RNI NO. KARKAN/2006/27779|Thursday, July 2, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ:ಮತದಾರರ ಮನಸ್ಥಿತಿ ಅರಿತ ಇಂದಿನ ರಾಜಕಾರಣಿಗಳು ಜನರನ್ನು ಹೇಗೆ ಬೇಕು ಹಾಗೇ ಉಪಯೋಗಿಸುತ್ತಿದ್ದಾರೆ : ಚಿತ್ರನಟ ಉಪೇಂದ್ರ

ಮತದಾರರ ಮನಸ್ಥಿತಿ ಅರಿತ ಇಂದಿನ ರಾಜಕಾರಣಿಗಳು ಜನರನ್ನು ಹೇಗೆ ಬೇಕು ಹಾಗೇ ಉಪಯೋಗಿಸುತ್ತಿದ್ದಾರೆ :  ಚಿತ್ರನಟ ಉಪೇಂದ್ರ  ಬೆಳಗಾವಿ ಡಿ 11:  ವಿಧಾನಸೌಧದಿಂದ ಸುವರ್ಣಸೌಧಕ್ಕೆ ಯಾತ್ರೆ ಮುಕ್ತಾಯವಾಗುತ್ತಿದೆ ಪ್ರಜಾಕಾರಣ ಪ್ರಜೆಗಳ ರಾಜಕಾರಣ ಆಗಬೇಕೆಂದು ಚಿತ್ರನಟ ಉಪೇಂದ್ರ ತಿಳಿಸಿದ್ದಾರೆ. ಸೋಮವಾರದಂದು ನಗರದ ಮೀಲನ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು  ರಾಜಕಾರಣ ನಮ್ಮೆಲ್ಲರ ಮನಸ್ಸಿನಲ್ಲಿದೆ. ಹಣ, ಜಾತಿ ವ್ಯವಸ್ಥೆಯ ಒಡೆದಾಳುವ ನೀತಿ ನಾವು ನೋಡುತ್ತಿದ್ದೇವೆ. ಹಾಲಿನಂತಹ ಮನಸ್ಸಿನ ಜನರನ್ನು, ಇಂದು ಮಜ್ಜಿಗೆ ಮಾಡಿ, ಆ ನಂತರ ಪನ್ನೀರ ಮಾಡಿ ಕೊನೆಗೆ ಫ್ರಿಜ್ ನಲ್ಲಿ ...Full Article

ಗೋವಾ: ಗೋವಾ ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು : ಬಸವರಾಜ ಖಾನಪ್ಪನವರ

ಗೋವಾ ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು : ಬಸವರಾಜ ಖಾನಪ್ಪನವರ ಗೋವಾ (ಬಿಚೋಲಿಯಂ) ಡಿ 10 : ಗೋವಾ ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ...Full Article

ಗೋಕಾಕ:ಧಾರ್ಮಿಕ ಕಾರ್ಯಗಳಲ್ಲಿ ಸೇವಾ ಮನೋಭಾವದಿಂದ ಪಾಲ್ಗೊಳ್ಳಿ : ಯುವ ಧುರೀಣ ಲಖನ್ ಜಾರಕಿಹೊಳಿ

ಧಾರ್ಮಿಕ ಕಾರ್ಯಗಳಲ್ಲಿ ಸೇವಾ ಮನೋಭಾವದಿಂದ ಪಾಲ್ಗೊಳ್ಳಿ : ಯುವ ಧುರೀಣ ಲಖನ್ ಜಾರಕಿಹೊಳಿ ಗೋಕಾಕ ಡಿ 10: ಧಾರ್ಮಿಕ ಕಾರ್ಯಗಳಲ್ಲಿ ಸೇವಾ ಮನೋಭಾವದಿಂದ ಪಾಲ್ಗೊಳ್ಳುವುದರಿಂದ ದೇವರ ಅನುಗ್ರಹದೊಂದಿಗೆ ನೆಮ್ಮದಿ, ಉತ್ಸಾಹ, ಉಲ್ಲಾಸ ತೊರೆಯುತ್ತದೆ ಎಂದು ಯುವ ಧುರೀಣ ಲಖನ್ ಜಾರಕಿಹೊಳಿ ...Full Article

ಘಟಪ್ರಭಾ:ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಕೊಡುಗೆ ಅಪಾರವಾಗಿದೆ : ಪೊಲೀಸ ವರಿಷ್ಠಾಧಿಕಾರಿ ಡಾ| ಬಿ.ಆರ್.ರವಿಕಾಂತೇಗೌಡ

ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಕೊಡುಗೆ ಅಪಾರವಾಗಿದೆ : ಪೊಲೀಸ ವರಿಷ್ಠಾಧಿಕಾರಿ ಡಾ| ಬಿ.ಆರ್.ರವಿಕಾಂತೇಗೌಡ ಘಟಪ್ರಭಾ ಡಿ 10: ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ವೈದ್ಯರ ಕೊಡುಗೆ ಅಪಾರವಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ| ಬಿ.ಆರ್.ರವಿಕಾಂತೇಗೌಡ ಹೇಳಿದರು. ಅವರು ...Full Article

