RNI NO. KARKAN/2006/27779|Thursday, August 27, 2026
You are here: Home » ಮುಖಪುಟ

ಮುಖಪುಟ

ಗೋಕಾಕ : ರೋಟರಿ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ರೋಟರಿ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಗೋಕಾಕ ಜೂ 29 : ಇಲ್ಲಿಯ ರೋಟರಿ ಸಂಸ್ಥೆಯ 2018-19ನೇಯ ಸಾಲಿನ ಅಧ್ಯಕ್ಷರಾಗಿ ದಿಲೀಪ ಮೆಳವಂಕಿ ಕಾರ್ಯದರ್ಶಿಯಾಗಿ ವಿಶ್ವನಾಥ ಕಡಕೋಳ, ಖಜಾಂಚಿಯಾಗಿ ಕೆಂಚಪ್ಪ ಭರಮನ್ನವರ, ಇನ್ನರ್‍ವಿಲ್ ಸಂಸ್ಥೆಯ ಅಧ್ಯಕ್ಷೆಯಾಗಿ ನಮೀತಾ ಆಜರಿ ಕಾರ್ಯದರ್ಶಿಯಾಗಿ ಗಿರಿಜಾ ಮುನ್ನೋಳಿಮಠ,ಖಜಾಂಚಿಯಾಗಿ ವಿದ್ಯಾ ಗುಲ್ಲ ಆಯ್ಕೆಯಾಗಿದ್ದಾರೆ. ನಗರದ ರೋಟರಿ ರಕ್ತ ಭಂಡಾರದಲ್ಲಿ ಜುಲೈ 1ರಂದು ಮುಂಜಾನೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಅಧಿಕಾರ ಹಸ್ತಾಂತರ ಸಮಾರಂಭದ ದಿವ್ಯ ಸಾನಿಧ್ಯವನ್ನು ಘೋಡಗೇರಿಯ ಶಿವಾನಂದಮಠದ ಶ್ರೀ ಮಲ್ಲಯ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ...Full Article

ಗೋಕಾಕ:ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಬಸವಾದಿ ಶರಣರ ವಚನಗಳು ಮಹತ್ತರ ಪಾತ್ರವಹಿಸುತ್ತಿವೆ : ಶ್ರೀ ಶಿವಾನಂದ ಮಹಾಸ್ವಾಮಿ

ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಬಸವಾದಿ ಶರಣರ ವಚನಗಳು ಮಹತ್ತರ ಪಾತ್ರವಹಿಸುತ್ತಿವೆ : ಶ್ರೀ ಶಿವಾನಂದ ಮಹಾಸ್ವಾಮಿ ಗೋಕಾಕ ಜೂ 29 : ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಬಸವಾದಿ ಶರಣರ ವಚನಗಳು ಮಹತ್ತರ ಪಾತ್ರವಹಿಸುತ್ತಿವೆ ಎಂದು ಹಂದಿಗುಂದ ಶ್ರೀ ಸಿದ್ದೇಶ್ವರಮಠದ ಶ್ರೀ ...Full Article

ಗೋಕಾಕ :ಹಿರಿಯ ಜೀವಿ ಚೂಡಾಮಣಿಸಾ ವಾಗುಲೆ ನಿಧನ

ಹಿರಿಯ ಜೀವಿ ಚೂಡಾಮಣಿಸಾ ವಾಗುಲೆ ನಿಧನ ಗೋಕಾಕ ಜೂ 29 : ನಗರದ ಗುರುವಾರ ಪೇಟೆಯ ನಿವಾಸಿ, ಸೋಮವಂಶ ಕ್ಷತ್ರೀಯ ಸಮಾಜದ ಹಿರಿಯರು ಹಾಗೂ ಆರ್.ಎಸ್.ಎಸ್. ಮುಖಂಡರಾದ ಚೂಡಾಮಣಿಸಾ, ಲಾಲಸಾ, ವಾಗುಲೆ(96) ಗುರುವಾರದಂದು ನಿಧನರಾದರು. ಮೃತರು ಮೂವರು ಪುತ್ರರು, ನಾಲ್ವರು ...Full Article

