RNI NO. KARKAN/2006/27779|Monday, October 12, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಿ : ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ

ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಿ : ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ   ಗೋಕಾಕ ಜೂ.14-ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಖಾನಪ್ಪನವರ ಸರಕಾರವನ್ನು ಆಗ್ರಹಿಸಿದರು. ಗುರುವಾರದಂದು ನಗರದ ಶೂನ್ಯ ಸಂಪಾದನಾ ಮಠದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ 52ನೇ ಹುಟ್ಟುಹಬ್ಬದ ನಿಮಿತ್ಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ...Full Article

ಗೋಕಾಕ:ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು

ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು ಗೋಕಾಕ ಜೂ 14 : ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದ ಶ್ರೀ ದುರ್ಗಾದೇವಿ ಹಾಗೂ ಹೂಲಿಕಟ್ಟಿ ಗ್ರಾಮದ ಶ್ರೀ ಬೀರಸಿದ್ದೇಶ್ವರ ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ತಲಾ ...Full Article

ಘಟಪ್ರಭಾ:ಇಂದಿನಿಂದ ಪ್ರತಿದಿನ 1000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ

ಇಂದಿನಿಂದ ಪ್ರತಿದಿನ 1000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಘಟಪ್ರಭಾ ಜೂ 14 : ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲಕ್ಕೋಸ್ಕರ ಹಿರಣ್ಯಕೇಶಿ ನದಿಯ ಹೆಚ್ಚುವರಿ ನೀರನ್ನು ಧುಪದಾಳ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆಗೆ ಇಂದಿನಿಂದ ಪ್ರತಿದಿನ 1000 ಕ್ಯೂಸೆಕ್ಸ್ ...Full Article

ಗೋಕಾಕ : ಸ್ನೇಹ ಸೌಹಾರ್ದತೆಯ ಸಂಕೇತ ರಂಜಾನ್ ಹಬ್ಬ

ಸ್ನೇಹ ಸೌಹಾರ್ದತೆಯ ಸಂಕೇತ ರಂಜಾನ್ ಹಬ್ಬ ವಿಶೇಷ ವರದಿ : ಅಡಿವೇಶ ಮುಧೋಳ ಭಾರತ ದೇಶದ ವಿವಿಧ ಧರ್ಮಗಳಲ್ಲಿ ಅವರವರ ಧರ್ಮಗಳಿಗೆ ಅನುಸಾರವಾಗಿ ಹಬ್ಬ, ಹರಿದಿನಗಳನ್ನು ಆಚರಿಸಿಕೊಳ್ಳುತ್ತಾರೆ. ಅಂತಹ ಧರ್ಮಗಳಲ್ಲಿ ಮುಸ್ಲಿಂ ಧರ್ಮಿಯರ ರಂಜಾನ್ ಹಬ್ಬವೂ ಒಂದು. ದೇಶದೆಲ್ಲೆಡೆ ಇದೆ ...Full Article

ಬೈಲಹೊಂಗಲ:ನೇಗಿನಹಾಳದಲ್ಲಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಆರಂಭ

ನೇಗಿನಹಾಳದಲ್ಲಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಆರಂಭ ಬೈಲಹೊಂಗಲ ಜೂ 13 : ಗರ್ಭಿಣಿ ಮಹಿಳೆಯರ ಹೆರಿಗೆ ಸಮಯದಲ್ಲಿ ಗಂಡಾಂತರ ಸಂಭವಿಸುವುದನ್ನು ತಡೆಗಟ್ಟುವ ಮುಂಜಾಗೃತ ಕ್ರಮವಾಗಿ ಕೇಂದ್ರದ ವಿಶೇಷ ಆರೋಗ್ಯ ತಪಾಸನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಈ ಯೋಜನೆಯನ್ನು ಸರಿಯಾಗಿ ಪ್ರಚಾರಪಡಿಸಿ ...Full Article

ಗೋಕಾಕ:ಶರಣರ ಜೀವನಾದರ್ಶ ಅಳವಡಿಸಿಕೊಳ್ಳಿ : ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಜಿ

