RNI NO. KARKAN/2006/27779|Tuesday, December 30, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಯುವಕನ ಬರ್ಬರ ಹತ್ಯೆ : ಭಾರಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೃತನ ಅಂತ್ಯಕ್ರಿಯೆ : ಏಳು ಜನರ ಬಂಧನ

ಯುವಕನ ಬರ್ಬರ ಹತ್ಯೆ : ಭಾರಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೃತನ ಅಂತ್ಯಕ್ರಿಯೆ : ಏಳು ಜನರ ಬಂಧನ ಗೋಕಾಕ ನ 13 : ಹಳೇ ವೈಷಮ್ಯದಿಂದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಗರದಲ್ಲಿ ರವಿವಾರ ರಾತ್ರಿ ನಡೆದಿದ್ದು , ಮೃತನ ಅಂತ್ಯಕ್ರಿಯೆ ಸಂದರ್ಭದಲ್ಲಿ ಪೊಲೀಸರು ಭಾರಿ ಬಂದೋಬಸ್ತ್ ನಲ್ಲಿ ಸೋಮವಾರದಂದು ಮಧ್ಯಾಹ್ನ ನಡೆಯಿತು. ಹತ್ಯೆ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 7 ಜನರನ್ನು ಬಂಧಿಸುವಲ್ಲಿ ಪೊಲೀಸರು ಸಫಲವಾಗಿದ್ದು, ಒಬ್ಬ ಆರೋಪಿ ಬೆಳಗಾವಿಯ ಖಾಸಗಿ ಆಸ್ಪತ್ರೆಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನು 2 ಜನರಿಗಾಗಿ ಪೊಲೀಸರು ...Full Article

ಗೋಕಾಕ:ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ , ಪಟ್ಟಣ ಪಂಚಾಯತ್ ಹೊರಗುತ್ತಿಗೆ ಸಂಘದ ಸದಸ್ಯರಿಂದ ಸಚಿವರಿಗೆ ಮನವಿ

ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ , ಪಟ್ಟಣ ಪಂಚಾಯತ್ ಹೊರಗುತ್ತಿಗೆ ಸಂಘದ ಸದಸ್ಯರಿಂದ ಸಚಿವರಿಗೆ ಮನವಿ ಗೋಕಾಕ ನ 13 : ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಂತೆ ಘನ ತ್ಯಾಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕಸ ಸಾಗಿಸುವ ವಾಹನ ಚಾಲಕರು, ...Full Article

ಗೋಕಾಕ:ನಗರದಲ್ಲಿ ಯುವಕನ ಬರ್ಬರ ಹತ್ಯೆ, ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ, ನಗರದಲ್ಲಿ ಬಿಗುವಿನ ವಾತಾವರಣ

​ ನಗರದಲ್ಲಿ ಯುವಕನ ಬರ್ಬರ ಹತ್ಯೆ, ಆರೋಪಿಗಳ ಮನೆ ಮೇಲೆ ಕಲ್ಲು ತೂರಾಟ, ನಗರದಲ್ಲಿ ಬಿಗುವಿನ ವಾತಾವರಣ ಗೋಕಾಕ ನ 13 : ಪೆಟ್ರೋಲ್ ಬಂಕ್ ಒಂದರಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ...Full Article

ಗೋಕಾಕ:ಬಡಿಗವಾಡ ಗ್ರಾಮಕ್ಕೆ ಹೆಚ್ಚುವರಿ ಬಸ ಸೇವೆ ಕಲ್ಪಿಸುವಂತೆ ಕರವೇ ಮನವಿ

ಬಡಿಗವಾಡ ಗ್ರಾಮಕ್ಕೆ ಹೆಚ್ಚುವರಿ ಬಸ ಸೇವೆ ಕಲ್ಪಿಸುವಂತೆ ಕರವೇ ಮನವಿ ಗೋಕಾಕ ನ 11 : ತಾಲೂಕಿನ ಬಡಿಗವಾಡ ಗ್ರಾಮದ ಪ್ರೌಢಶಾಲೆ, ಕಾಲೇಜಿನ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ಸೌಕರ್ಯವಿಲ್ಲದೇ ಸರಿಯಾದ ಸಮಯಕ್ಕೆ ತರಗತಿಗೆ ಹೋಗಲಾಗುತ್ತಿಲ್ಲ. ಈ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ...Full Article

