RNI NO. KARKAN/2006/27779|Sunday, November 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೌಜಲಗಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 21 : ಕೌಜಲಗಿಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಲಾಗುವುದು. ಈ ಮೂಲಕ ಕೌಜಲಗಿ ಗ್ರಾಮಸ್ಥರ ಅಹವಾಲುಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ರವಿವಾರದಂದು ಕೌಜಲಗಿಯ ವಿಠ್ಠಲ-ಬೀರದೇವರ ದೇವಸ್ಥಾನದ ಆವರಣದಲ್ಲಿ ಕೌಜಲಗಿ ಜಿಲ್ಲಾ ಪಂಚಾಯತ ಕ್ಷೇತ್ರದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಭಾಗದಿಂದ ಅತ್ಯಧಿಕ ಮತಗಳ ಮುನ್ನಡೆ ನೀಡಿದ್ದಕ್ಕಾಗಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ರಸ್ತೆಗಳ ...Full Article

ಗೋಕಾಕ:ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ

ಮೂಡಲಗಿ ವಲಯದ 29 ಪ್ರೌಢ ಶಾಲೆಗಳಿಂದ ಶೇ 100 ರಷ್ಟು ಫಲಿತಾಂಶ ಗೋಕಾಕ ಅ 20 : ಶೈಕ್ಷಣಿಕ ಕ್ಷೇತ್ರದಲ್ಲಿ ಮೂಡಲಗಿ ವಲಯವು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಲು ...Full Article

ಗೋಕಾಕ:ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ನ್ಯಾಯವಾದಿಗಳು ತಮ್ಮ ವೃತ್ತಿಯನ್ನು ಸಮಾಜ ಸೇವೆಯಂದು ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ನ್ಯಾಯಾಂಗವಿಲ್ಲದೆ ವಕೀಲ ವೃತ್ತಿ ನಡೆಯುವದಿಲ್ಲ, ನ್ಯಾಯವಾದಿಗಳು ಕಕ್ಷಿದಾರರ ಸೇವೆ ಮಾಡಿದರೆ ನ್ಯಾಯಮೂರ್ತಿಗಳು ಪ್ರಕರಣಗಳನ್ನು ವಿಲೇವಾರಿ ಮಾಡುತ್ತಾರೆ ಇದನ್ನು ನ್ಯಾಯವಾದಿಗಳು ಸಮಾಜ ...Full Article

ಮೂಡಲಗಿ:ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 19 : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ...Full Article

ಗೋಕಾಕ:ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ

ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಬೇಕು : ನ್ಯಾಯಮೂರ್ತಿ ರಾಮಚಂದ್ರ ಹುದ್ದಾರ ಗೋಕಾಕ ಅ 19 : ಕಾನೂನು ವಿದ್ಯಾರ್ಥಿಗಳು ಒಳ್ಳೆಯ ನ್ಯಾಯವಾದಿ ಆಗಬೇಕು ಎಂಬ ಆಸೆಯಿಂದ ವಿಧ್ಯಾಭ್ಯಾಸ ಮಾಡಿದರೆ ವೃತ್ತಿಯಲ್ಲಿ ಸಾಧಿಸಲು ಸಾಧ್ಯ ...Full Article

ಗೋಕಾಕ:ಕರ್ನಾಟಕ ಹೈಕೋರ್ಟ ನ್ಯಾಯಮೂರ್ತಿ ಆರ್.ಡಿ.ಹುದ್ದಾರ ಅವರಿಗೆ ತವರಿನ ಸತ್ಕಾರ

ಕರ್ನಾಟಕ ಹೈಕೋರ್ಟ ನ್ಯಾಯಮೂರ್ತಿ ಆರ್.ಡಿ.ಹುದ್ದಾರ ಅವರಿಗೆ ತವರಿನ ಸತ್ಕಾರ ಗೋಕಾಕ ಅ 18 : ಮೂಲತಃ ತಾಲ್ಲೂಕಿನ ಮಲ್ಲಾಪೂರ ಪಿಜಿ / ಘಟಪ್ರಭಾ’ದ ನಿವಾಸಿ ಹಾಲಿ ಕರ್ನಾಟಕ ಹೈಕೋರ್ಟಿನ ನ್ಯಾಯಮೂರ್ತಿಗಳಾದ ರಾಮಚಂದ್ರ ಡಿ. ಹುದ್ದಾರ ಅವರಿಗೆ ತವರಿನ ಸತ್ಕಾರ ಇದೇ ...Full Article

ಮೂಡಲಗಿ:ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 18 : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ...Full Article

ಗೋಕಾಕ:18 ಮತಕ್ಷೇತ್ರ ಹೊಂದಿದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಹೊಸ ಜಿಲ್ಲೆ ಮಾಡಿ : ಮುರುಘರಾಜೇಂದ್ರ ಶ್ರೀ

18 ಮತಕ್ಷೇತ್ರ ಹೊಂದಿದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಹೊಸ ಜಿಲ್ಲೆ ಮಾಡಿ : ಮುರುಘರಾಜೇಂದ್ರ ಶ್ರೀ ಗೋಕಾಕ ಅ 18 : 18 ಮತಕ್ಷೇತ್ರ ಹೊಂದಿದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಗೋಕಾಕ ಮತ್ತು ಚಿಕ್ಕೋಡಿ ಹೊಸ ...Full Article

ಗೋಕಾಕ:ಕಾಂಕ್ರೀಟ್ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ

ಕಾಂಕ್ರೀಟ್ ರಸ್ತೆ ಹಾಗೂ ಗಟಾರು ನಿರ್ಮಾಣ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರಿಂದ ಚಾಲನೆ ಗೋಕಾಕ ಅ 18 : ನಗರದ ನೆಹರೂ ಹೌಸಿಂಗ್ ಸೊಸೈಟಿಯ ಕೌಲನಿಯಲ್ಲಿ ಆರೀಫ ಪೀರಜಾದೆ ಮನೆಯಿಂದ ಫಾಲ್ಸ ರಸ್ತೆವರೆಗೆ ಕಾಂಕ್ರೀಟ್ ರಸ್ತೆ ಹಾಗೂ ...Full Article

ಮೂಡಲಗಿ:ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ

ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ ಮೂಡಲಗಿ ಅ 17 : ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ...Full Article
Page 62 of 694« First...102030...6061626364...708090...Last »