RNI NO. KARKAN/2006/27779|Tuesday, October 13, 2026
You are here: Home » ಮುಖಪುಟ

ಮುಖಪುಟ

ಘಟಪ್ರಭಾ:ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ

ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ ಘಟಪ್ರಭಾ ಡಿ 29 : ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ದನಗಳ ಪೇಟೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಳ್ಳಲಿರುವ ಎಸ್.ಸಿ. ಎಸ್.ಟಿ ಸಮುದಾಯದ ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಪ.ಪಂ ಅಧ್ಯಕ್ಷೆ ಸುಜಾತಾ ಸುರೇಶ ಪೂಜೇರಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಡಿ.ಎಂ.ದಳವಾಯಿ, ಪ.ಪಂ ಉಪಾಧ್ಯಕ್ಷೆ ಕಸ್ತೂರಿ ಕೆಂಪಣ್ಣಾ ಚೌಕಶಿ, ಸಮಾಜ ಕಲ್ಯಾಣ ಅಧಿಕಾರಿ ಕಲ್ಲಪ್ಪನವರ, ಪ.ಪಂ ಸದಸ್ಯರಾದ ಮಲ್ಲು ಕೋಳಿ, ಗಂಗಾಧರ ಬಡಕುಂದ್ರಿ, ಸಲೀಮ ಕಬ್ಬೂರ, ಪ್ರವೀಣ ಮಟಗಾರ, ...Full Article

ಮೂಡಲಗಿ :ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯನ್ನು ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ

ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯನ್ನು ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ ಮೂಡಲಗಿ ಡಿ 29 : ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ...Full Article

ಗೋಕಾಕ:ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ನಾಳೆ “ಕೌಜಲಗಿ ಬಂದ್”

ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ನಾಳೆ “ಕೌಜಲಗಿ ಬಂದ್” ಗೋಕಾಕ ಡಿ 28: ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸಬೇಕು. ಮೂಡಲಗಿ ತಾಲೂಕಿಗೆ ಕೌಜಲಗಿ ಹೊಬಳಿಯನ್ನು ಸೇರ್ಪಡೆಗೊಳಿಸುವ ವದಂತಿ ಹಿನ್ನೆಲೆಯಲ್ಲಿ ಇದನ್ನು ಪ್ರತಿಭಟಿಸಿ ನಾಳೆ ಶುಕ್ರವಾರ ದಿ 29 ರಂದು ...Full Article

ಗೋಕಾಕ:ಈಶ್ವರ ಮಮದಾಪೂರಗೆ ಸತ್ಕಾರ

ಈಶ್ವರ ಮಮದಾಪೂರಗೆ ಸತ್ಕಾರ ಗೋಕಾಕ ಡಿ 28 : ತುಮಕೂರಿನಲ್ಲಿ ಇತ್ತೀಚೆಗೆ ಹನಿ ಹನಿ ಇಬ್ಬನಿ ಸಾಹಿತ್ಯ ಬಳಗದ ವತಿಯಿಂದ ನಡೆದ ರಾಜ್ಯ ಮಟ್ಟದ ಕವಿಗೋಷ್ಟಿ ಹಾಗೂ ಕವನ ಸಂಕಲನಗಳ ಬಿಡುಗಡೆ ಸಮಾರಂಭದಲ್ಲಿ ಗೋಕಾಕ ಸಿರಿಗನ್ನಡ ವೇದಿಕೆ ತಾಲೂಕ ಸಿರಿಗನ್ನಡ ...Full Article

ಮೂಡಲಗಿ:ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಡಿ 28 : ಸುಂದರವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗ್ರಾಮಸ್ಥರನ್ನು ಕೋರಿದರು. ...Full Article

ಗೋಕಾಕ:ವೃಕ್ಷಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ಧಾರಿಯಾಗಬೇಕು : ಮುರುಘರಾಜೇಂದ್ರ ಶ್ರೀ

ವೃಕ್ಷಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ಧಾರಿಯಾಗಬೇಕು : ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 28 : ವೃಕ್ಷಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ಧಾರಿಯಾಗಬೇಕೆಂದು ನಗರದ ಶೂನ್ಯ ಸಂಪಾದನಾಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ...Full Article

ಮೂಡಲಗಿ:2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಖಚಿತ : ಶಾಸಕ ಬಾಲಚಂದ್ರ