ಗೋಕಾಕ :ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ

ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ ಬೆಟಗೇರಿ ಜೂ 28 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಗುರುವಾರ ಜೂನ 28 ರಂದು ಕಾರ ಹುಣ್ಣಿಮೆ ಪ್ರಯುಕ್ತ ಜೋಡೆತ್ತುಗಳನ್ನು ಶೃಂಗರಿಸಿ ಪೂಜೆ ನೆರವೇರಿಸಿ ಇಲ್ಲಿಯ ಅಗಸಿಯ ಹೆಬ್ಬಾಗಿಲಿಗೆ ಕಟ್ಟಿರುವ ಕರಿ ಹರೆದು ಎತ್ತುಗಳನ್ನು ...Full Article

ಗೋಕಾಕ:ಪರಿಹಾರ ಧನದ ಚೆಕ್ ವಿತರಣೆ.

ಪರಿಹಾರ ಧನದ ಚೆಕ್ ವಿತರಣೆ ಗೋಕಾಕ ಜೂ 27 : ಆತ್ಮಹತ್ಯೆ ಮಾಡಿಕೊಂಡ ಹುಣಶ್ಯಾಳ ಪಿಜಿ ಗ್ರಾಮದ ರೈತ ಬಸವರಾಜ ಕಡ್ಡಿ ಕುಟುಂಬ ವರ್ಗಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ...Full Article

ಘಟಪ್ರಭಾ:ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಚಾಲನೆ

ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಚಾಲನೆ ಘಟಪ್ರಭಾ ಜೂ 27 : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಗರದಲ್ಲಿ ಅಲ್ಪಸಂಖ್ಯಾತ ಇಲಾಖೆಯಿಂದ ಮಂಜೂರಾದ 5 ಲಕ್ಷ ರೂ.ಗಳ ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ...Full Article

ಗೋಕಾಕ:ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ

ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ ಗೋಕಾಕ ಜೂ 27 : ನಾಡು ಕಂಡ ಮಹಾತ್ಮರ ಇತಿಹಾಸವನ್ನು ಅರಿತು ಅವುಗಳನ್ನು ಜೀವನದಲ್ಲಿ ಆಚರಣೆ ತರುವಂತೆ ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಮುನಿರಾಜ ...Full Article

ಗೋಕಾಕ:ಎ ಆರ್ ಟಿ ಓ ಕಛೇರಿ ಸ್ಥಳಾಂತರಕ್ಕೆ ವಿರೋಧ

ಎ ಆರ್ ಟಿ ಓ ಕಛೇರಿ ಸ್ಥಳಾಂತರಕ್ಕೆ ವಿರೋಧ ಗೋಕಾಕ ಜೂ 26 : ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‍ಟಿಓ) ಕಚೇರಿಯನ್ನು ಬೇರೆಡೆ ಸ್ಥಳಾಂತರಿಸುವದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಮಂಗಳವಾರದಂದು ನಗರದ ...Full Article

ಗೋಕಾಕ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಆಗ್ರಹ ಗೋಕಾಕ ಜೂ 26 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಮಂಗಳವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಒಂದು ...Full Article

ಮೂಡಲಗಿ:ತ್ವರೀತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

ತ್ವರೀತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ ಮೂಡಲಗಿ ಜೂ 26 : ವಾರದೊಳಗೆ ಮಸಗುಪ್ಪಿ-ಮೂಡಲಗಿ ರಸ್ತೆಗೆ ಅಂಟಿಕೊಂಡಿರುವ ಧರ್ಮಟ್ಟಿ ಹಳ್ಳದ ಸೇತುವೆಯ ಕಾಮಗಾರಿಯನ್ನು ಕೈಗೊಂಡು ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ...Full Article
Page 548 of 706« First...102030...546547548549550...560570580...Last »