ಶರಣರ ಜೀವನಾದರ್ಶ ಅಳವಡಿಸಿಕೊಳ್ಳಿ : ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಜಿ ಗೋಕಾಕ ಜೂ : ಪ್ರತಿಯೊಬ್ಬ ಮನುಷ್ಯನು ತನ್ನ ಬದುಕಿನಲ್ಲಿ ಶರಣರ ಜೀವನಾದರ್ಶ ಅಳವಡಿಸಿಕೊಳ್ಳಬೇಕು. ಶರಣರ ವಾಣಿ ಶ್ರವಣ ಮಾಡುವುದರಿಂದ ಪ್ರತಿ ಮನುಷ್ಯನಲ್ಲಿ ಆತ್ಮಜ್ಞಾನ ಸ್ಪರ್ಶವಾಗಿ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ ಎಂದು ಭೂತರಾಮನಟ್ಟಿ ಮುಕ್ತಿ ...Full Article

ಗೋಕಾಕ:ಕಠಿಣ ಪರಿಶ್ರಮದ ಅಧ್ಯಯನದಿಂದ ಉನ್ನತ ಸ್ಥಾನ ಅಲಂಕರಿಸಬಹುದು : ಆರ್.ರಾಮಚಂದ್ರನ್

ಕಠಿಣ ಪರಿಶ್ರಮದ ಅಧ್ಯಯನದಿಂದ ಉನ್ನತ ಸ್ಥಾನ ಅಲಂಕರಿಸಬಹುದು : ಆರ್.ರಾಮಚಂದ್ರನ್ ಗೋಕಾಕ ಜೂ 13 : ಆತ್ಮನಂಬಿಕೆಯಿಂದ ಮತ್ತು ಕಠಿಣ ಪರಿಶ್ರಮದ ಅಧ್ಯಯನದಿಂದ ಉನ್ನತ ಸ್ಥಾನ ಮತ್ತು ಹುದ್ದೆಯನ್ನು ಅಲಂಕರಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ಹೇಳಿದರು. ...Full Article

ಗೋಕಾಕ :ಬ್ರಾಹ್ಮಣ ಸಮಾಜ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಬ್ರಾಹ್ಮಣ ಸಮಾಜ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ ಗೋಕಾಕ ಜೂ 13 : ಬೆಳಗಾವಿ ಜಿಲ್ಲೆಯ ಗೋಕಾಕ, ಸವದತ್ತಿ, ಹಾಗೂ ರಾಮದುರ್ಗ ತಾಲೂಕಿನಲ್ಲಿಯ ಕನ್ನಡ ಮಾಧ್ಯಮದಲ್ಲಿ 3ನೇ ತರಗತಿಯಿಂದ ದ್ವೀತಿಯ ವರ್ಷದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ...Full Article

ಗೋಕಾಕ:ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ

ಆನ್‍ಲೈನ್ ಮೂಲಕ ಅರ್ಜಿ ಅಹ್ವಾನ ಗೋಕಾಕ ಜೂ 13 : ಸನ್ 2018-19 ನೇ ಸಾಲಿಗಾಗಿ ಗೋಕಾಕ ತಾಲೂಕಿನ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ ಪೂರ್ವ ವಿದ್ಯಾರ್ಥಿ ವೇತನ ಮಂಜೂರಿಗೆ ...Full Article

ಗೋಕಾಕ:ರೈತ ಸಂಘಟನೆಯನ್ನು ಹೆಚ್ಚು ಬಲಿಷ್ಠಗೊಳಿಸಿ : ಭೀಮಶಿ ಗದಾಡಿ

ರೈತ ಸಂಘಟನೆಯನ್ನು ಹೆಚ್ಚು ಬಲಿಷ್ಠಗೊಳಿಸಿ : ಭೀಮಶಿ ಗದಾಡಿ ಗೋಕಾಕ ಜೂ 13 : ರೈತ ಸಂಘಟನೆಯನ್ನು ಇನ್ನೂ ಹೆಚ್ಚು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕೆಂದು ರೈತ ಸಂಘದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಭೀಮಶಿ ಗದಾಡಿ ಕರೆ ನೀಡಿದರು. ...Full Article
Page 554 of 707« First...102030...552553554555556...560570580...Last »