RNI NO. KARKAN/2006/27779|Monday, October 12, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ:ಬಜೆಟ್ ಅಧಿವೇಶನ ಮುಗಿದ ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ : ಶಾಸಕ ಸತೀಶ

ಬಜೆಟ್ ಅಧಿವೇಶನ ಮುಗಿದ ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ : ಶಾಸಕ ಸತೀಶ ಬೆಳಗಾವಿ ಜು 4 : ಬಜೆಟ್ ಅಧಿವೇಶನ ಮುಗಿದ ಬಳಿಕ ಮುಂದಿನ ರಾಜಕೀಯ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೆನೆ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತೇನೆ. ಅವರ ಜೊತೆಗಿನ‌ ಚರ್ಚೆಯ ಬಳಿಕ ರಾಜಕೀಯ ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.  ಸಚಿವ ಸ್ಥಾನ‌ ಕೈತಪ್ಪಿದಕ್ಕೆ ಕೈ ...Full Article

ಬೆಳಗಾವಿ:ಬೆಳಗಾವಿ ನಗರದಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಬೆಳಗಾವಿ ನಗರದಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ ಬೆಳಗಾವಿ ಜು 4 : ನಗರದಲ್ಲಿ ಜಾಹೀರಾತು ಮತ್ತು ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರದಂದು ಪ್ರತಿಭಟನೆ ...Full Article

ಗೋಕಾಕ:ಮನನೊಂದು ಯುವಕನೋರ್ವ ನೆಣಿಗೆ ಶರಣು : ಗೋಕಾಕದಲ್ಲಿ ಘಟನೆ

ಮನನೊಂದು ಯುವಕನೋರ್ವ ನೆಣಿಗೆ ಶರಣು : ಗೋಕಾಕದಲ್ಲಿ ಘಟನೆ ಗೋಕಾಕ ಜು 4 : ಮಾನಸಿಕ ಒತ್ತಡದಿಂದ ಮನೊಂದು ಯುವಕನೋರ್ವ ಮನೆಯಲ್ಲಿ ನೆಣಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ಮಧ್ಯಾಹ್ನ ಗೋಕಾಕ ನಗರದಲ್ಲಿ ನಡೆದಿದೆ ಗೋಕಾಕ ನಗರದ ಗುರುವಾರ ...Full Article

ಗೋಕಾಕ: ಕರ್ತವ್ಯಲೋಪ ವೆಸಗಿದ ನಗರ ಸಭೆ ಸಿಬ್ಬಂದಿಗಳನ್ನು ಅಮಾನತ್ತು ಮಾಡುವಂತೆ ಕರವೇ ಆಗ್ರಹ

ಕರ್ತವ್ಯಲೋಪ ವೆಸಗಿದ ನಗರ ಸಭೆ ಸಿಬ್ಬಂದಿಗಳನ್ನು ಅಮಾನತ್ತು ಮಾಡುವಂತೆ ಕರವೇ ಆಗ್ರಹ ಗೋಕಾಕ ಜು 4 : ನಗರ ಸಭೆ ಅಧಿಕಾರಿಗಳ ನಿರ್ಲಕ್ಷದಿಂದ ವಾರ್ಡ ನಂ. 22 ಅಂಬೇಡ್ಕರ ನಗರದಲ್ಲಿರುವ ನೀರು ಸಂಗ್ರಹಣಾ ಟ್ಯಾಂಕು ಪದೇ ಪದೇ ಓವರಪುಲ್ಲಾಗಿ ನೀರು ...Full Article

ಘಟಪ್ರಭಾ:ವೈದ್ಯರಾದವರು ಹಣಗಳಿಕೆಗೆ ಆಸೆ ಪಡಬಾರದು : ಡಾ|| ಸುರೇಶ ಎನ್.ದುಗ್ಗಾಣಿ ಸಲಹೆ

ವೈದ್ಯರಾದವರು ಹಣಗಳಿಕೆಗೆ ಆಸೆ ಪಡಬಾರದು : ಡಾ|| ಸುರೇಶ ಎನ್.ದುಗ್ಗಾಣಿ ಸಲಹೆ ಘಟಪ್ರಭಾ ಜು 4 : ವೈದ್ಯರಾದವರು ಹಣಗಳಿಕೆಗೆ ಆಸೆ ಪಡಬಾರದು. ತಮ್ಮ ಕರ್ತವ್ಯವನ್ನು ಅತೀ ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಮಾಡಿದರೆ ಹಣ ತಾನಾಗಿಯೆ ಬರುತ್ತೆ ಎಂದು ಅಂತರಾಷ್ಟ್ರೀಯ ...Full Article