 2018 ರ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಯಿಂದಲೇ ಸ್ಪರ್ಧೆ ಖಚಿತ  : ಶಾಸಕ ಬಾಲಚಂದ್ರ ಮೂಡಲಗಿ ಡಿ 27 : ಜನೇವರಿ ಅಂತ್ಯದೊಳಗೆ ಮೂಡಲಗಿ ಹೊಸ ತಾಲೂಕಿನ ಸರಕಾರಿ ಕಛೇರಿಗಳು ಆರಂಭಗೊಳ್ಳಲಿವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಪುರಸಭೆ ಸಭಾಭವನದಲ್ಲಿ ...Full Article

ಗೋಕಾಕ:ಸರಕಾರಗಳ ಇಚ್ಚಾಶಕ್ತಿ ಕೋರತೆಯಿಂದ ಉತ್ತರ ಕರ್ನಾಟಕದ ಜನತೆ ಅನ್ಯಾಯವಾಗುತ್ತಿದೆ : ಖಾನಪ್ಪನವರ ಆಕ್ರೋಶ

ಸರಕಾರಗಳ ಇಚ್ಚಾಶಕ್ತಿ ಕೋರತೆಯಿಂದ ಉತ್ತರ ಕರ್ನಾಟಕದ ಜನತೆ ಅನ್ಯಾಯವಾಗುತ್ತಿದೆ : ಖಾನಪ್ಪನವರ ಆಕ್ರೋಶ ಗೋಕಾಕ ಡಿ 27: ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರೆ ನೀಡಿದ ಉತ್ತರ ಕರ್ನಾಟಕ ಬಂದಗೆ ಬೆಂಬಲ ವ್ಯಕ್ತ ಪಡಿಸಿ ಕನ್ನಡಪರ ...Full Article

ಗೋಕಾಕ:ಕೌಜಲಗಿಯ ಅಭಿವೃದ್ಧಿಗಾಗಿ ಹಗಲಿರುಳು ದುಡಿಯಲು ನಾವು ಸಿದ್ಧರಿದ್ದೇವೆ : ಡಾ.ರಾಜೇಂದ್ರ ಸಣ್ಣಕ್ಕಿ

ಕೌಜಲಗಿಯ ಅಭಿವೃದ್ಧಿಗಾಗಿ ಹಗಲಿರುಳು ದುಡಿಯಲು ನಾವು ಸಿದ್ಧರಿದ್ದೇವೆ : ಡಾ.ರಾಜೇಂದ್ರ ಸಣ್ಣಕ್ಕಿ ಗೋಕಾಕ ಡಿ 27: ಪಟ್ಟಣದ ಪ್ರತಿಷ್ಠಿತ ಕೌಜಲಗಿ ಅರ್ಬನ್ ಬ್ಯಾಂಕಿಗೆ ವೃತ್ತಿಪರ ನಿರ್ದೇಶಕರಾಗಿ ನೇಮಕಗೊಂಡ ನ್ಯಾಯವಾದಿ ಎಂ.ಐ.ನೀಲನ್ನವರ ಅವರನ್ನು ಆಡಳಿತ ಮಂಡಳಿ ಸತ್ಕರಿಸಿ ಆತ್ಮೀಯವಾಗಿ ಸ್ವಾಗತಿಸಿತು. ಮಂಗಳವಾರ ...Full Article

ಘಟಪ್ರಭಾ:ಅರಬಾವಿಯನ್ನು ಮೂಡಲಗಿ ತಾಲೂಕಿಗೆ ಸೇರ್ಪಡೆಗೆ ವಿರೋಧ : ಪ.ಪಂ ವ್ಯಾಪ್ತಿಯ ಎಲ್ಲ 16 ಸದಸ್ಯರು ರಾಜೀನಾಮೆ

ಅರಬಾವಿಯನ್ನು ಮೂಡಲಗಿ ತಾಲೂಕಿಗೆ ಸೇರ್ಪಡೆಗೆ ವಿರೋಧ : ಪ.ಪಂ ವ್ಯಾಪ್ತಿಯ ಎಲ್ಲ 16 ಸದಸ್ಯರು ರಾಜೀನಾಮೆ ಘಟಪ್ರಭಾ ಡಿ 26 : ನೂತನವಾಗಿ ರಚನೆಗೊಂಡ ಮೂಡಲಗಿ ತಾಲೂಕಿಗೆ ಅರಬಾವಿ ಪ.ಪಂ ವ್ಯಾಪ್ತಿಯ ಹಳ್ಳಿಗಳನ್ನು ಸೇರಿಸಿರುವುದನ್ನು ಖಂಡಿಸಿ ಮಂಗಳವಾರ ಅರಬಾವಿ ಪ.ಪಂ ...Full Article
Page 624 of 708« First...102030...622623624625626...630640650...Last »