RNI NO. KARKAN/2006/27779|Sunday, November 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿವೆ : ಮೌಲಾನಾ ಪಿ.ಎಂ.ಮುಜಂಮ್ಮಿಲ್

ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿವೆ : ಮೌಲಾನಾ ಪಿ.ಎಂ.ಮುಜಂಮ್ಮಿಲ್ ಗೋಕಾಕ ಅ 10 : ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿದ್ದು, ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪುನಿತರಾಗಬೇಕು ಎಂದು ಬೆಂಗಳೂರಿನ ಮೌಲಾನಾ ಪಿ.ಎಂ ಮುಜಂಮ್ಮಿಲ್ ಹೇಳಿದರು. ಸೋಮವಾರದಂದು ಸಾಯಂಕಾಲ ಇಲ್ಲಿನ ಅಂಜುಮನ್ ಇಸ್ಮಾಯಿಲ್ ಕಮಿಟಿಯವರು ಈದ ಮಿಲಾದ ಪ್ರಯುಕ್ತ ಹಮ್ಮಿಕೊಂಡ ಸಿರತ-ಉನ ನಬಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಅವರು ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಸಮಯದ ಮಹತ್ವ ಪಾತ್ರವಹಿಸಿದ್ದು, ಪ್ರತಿಯೊಬ್ಬರು ಸಮಯ ಪಾಲನೆಯೊಂದಿಗೆ ಸಮಾಜದ ...Full Article

ಗೋಕಾಕ:ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಗೋಕಾಕ ಅ 8 : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ...Full Article

ಮೂಡಲಗಿ:ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 7 : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ...Full Article

ಮೂಡಲಗಿ:ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 6 : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ...Full Article

ಗೋಕಾಕ:ಮಕ್ಕಳಗೇರಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಶಾಸಕ ರಮೇಶ ಹರ್ಷ

ಮಕ್ಕಳಗೇರಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಶಾಸಕ ರಮೇಶ ಹರ್ಷ ಗೋಕಾಕ ಅ 5 : ಅಭಿವೃದ್ಧಿಯ ಶಕ್ತಿ ಹಳ್ಳಿಗಳಿದೆ ಇದನ್ನು ಅರಿತು ಗ್ರಾಪಂ ಆಡಳಿತ ಮಂಡಳಿ, ಅಧಿಕಾರಿ ವರ್ಗ ಸಾರ್ವಜನಿಕರ ಸಹಕಾರದೊಂದಿಗೆ ಜನರಿಗೆ ಮೂಲಭೂತ ಸೌಕರ್ಯ, ...Full Article

ಗೋಕಾಕ:ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 3 : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ...Full Article

ಗೋಕಾಕ:ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ

ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ ಗೋಕಾಕ ಅ 3 : ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು, ಅದನ್ನು ಕಠಿಣ ಪರಿಶ್ರಮದಿಂದ ಹಂತ,ಹಂತವಾಗಿ ತಮ್ಮದಾಗಿಸಿಕೊಳ್ಳಬೇಕು ಎಂದು ನಿಡಸೋಸಿಯ ಎಸ್.ಜೆ.ಪಿ.ಎನ್ ಪಾಲಿಟೆಕ್ನಿಕ್ ನ ಪ್ರಾಚಾರ್ಯ ಬಿ.ಆರ.ಉಮರಾಣಿ ಹೇಳಿದರು. ಮಂಗಳವಾರದಂದು ನಗರದ ...Full Article

ಗೋಕಾಕ:ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ

ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಅ 3: ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರದಂದು ನಗರದಲ್ಲಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ...Full Article

ಗೋಕಾಕ:ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ

ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಅ 2 : ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತನನ್ನು ದೇಶದ ಬೆನ್ನಲುಬು ಎನ್ನುತ್ತೇವೆ ಅದೇ ಹಸುಗಳು ರೈತನ ಕುಟುಂಬದ ಬೆನ್ನೆಲುಬು ಅನ್ನೋದು ಅμÉ್ಟೀ ಸತ್ಯ ಎಂದು ...Full Article

ಮೂಡಲಗಿ:ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 2 : ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ...Full Article
Page 58 of 694« First...102030...5657585960...708090...Last »