RNI NO. KARKAN/2006/27779|Monday, October 12, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಜಿಲ್ಲೆಯ ಎಲ್ಲ ನಾಯಕರನ್ನು ಒಗ್ಗೂಡಿಸಿ ಪಕ್ಷದ ಗೆಲುವಿಗೆ ಶ್ರಮಿಸುವೆ : ಸಹಕಾರಿ ಸಚಿವ ರಮೇಶ

ಜಿಲ್ಲೆಯ ಎಲ್ಲ ನಾಯಕರನ್ನು ಒಗ್ಗೂಡಿಸಿ ಪಕ್ಷದ ಗೆಲುವಿಗೆ ಶ್ರಮಿಸುವೆ : ಸಹಕಾರಿ ಸಚಿವ ರಮೇಶ ಗೋಕಾಕ ಡಿ 21: ನಾನೇ ಒಂದು ಹೆಜ್ಜೆ ಹಿಂದೆ ಸರಿದು ಪಕ್ಷದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ನಾಯಕರನ್ನು ಒಗ್ಗೂಡಿಸಿಕೊಂಡು ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಸಹಕಾರ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಅವರು ಗುರುವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಬಿಜೆಪಿಯವರು ಅಭಿವೃದ್ಧಿ ಮಾಡದೆ ಕಾಂಗ್ರೆಸ್ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇವರ ಸುಳ್ಳು ಪ್ರಚಾರಕ್ಕೆ ಯಾರು ...Full Article

ಗೋಕಾಕ:ಬಿಜೆಪಿ ಅವರದ್ದು ಬರಿ ಮನ ಕೀ ಬಾತ , ನಮ್ಮದು ಕಾಮ ಕೀ ಬಾತ : ಸಿ.ಎಂ. ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ಅವರದ್ದು ಬರಿ ಮನ ಕೀ ಬಾತ , ನಮ್ಮದು ಕಾಮ ಕೀ ಬಾತ : ಸಿ.ಎಂ. ಸಿದ್ದರಾಮಯ್ಯ ವ್ಯಂಗ್ಯ ಗೋಕಾಕ ಡಿ 21: ಪ್ರಧಾನಿ ನರೇಂದ್ರ ಮೋದಿ ಅವರದ್ದು ಬರೀ ಮನಕೀ ಬಾತ ನಮ್ಮದು ಕಾಮ ಕೀ ಬಾತ ...Full Article

ಗೋಕಾಕ: ನೂತನ ಜಿಲ್ಲೆಗಾಗಿ ಆಗ್ರಹ : ಜಿಲ್ಲಾ ಹೋರಾಟ ಚಾಲನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹ : ಜಿಲ್ಲಾ ಹೋರಾಟ ಚಾಲನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಡಿ 21 : ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಿ ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮೀತಿಯು ಸ್ಥಳೀಯ ಶೂನ್ಯ ...Full Article

ಘಟಪ್ರಭಾ:ದಿ. 25 ರಂದು ಗುಬ್ಬಲಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ

ದಿ. 25 ರಂದು ಗುಬ್ಬಲಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ ಘಟಪ್ರಭಾ ಡಿ 20 : ಮಲ್ಲಾಪೂರ ಪಿ.ಜಿ ಪಟ್ಟಣದ ಗುಬ್ಬಲಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವವು ದಿ. 25 ರಂದು ಅತೀ ವಿಜೃಂಭಣೆಯಿಂದ ಜರುಗಲಿದೆ. ಸೋಮವಾರ ರಂದು ಬೆಳಿಗ್ಗೆ ...Full Article

ಗೋಕಾಕ:ಕೌಜಲಗಿ ತಾಲೂಕು ರಚನೆಗೆ ಮಠಾಧೀಶರ ಬೆಂಬಲ

ಕೌಜಲಗಿ ತಾಲೂಕು ರಚನೆಗೆ ಮಠಾಧೀಶರ ಬೆಂಬಲ ಗೋಕಾಕ ಡಿ 20 : ಕೌಜಲಗಿಯ ಭಾಗದ ಜನರ ಬಹುದಿನದ ಬೇಡಿಕೆಯಾದ ಕೌಜಲಗಿ ತಾಲೂಕು ರಚನೆಗೆ ಮಠಾದೀಶರು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಮಠದ ಶ್ರೀ ಶೀವಾನಂದ ಮಹಾಸ್ವಾಮಿಗಳು ರಾಮದುರ್ಗ ...Full Article

