RNI NO. KARKAN/2006/27779|Saturday, August 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ನವೆಂಬರನಲ್ಲಿ ಪ್ರತಿಭಾ ಪುರಸ್ಕಾರ, ಜನೇವರಿಯಲ್ಲಿ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ : ಸಚಿವ ಸತೀಶ

ನವೆಂಬರನಲ್ಲಿ ಪ್ರತಿಭಾ ಪುರಸ್ಕಾರ, ಜನೇವರಿಯಲ್ಲಿ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮ : ಸಚಿವ ಸತೀಶ ಗೋಕಾಕ ಅ 28 : ಸತೀಶ ಶುಗರ್ಸ ಲಿಮಿಟೆಡ್ ನ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿರುವ ಪ್ರತಿಷ್ಠಿತ ಸತೀಶ ಶುಗರ್ಸ ಆವಾರ್ಡ್ಸ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇದೇ ವರ್ಷದಿಂದ ಮತ್ತೆ ಪ್ರಾರಂಭಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ತಮ್ಮನ್ನು ಬೇಟಿಯಾಗಿ ಮನವಿ ಸಲ್ಲಿಸಿದ ಕೋರಿಯೊಗ್ರಾರ್ಫರಗಳ ಮನವಿಗೆ ಸ್ವಂದಿಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕೊವಿಡ ಕಾರಣದಿಂದ ಸ್ಥಗಿತಗೊಳಿಸಲಾಗಿದ್ದ ಸತೀಶ ...Full Article

ಮೂಡಲಗಿ:ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ

“ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 23 : ಮಾಜಿ ಸೈನಿಕರ ಕನಸಿನ ಸೈನಿಕ ಭವನವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ನಾಗನೂರ ಪಟ್ಟಣದಲ್ಲಿ ...Full Article

ಗೋಕಾಕ:ಬೀದಿ ನಾಯಿಗಳ ಕಾಟ ತಡೆದು, ನಗರೋತ್ಥಾನ ಯೋಜನೆಯಲ್ಲಿಕಾಮಗಾರಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರವೇ ಹೋರಾಟ

ಬೀದಿ ನಾಯಿಗಳ ಕಾಟ ತಡೆದು, ನಗರೋತ್ಥಾನ ಯೋಜನೆಯಲ್ಲಿಕಾಮಗಾರಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಕರವೇ ಹೋರಾಟ ಗೋಕಾಕ ಅ 23 : ನಗರದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಕಾಟವನ್ನು ತಡೆದು, ನಗರದ ನಾಕಾ ನಂ 1 ರಿಂದ ಡಿವಾಯ್ಎಸ್ಪಿ ಕಛೇರಿಯವರೆಗೆ ನಗರೋತ್ಥಾನ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ...Full Article

ಬೆಳಗಾವಿ:ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಅ 22 : ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳನ್ನು ಹೆಚ್ಚು ಮಾಡುವ ಉದ್ಧೇಶದಿಂದ ಹೈನುಗಾರಿಕೆ ಮಾಡುವ ರೈತರಿಗೆ 50 ಸಾವಿರ ರೂ.ಗಳವರೆಗೆ ...Full Article

ಗೋಕಾಕ:ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 21 : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ...Full Article

ಗೋಕಾಕ:ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ ಗೋಕಾಕ ಅ 20 : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ...Full Article

ಗೋಕಾಕ:ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ನ್ಯಾಯಾಂಗವಿಲ್ಲದೆ ವಕೀಲ ವೃತ್ತಿ ನಡೆಯುವದಿಲ್ಲ, ನ್ಯಾಯವಾದಿಗಳು ಕಕ್ಷಿದಾರರ ಸೇವೆ ಮಾಡಿದರೆ ನ್ಯಾಯಮೂರ್ತಿಗಳು ಪ್ರಕರಣಗಳನ್ನು ವಿಲೇವಾರಿ ಮಾಡುತ್ತಾರೆ ಇದನ್ನು ನ್ಯಾಯವಾದಿಗಳು ಸಮಾಜ ...Full Article

ಮೂಡಲಗಿ:ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 19 : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ...Full Article

ಗೋಕಾಕ:ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಿದರೆ ವೃತ್ತಿಯಲ್ಲಿ ಸಾಧಿಸಲು ಸಾಧ್ಯ ...Full Article

ಗೋಕಾಕ:ಕರ್ನಾಟಕ ಹೈಕೋರ್ಟ ನ್ಯಾಯಮೂರ್ತಿ ಆರ್.ಡಿ.ಹುದ್ದಾರ ಅವರಿಗೆ ತವರಿನ ಸತ್ಕಾರ

ಕರ್ನಾಟಕ ಹೈಕೋರ್ಟ ನ್ಯಾಯಮೂರ್ತಿ ಆರ್.ಡಿ.ಹುದ್ದಾರ ಅವರಿಗೆ ತವರಿನ ಸತ್ಕಾರ ಗೋಕಾಕ ಅ 18 : ಮೂಲತಃ ತಾಲ್ಲೂಕಿನ ಮಲ್ಲಾಪೂರ ಪಿಜಿ / ಘಟಪ್ರಭಾ’ದ ನಿವಾಸಿ ಹಾಲಿ ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಮಚಂದ್ರ ಡಿ. ಹುದ್ದಾರ ಅವರಿಗೆ ತವರಿನ ಸತ್ಕಾರ ಇದೇ ...Full Article
Page 59 of 691« First...102030...5758596061...708090...Last »