RNI NO. KARKAN/2006/27779|Thursday, August 27, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ವಾರ ಹಿಡಿದ ಹಿನ್ನಲೆ : 5 ಮಂಗಳವಾರ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್

ವಾರ ಹಿಡಿದ ಹಿನ್ನಲೆ : 5 ಮಂಗಳವಾರ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್ ಬೆಟಗೇರಿ ಜೂ 26 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಹಿನ್ನಲೆಯಲ್ಲಿ ಮಂಗಳವಾರ ಜೂ.26 ರಂದು ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ ನಡೆದ ಬಳಿಕ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಊರಿನಲ್ಲಿರುವ ಕಿರಾಣಿ, ಮದ್ಯದಂಗಡಿ, ಚಹಾಅಂಗಡಿ, ಪಾನ್ ಬೀಡಾಂಗಡಿಗಳು ಸೇರಿದಂತೆ ಹೇರ್‍ಕಟಿಂಗ್ ಅಂಗಡಿ ಸಹ ಬಾಗಿಲು ತೆರೆಯದೇ ಬಂದ್ ಮಾಡಲಾಗಿತ್ತು. ಪುರ ಜನರು ಪುರ ದೇವರ ...Full Article

ಗೋಕಾಕ:ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಮನವಿ

ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಮನವಿ ಗೋಕಾಕ ಜೂ 26 : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ...Full Article

ಮೂಡಲಗಿ:ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಮನವಿ

ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಮನವಿ ಮೂಡಲಗಿ 25 : ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೂಡಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಅರಭಾವಿ ...Full Article

ಘಟಪ್ರಭಾ:ನಿಷ್ಕ್ರೀಯಗೊಂಡ ಜಲ ನಿರ್ಮಲ ಘಟಕಗಳು!!

ನಿಷ್ಕ್ರೀಯಗೊಂಡ ಜಲ ನಿರ್ಮಲ ಘಟಕಗಳು!! ಮಲ್ಲಾಪೂರ ಪಿ.ಜಿ ಹಾಗೂ ಧುಪದಾಳ ಅವಳಿ ಗ್ರಾಮಗಳ ಜನರಿಗೆ ಕುಡಿಯಲು ಕಲುಷಿತ ನೀರೇ ಗತಿ ಘಟಪ್ರಭಾ ಜೂ 25 : ಇಲ್ಲಿಯ ಮಲ್ಲಾಪೂರ ಪಿ.ಜಿ ಹಾಗೂ ಧುಪದಾಳ ಅವಳಿ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ...Full Article

ಮೂಡಲಗಿ:ಅಂತರಾಷ್ಟ್ರೀಯ ಸಮಾಜವಾದಿ ಸಮ್ಮೇಳನಕ್ಕೆ ಅರವಿಂದ ದಳವಾಯಿ ಆಯ್ಕೆ

ಅಂತರಾಷ್ಟ್ರೀಯ ಸಮಾಜವಾದಿ ಸಮ್ಮೇಳನಕ್ಕೆ ಅರವಿಂದ ದಳವಾಯಿ ಆಯ್ಕೆ ಮೂಡಲಗಿ ಜೂ 25 : ನೇಪಾಳದ ರಾಜಧಾನಿ ಕಟ್ಮಾಂಡುವಿನಲ್ಲಿ ಜೂನ 28 ರಿಂದ ಮೂರು ದಿನಗಳು ನಡೆಯಲಿರುವ ಅಂತರಾಷ್ಟ್ರೀಯ ಸಮಾಜವಾದಿ ಸಮ್ಮೇಳನಕ್ಕೆ ಭಾರತೀಯ ಪ್ರತಿನಿಧಿಯಾಗಿ ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಆಯ್ಕೆಯಾಗಿದ್ದಾರೆ. ...Full Article

ಘಟಪ್ರಭಾ:ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ : ಆರೋಪಿಗಳ ಬಂಧನ

ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ : ಆರೋಪಿಗಳ ಬಂಧನ ಘಟಪ್ರಭಾ.ಜೂ 25 : ತಾನು ಅವಿವಾಹತ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕಾಲೇಜಿಗೆ ಹೋಗುವ ಯುವತಿಯನ್ನು ನಂಬಿಸಿದ ನಂತರ ಸ್ನೇಹಿತರ ಜೊತೆ ಸೇರಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಘಟನೆ ...Full Article

ಖಾನಾಪುರ:ಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು

ಬೈಕ್ ಅಪಘಾತದಲ್ಲಿ ಬೆಳಗಾವಿ ಜೈನ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು ಖಾನಾಪುರ , ಜೂನ್.24: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪೂರ ತಾಲೂಕಿನ ದೇಶನೂರ ಗ್ರಾಮದ ಬಳಿ ನಡೆದಿದೆ. ...Full Article

ಗೋಕಾಕ:ಸತ್ಪುರುಷರ ಸೇವೆಗಳು ಸಮಾಜಕ್ಕೆ ಮಾದರಿಯಾಗಿವೆ : ಬಸವರಾಜ ಖಾನಪ್ಪನವರ

ಸತ್ಪುರುಷರ ಸೇವೆಗಳು ಸಮಾಜಕ್ಕೆ ಮಾದರಿಯಾಗಿವೆ : ಬಸವರಾಜ ಖಾನಪ್ಪನವರ ಗೋಕಾಕ ಜೂ. 24 : ಸತ್ಪುರುಷರ ಸೇವೆಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು. ರವಿವಾರದಂದು ಮ.ನಿ.ಪ್ರ.ಮುರುಘರಾಜೇಂದ್ರ ಮಹಾಸ್ವಾಮಿಗಳ 46ನೇ ವರ್ಷದ ...Full Article

ಗೋಕಾಕ:ವಿಕಲಚೇತನ ಮಕ್ಕಳ ಪ್ರವಾಸಕ್ಕೆ ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ ಚಾಲನೆ

ವಿಕಲಚೇತನ ಮಕ್ಕಳ ಪ್ರವಾಸಕ್ಕೆ ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ ಚಾಲನೆ ಗೋಕಾಕ ಜೂ, 23 ;- ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಕಲಚೇತನ ಮಕ್ಕಳ ಎರಡಡು ದಿನಗಳ ಪ್ರವಾಸಕ್ಕೆ ಶನಿವಾರದಂದು ...Full Article

ಗೋಕಾಕ:ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸದೇ, ಸೇವೆ ಎಂದು ಭಾವಿಸಿ : ಮುರುಘರಾಜೇಂದ್ರ ಮಹಾಸ್ವಾಮಿ

ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸದೇ, ಸೇವೆ ಎಂದು ಭಾವಿಸಿ : ಮುರುಘರಾಜೇಂದ್ರ ಮಹಾಸ್ವಾಮಿ ಗೋಕಾಕ ಜೂ, 23 ;- ಶಿಕ್ಷಣವನ್ನು ವ್ಯಾಪಾರೀಕರಣಗೊಳಿಸದೇ, ಸೇವೆ ಎಂದು ತಿಳಿದು ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲಾಗಿದೆ ಎಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ...Full Article
Page 549 of 706« First...102030...547548549550551...560570580...Last »