋಕಾಕ ಜು 14 : ಪರಿಸರ ರಕ್ಷಣೆ ಮಾಡಿದಾಗ ಮಾತ್ರ ಮಾನವನ ಬದುಕು ಹಸನಾಗುವುದು, ಆದ್ದರಿಂದ ಎಲ್ಲರೂ ಪರಿಸರ ರಕ್ಷಣೆಗೆ ಕಂಕಣ ಬದ್ಧರಾಗಬೇಕೆಂದು ಇಲ್ಲಿಯ ಇನ್ನರ್‍ವ್ಹೀಲ್ ...Full Article

ಗೋಕಾಕ:ಅಂಧರ ಬಾಳಿಗೆ ಬೆಳಕನ್ನು ನೀಡುವ ಪವಿತ್ರ ಕಾರ್ಯಮಾಡಿ: ಡಿ.ದೇವರಾಜ

ಅಂಧರ ಬಾಳಿಗೆ ಬೆಳಕನ್ನು ನೀಡುವ ಪವಿತ್ರ ಕಾರ್ಯಮಾಡಿ: ಡಿ.ದೇವರಾಜ ಗೋಕಾಕ ಜು 14 : ಅಂಧರ ಬಾಳಿಗೆ ಬೆಳಕನ್ನು ನೀಡುವ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಇಲ್ಲಿಯ ಲಯನ್ಸ್ ಸಂಸ್ಥೆಯ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ದೇವರಾಜ ಹೇಳಿದರು. ...Full Article

ಗೋಕಾಕ:ಪೌರಾಡಳಿತ ಸಚಿವ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆಗೆ ಪರಿಹರಿಸಿಕೊಳ್ಳುತ್ತೆವೆ : ಎಸ್.ಎಚ್.ದೇಸಾಯಿ

ಪೌರಾಡಳಿತ ಸಚಿವ ಹಾಗೂ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆಗೆ ಪರಿಹರಿಸಿಕೊಳ್ಳುತ್ತೆವೆ : ಎಸ್.ಎಚ್.ದೇಸಾಯಿ ಗೋಕಾಕ ಜು 13 : ನಂದಗಾಂವ ಹಾಗೂ ಮಾಲದಿನ್ನಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ್ದನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ಪಂಚಾಯತ ರಾಜ್ ನೌಕರರ ಸಂಘದಿಂದ ...Full Article

ಗೋಕಾಕ:ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ ಗೋಕಾಕ ಜು 13 : ಪೌರಾಡಳಿತ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 14ರಂದು ಮುಂಜಾನೆ 10 ...Full Article

ಘಟಪ್ರಭಾ:ದಿ. 16 ರಂದು ರೈಲು ರೋಖೋ ಚಳವಳಿ : ಸುರೇಶ ಪಾಟೀಲ

ದಿ. 16 ರಂದು ರೈಲು ರೋಖೋ ಚಳವಳಿ : ಸುರೇಶ ಪಾಟೀಲ ಘಟಪ್ರಭಾ ಜು 13 : ಯಶವಂತಪೂರ-ಪಂಡರಪೂರ 16541 ಮತ್ತು 16542 ರೈಲುಗಳನ್ನು ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ ರದ್ದು ಮಾಡಿದ್ದನ್ನು ಖಂಡಿಸಿ ದಿ.16 ರಂದು ರೈಲು ರೋಖೋ ...Full Article

ಗೋಕಾಕ:ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಚರಣೆ

ದೇಯಣ್ಣವರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಚರಣೆ ಬೆಟಗೇರಿ ಜು 12 : ಮೂಡಲಗಿ ಕೇಂದ್ರ ವ್ಯಾಪ್ತಿಯ ಕೌಜಲಗಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಬೆಳಗಾವಿ ...Full Article

ಬೆಳಗಾವಿ:ಗೋಕಾಕ ಮತ್ತು ಚಿಕ್ಕೋಡಿ ನೂತನ ಜಿಲ್ಲೆ ಘೋಷಣೆಗೆ ವಿಧಾನ ಸಭೆಯಲ್ಲಿ ಸರಕಾರದ ಗಮನ ಸೆಳೆದ ಸತೀಶ

ಗೋಕಾಕ ಮತ್ತು ಚಿಕ್ಕೋಡಿ ನೂತನ ಜಿಲ್ಲೆ ಘೋಷಣೆಗೆ ವಿಧಾನ ಸಭೆಯಲ್ಲಿ ಸರಕಾರದ ಗಮನ ಸೆಳೆದ ಸತೀಶ ಬೆಳಗಾವಿ ಜು 12 : ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು , ಆಡಳಿತ ಅನುಕೂಲದ ದೃಷ್ಟಿಯಿಂದ ಅದನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ ...Full Article
Page 544 of 708« First...102030...542543544545546...550560570...Last »