ಗೋಕಾಕ:ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ನ 6 : ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ...Full Article

ಗೋಕಾಕ:ಇಂದಿನ ಆಧುನಿಕ ಯುಗದಲ್ಲಿ ವೈಚಾರಿಕ ಚಿಂತನೆಗಳಿಂದ ನಾವು ದೂರವಾಗುತ್ತಿದ್ದೇವೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಬೇಸರ

ಇಂದಿನ ಆಧುನಿಕ ಯುಗದಲ್ಲಿ ವೈಚಾರಿಕ ಚಿಂತನೆಗಳಿಂದ ನಾವು ದೂರವಾಗುತ್ತಿದ್ದೇವೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಬೇಸರ ಗೋಕಾಕ ನ 5 : ಇಂದಿನ ಆಧುನಿಕ ಯುಗದಲ್ಲಿ ವೈಚಾರಿಕ ಚಿಂತನೆಗಳಿಂದ ನಾವು ದೂರವಾಗುತ್ತಿದ್ದೇವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ರವಿವಾರದಂದು ನಗರದ ...Full Article

ಗೋಕಾಕ:ಮಿತವಾಗಿ ಮತ್ತು ಜಾಗೃತವಾಗಿ ವಾಹನ ಓಡಿಸಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ಜಿ‌.ಬಿ .ಬಳಗಾರ

ಮಿತವಾಗಿ ಮತ್ತು ಜಾಗೃತವಾಗಿ ವಾಹನ ಓಡಿಸಬೇಕು : ಕ್ಷೇತ್ರ ಶಿಕ್ಷಣಾಧಿಕಾರಿ ಜಿ‌.ಬಿ .ಬಳಗಾರ ಗೋಕಾಕ ನ 5 : ವಾಯು ಮಾಲಿನ್ಯ ತಡೆಯುವಲ್ಲಿವಾಹನ ಮಾಲೀಕರು ಮತ್ತು ಚಾಲಕರ ಪಾತ್ರ ಅತ್ಯಂತ ಮಹತ್ವಾಗಿದೆ. ಮಿತವಾಗಿ ಮತ್ತು ಜಾಗೃತವಾಗಿ ವಾಹನ ಓಡಿಸಬೇಕು ಎಂದು ...Full Article

ಗೋಕಾಕ:ರಥಯಾತ್ರೆಯ ಸ್ವಾಗತಕ್ಕೆ ದಿ.5ರ ರವಿವಾರದಂದು ಪೂರ್ವಭಾವಿ ಸಭೆ : ಶಿವಪುತ್ರ ಜಕಬಾಳ

ರಥಯಾತ್ರೆಯ ಸ್ವಾಗತಕ್ಕೆ ದಿ.5ರ ರವಿವಾರದಂದು ಪೂರ್ವಭಾವಿ ಸಭೆ : ಶಿವಪುತ್ರ ಜಕಬಾಳ ಗೋಕಾಕ ನ 4 : ಶ್ರೀ ಭಗೀರಥ ಭಾರತ ಜನ ಕಲ್ಯಾಣ ರಥ ಯಾತ್ರೆ ಮಹಾರಾಷ್ಟ್ರದ ಮೂಲಕ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದು ರಥಯಾತ್ರೆಯ ಸ್ವಾಗತಕ್ಕೆ ಪೂರ್ವಭಾವಿ ಸಭೆಯನ್ನು ...Full Article

ಗೋಕಾಕ:ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ ಗೋಕಾಕ ನ 3 : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ...Full Article

ಗೋವಾ:ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ : ಗೋವಾ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಶ್ರೀ ಅಭಿಮತ ಗೋವಾ ( ಪಣಜಿ) ನ 1 : ಗೋವಾ ಕನ್ನಡ ಭವನ ನಿರ್ಮಾಣಕ್ಕೆ ನಾನು ಜೋಳಿಗೆ ಹಾಕಲು ಸಿದ್ದ ...Full Article
Page 60 of 698« First...102030...5859606162...708090...Last »