ಘಟಪ್ರಭಾ:ಸೇತುವೆಯ ಕಾಮಗಾರಿಯನ್ನು ಕೂಡಲೆ ಪ್ರಾರಂಭಿಸಿಲಾಗುವದು : ಕೆ.ಬಿ.ಪಾಟೀಲ

ಸೇತುವೆಯ ಕಾಮಗಾರಿಯನ್ನು ಕೂಡಲೆ ಪ್ರಾರಂಭಿಸಿಲಾಗುವದು : ಕೆ.ಬಿ.ಪಾಟೀಲ ಘಟಪ್ರಭಾ ಜು 4 : ಮೃತ್ಯುಂಜಯ ವೃತ್ತದಿಂದ ಬಡಿಗವಾಡ ಕಡೆಗೆ ಹೋಗುವ ರಸ್ತೆ ಮದ್ಯಲ್ಲಿರುವ ರಝಾ ಕಾಂಪ್ಲೆಕ್ಸ್ ಹತ್ತಿರ ವಿರುವ ಸೇತುವೆ ಅಪಘಾತಕ್ಕೆ ಬಾಯಿ ತೆರೆದು ನಿಂತಿರುವ ಕುರಿತು ಪತ್ರಿಕೆಯಲ್ಲಿ ಪ್ರಕಟಗೊಂಡ ...Full Article

ಗೋಕಾಕ: ಪ್ರಸಕ್ತ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆ ಅನುಷ್ಠಾನ : ಎ.ಡಿ.ಸವದತ್ತಿ

ಪ್ರಸಕ್ತ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆ ಅನುಷ್ಠಾನ : ಎ.ಡಿ.ಸವದತ್ತಿ ಗೋಕಾಕ ಜು 3 : 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ತಾಲೂಕಿನ ಗ್ರಾಮ ...Full Article

ಬೆಳಗಾವಿ:ಡ್ಯಾನ್ಸ್ ವರ್ಡ್ ಕಪ್ ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ ಕುಂದಾ ನಗರಿಯ ಕುವರಿ

ಡ್ಯಾನ್ಸ್ ವರ್ಡ್ ಕಪ್ ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ ಕುಂದಾ ನಗರಿಯ ಕುವರಿ ಬೆಳಗಾವಿ ಜು 3 : ಆರ್ಥಿಕ ಸಂಕಷ್ಟದ ನಡುವೆಯು ಸ್ಪೇನ್ ದೇಶದಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಂದಾ ನಗರಿಯ ಕುವರಿ ಡ್ಯಾನ್ಸ್ ವರ್ಡ್ ಕಪ್ ನಲ್ಲಿ ...Full Article

ಗೋಕಾಕ:ವನಮಹೋತ್ಸವ ಕಾರ್ಯಕ್ರಮಕ್ಕೆ ಸಚಿವ ರಮೇಶ ಚಾಲನೆ

ವನಮಹೋತ್ಸವ ಕಾರ್ಯಕ್ರಮಕ್ಕೆ ಸಚಿವ ರಮೇಶ ಚಾಲನೆ ಗೋಕಾಕ ಜು 2 : ಇಲ್ಲಿಯ ಆದಿಜಾಂಬವ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ಬಾಬಾಸಾಹೇಬ ಅಂಬೇಡ್ಕರರ ಭವನದ ಆವರಣದಲ್ಲಿ ರವಿವಾರದಂದು ಘಟಪ್ರಭಾ ಅರಣ್ಯ ವಿಭಾಗ ಗೋಕಾಕ, ಕರ್ನಾಟಕ ಅರಣ್ಯ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ...Full Article

ಖಾನಾಪುರ:ವಿಧ್ಯಾಭ್ಯಾಸಕ್ಕಾಗಿ ತಗೆದುಕೊಂಡ ವಿಧ್ಯಾರ್ಥಿಗಳ ಸಾಲಮನ್ನಾ ಮಾಡಿ: ಕಾಶೀಮ ಹಟ್ಟಿಹೊಳಿ

ವಿಧ್ಯಾಭ್ಯಾಸಕ್ಕಾಗಿ ತಗೆದುಕೊಂಡ ವಿಧ್ಯಾರ್ಥಿಗಳ ಸಾಲಮನ್ನಾ ಮಾಡಿ: ಕಾಶೀಮ ಹಟ್ಟಿಹೊಳಿ ಖಾನಾಪುರ ಜು 2 : ಸರಕಾರದ ಬಜೆಟ್ ಅಧಿವೇಶನದಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಮಾಡಲು ನಿರ್ಧರಿಸಿರುವ ಸಿಎಂ ಕುಮಾರಸ್ವಾಮಿಯವರ ನಿರ್ಧಾರ ಸ್ವಾಗರ್ಹ. ಆದರೆ ಇದರ ಜೊತೆಗೆ ವಿದ್ಯಾರ್ಥಿಗಳು ಸಹ ವಿಧ್ಯಾಭ್ಯಾಸಕ್ಕಾಗಿ ...Full Article
Page 547 of 707« First...102030...545546547548549...560570580...Last »