ಗೋಕಾಕ:ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಧರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ : ಶಾಸಕ ಬಾಲಚಂದ್ರ

ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಧರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ : ಶಾಸಕ ಬಾಲಚಂದ್ರ ಗೋಕಾಕ ಡಿ 20: ನಿಯೋಜಿತ ಗೋಕಾಕ ಜಿಲ್ಲಾ ಚಾಲನಾ ಸಮಿತಿ ಹಾಗೂ ಗೋಕಾಕ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಬುಧವಾರದಂದು ಗೋಕಾಕ ಜಿಲ್ಲಾ ರಚನೆಗೆ ಆಗ್ರಹಿಸಿ ನಡೆದ ಸಾಂಕೇತಿಕ ...Full Article

ಬೆಳಗಾವಿ:ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹ : ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹ : ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ ಬೆಳಗಾವಿ ಡಿ 20: ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮೀ ಕಾರ್ಖಾನೆಯಿಂದ ಇನ್ನೂ ‘ಲಕ್ಷ್ಮೀ’ ಸಿಕ್ಕಿಲ್ಲ ಎಂದು ರೈತರು ಬೆಳಗಾವಿಯಲ್ಲಿ ...Full Article

ಖಾನಾಪುರ:ಸಾಲಭಾದೆ ತಾಳಲಾರದೆ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ ಖಾನಾಪುರ ಡಿ 20: ತಾಲೂಕಿನ ಲಿಂಗನಮಠ ಗ್ರಾಮದ ಹೊರವಲಯದಲ್ಲಿ ಸಾಲಭಾದ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳವಾರ ತಡರಾತ್ರಿ ಈ ಘಟನೆ‌ ಸಂಭವಿಸಿದ್ದು, ರೈತ ಹೊಲಕ್ಕೆ ಹೋದವನು ಸಂಜೆಯಾದರು ಮರಳಿ‌ ಮನೆಗೆ ಬಂದಿಲ್ಲ. ...Full Article

ಗೋಕಾಕ:ನೂತನ ಜಿಲ್ಲೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ : ಮುಖ್ಯಮಂತ್ರಿಗಳಿಗೆ ಮನವಿ

ನೂತನ ಜಿಲ್ಲೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ : ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಡಿ 20:  ಗೋಕಾಕನ್ನು ನೂತನ ಜಿಲ್ಲೆಯೆಂದು ಘೋಷಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕ.ರ.ವೇ. ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಬುಧವಾರದಂದು ಅರೆಬೆತ್ತಲೆ ಮೆರವಣಿಗೆ ...Full Article

ಬೆಳಗಾವಿ:ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಮುಂದಾಗದಿರಿ : ಸರಕಾರಕ್ಕೆ ಪಾಟೀಲ ಪುಟ್ಟಪ್ಪ ಎಚ್ಚರಿಕೆ

ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಮುಂದಾಗದಿರಿ : ಸರಕಾರಕ್ಕೆ ಪಾಟೀಲ ಪುಟ್ಟಪ್ಪ ಎಚ್ಚರಿಕೆ ಬೆಳಗಾವಿ ಡಿ 19 : ಬೆಳಗಾವಿ ಜಿಲ್ಲೆಯನ್ನು ಅಖಂಡವಾಗಿ ಉಳಿಸಿಕೊಳ್ಳಬೇಕೆ ಹೊರತು ಒಡೆಯಕೂಡದು ಎಂದು ಹಿರಿಯ ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ ಗುಡುಗಿದ್ದಾರೆ. ಇಂದು ಸಂಜೆ ನಗರದ ...Full Article
Page 627 of 708« First...102030...625626627628629...640650660...Last »