RNI NO. KARKAN/2006/27779|Sunday, August 3, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ

ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ ಗೋಕಾಕ ಅ 3 : ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು, ಅದನ್ನು ಕಠಿಣ ಪರಿಶ್ರಮದಿಂದ ಹಂತ,ಹಂತವಾಗಿ ತಮ್ಮದಾಗಿಸಿಕೊಳ್ಳಬೇಕು ಎಂದು ನಿಡಸೋಸಿಯ ಎಸ್.ಜೆ.ಪಿ.ಎನ್ ಪಾಲಿಟೆಕ್ನಿಕ್ ನ ಪ್ರಾಚಾರ್ಯ ಬಿ.ಆರ.ಉಮರಾಣಿ ಹೇಳಿದರು. ಮಂಗಳವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸಾಧನೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು.ಸಾಧಕರು ನಮಗೆ ಪ್ರೇರಣೆಯಾಗಬೇಕು. ಯಶಸ್ವಿ ಬದುಕಿನಲ್ಲಿ ಪ್ರಾಮಾಣಿಕತೆ ಮಹತ್ತರ ಪಾತ್ರವಹಿಸುತ್ತದೆ. ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳು ...Full Article

ಗೋಕಾಕ:ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ

ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಅ 3: ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರದಂದು ನಗರದಲ್ಲಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ...Full Article

ಗೋಕಾಕ:ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ

ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಅ 2 : ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತನನ್ನು ದೇಶದ ಬೆನ್ನಲುಬು ಎನ್ನುತ್ತೇವೆ ಅದೇ ಹಸುಗಳು ರೈತನ ಕುಟುಂಬದ ಬೆನ್ನೆಲುಬು ಅನ್ನೋದು ಅμÉ್ಟೀ ಸತ್ಯ ಎಂದು ...Full Article

ಮೂಡಲಗಿ:ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 2 : ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ...Full Article

ಮೂಡಲಗಿ:ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 1 : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ...Full Article

ಗೋಕಾಕ:ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸಿದ ರಾಜ್ಯ ಸರಕಾರದ ವಿರುದ್ಧ ಕರುನಾಡ ರಕ್ಷಣಾ ವೇದಿಕೆ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸಿದ ರಾಜ್ಯ ಸರಕಾರದ ವಿರುದ್ಧ ಕರುನಾಡ ರಕ್ಷಣಾ ವೇದಿಕೆ ಪ್ರತಿಭಟನೆ ಗೋಕಾಕ ಸೆ 29 : ತಮಿಳುನಾಡಿಗೆ ಕಾವೇರಿ ನದಿಯ ನೀರು ಹರಿಸಿದ ರಾಜ್ಯ ಸರಕಾರದ ವಿರುದ್ಧ ಕರುನಾಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ...Full Article

ಗೋಕಾಕ:ಕಾವೇರಿ ನೀರಿಗಾಗಿ ಕರೆ ನೀಡಿದ್ದ ಬಂದ್ ಬೆಂಬಲಿಸಿ ನಗರದಲ್ಲಿ ಪ್ರತಿಭಟನೆ : ಕಾರ್ಯಕರ್ತರ ಬಂಧನ್

ಕಾವೇರಿ ನೀರಿಗಾಗಿ ಕರೆ ನೀಡಿದ್ದ ಬಂದ್ ಬೆಂಬಲಿಸಿ ನಗರದಲ್ಲಿ ಪ್ರತಿಭಟನೆ : ಕಾರ್ಯಕರ್ತರ ಬಂಧನ್ ಗೋಕಾಕ ಸೆ 27 : ಕಾವೇರಿ ನೀರಿಗಾಗಿ ಕರೆ ನೀಡಿದ್ದ ಕರ್ನಾಟಕ ಬಂದನ್ನು ಬೆಂಬಲಿಸಿ ನಗರದಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರದಂದು ...Full Article

ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ : ಆರ್.ಎಫ್.ಓ ಸಂಸುದ್ದಿ

ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ : ಆರ್.ಎಫ್.ಓ ಸಂಸುದ್ದಿ ಗೋಕಾಕ ಸೆ 27 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸಂಜೀವ ...Full Article

ಗೋಕಾಕ:ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ

ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ ಗೋಕಾಕ ಸೆ 27 : ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಪ್ರೊ.ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕನಾಟಕ ದಲಿತ ಸಂಘರ್ಷ ಸಮಿತಿಯ ...Full Article

ಗೋಕಾಕ:ಶಿವರಾಜ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಆಹಾರ ನಿಗಮದ ವತಿಯಿಂದ ಬಲವರ್ಧಿತ ಅಕ್ಕಿ ಬಗ್ಗೆ ಜಾಗೃತಿ

ಶಿವರಾಜ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಆಹಾರ ನಿಗಮದ ವತಿಯಿಂದ ಬಲವರ್ಧಿತ ಅಕ್ಕಿ ಬಗ್ಗೆ ಜಾಗೃತಿ ಗೋಕಾಕ ಸೆ 27 : ತಾಲೂಕಿನ ಶಿವರಾಜ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಆಹಾರ ನಿಗಮದ ವತಿಯಿಂದ ಬಲವರ್ಧಿತ ಅಕ್ಕಿ ಬಗ್ಗೆ ಜಾಗೃತಿ ...Full Article
Page 56 of 691« First...102030...5455565758...708090...Last »