ಮೂಡಲಗಿ:ಕಬಡ್ಡಿ ಈ ನೆಲದ ಮೂಲ ಕ್ರೀಡೆ : ಮಾಜಿ ಸಚಿವ ಬಾಲಚಂದ್ರ

ಕಬಡ್ಡಿ ಈ ನೆಲದ ಮೂಲ ಕ್ರೀಡೆ : ಮಾಜಿ ಸಚಿವ ಬಾಲಚಂದ್ರ ಮೂಡಲಗಿ ಡಿ 10 : ಕಬಡ್ಡಿ ಈ ನೆಲದ ಮೂಲ ಕ್ರೀಡೆ. ನಮ್ಮ ಸಾಂಸ್ಕಂತಿಕ ಪರಂಪರೆಯ ಹಿನ್ನೆಲೆ ಇರುವ ಕಬಡ್ಡಿಯು ದೈಹಿಕ ಸಾಮಥ್ರ್ಯದ ಜೊತೆಗೆ ಕೌಶಲ್ಯಪೂರ್ಣ ಆಟವೆಂದು ...Full Article

ಗೋಕಾಕ:ಉಚಿತ ನೇತ್ರ ತಪಾಸಣಾ ಶಿಬಿರ : 26 ರೋಗಿಗಳು ಉಚಿತ ನೇತ್ರ ಚಿಕಿತ್ಸೆಗೆ ಆಯ್ಕೆ

ಉಚಿತ ನೇತ್ರ ತಪಾಸಣಾ ಶಿಬಿರ : 26 ರೋಗಿಗಳು ಉಚಿತ ನೇತ್ರ ಚಿಕಿತ್ಸೆಗೆ ಆಯ್ಕೆ ಗೋಕಾಕ ಡಿ 9: ಇಲ್ಲಿಯ ಲಯನ್ಸ್ ಕ್ಲಬ್ ಮತ್ತು ಲಯನೆಸ್ಸ್ ಕ್ಲಬ್ ಇವುಗಳು ಹುಬ್ಬಳ್ಳಿಯ ಡಾ. ಎಂ.ಎಂ.ಜೋಷಿ ನೇತ್ರ ವಿಜ್ಞಾನ ಸಂಸ್ಥೆಯ ಆಶ್ರಯದಲ್ಲಿ ಶನಿವಾರದಂದು ...Full Article

ಗೋಕಾಕ:ದೈನಂದಿನ ಕಾರ್ಯಗಳೊಂದಿಗೆ ಕ್ರೀಡೆಗಳಲ್ಲೂ ಪಾಲ್ಗೊಳ್ಳಿ : ಯುವಕರಿಗೆ ಯುವ ಧುರೀಣ ಲಖನ್ ಕರೆ

ದೈನಂದಿನ ಕಾರ್ಯಗಳೊಂದಿಗೆ ಕ್ರೀಡೆಗಳಲ್ಲೂ ಪಾಲ್ಗೊಳ್ಳಿ : ಯುವಕರಿಗೆ ಯುವ ಧುರೀಣ ಲಖನ್ ಕರೆ ಗೋಕಾಕ ಡಿ 9 : ಇಂದಿನ ಯಾಂತ್ರಿಕ ಯುಗದಲ್ಲಿ ಯುವಕರು ಮೊಬೈಲಗಳಲ್ಲಿ ತಮ್ಮ ಸಮಯವನ್ನು ವ್ಯರ್ಥ ಮಾಡದೇ ತಮ್ಮ ದೈನಂದಿನ ಕಾರ್ಯಗಳೊಂದಿಗೆ ಕ್ರೀಡೆಗಳಲ್ಲೂ ಪಾಲ್ಗೊಳ್ಳಬೇಕೆಂದು ಯುವ ...Full Article

ಗೋಕಾಕ:ಕೆಎಸ್‍ಆರ್‍ಟಿಸಿಯು ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜನಮನ್ನಣೆ ಗಳಿಸಬೇಕು : ಸಚಿವ ಜಾರಕಿಹೊಳಿ

ಕೆಎಸ್‍ಆರ್‍ಟಿಸಿಯು ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜನಮನ್ನಣೆ ಗಳಿಸಬೇಕು : ಸಚಿವ ಜಾರಕಿಹೊಳಿ ಗೋಕಾಕ ಡಿ 9 : ಕೆಎಸ್‍ಆರ್‍ಟಿಸಿಯು ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಮೂಲಕ ಜನಮನ್ನಣೆ ಗಳಿಸಬೇಕೆಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ...Full Article

ಮೂಡಲಗಿ:ಕಳೆದ 13 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕಳೆದ 13 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಡಿ 9: ಕಳೆದ 13 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಲಾಗಿದೆ. ಸಮಾಜದ ಸುಧಾರಣೆಯಲ್ಲಿ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ. ಶಿಕ್ಷಣದಿಂದ ...Full Article

ಗೋಕಾಕ:ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಂದ ಸಚಿವರಿಗೆ ಸನ್ಮಾನ

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಂದ ಸಚಿವರಿಗೆ ಸನ್ಮಾನ ಘಟಪ್ರಭಾ ಡಿ 9 : ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಗೆ ಅಧ್ಯಕ್ಷೆಯಾಗಿ ಸುಜಾತಾ ಸುರೇಶ ಪೂಜೇರಿ ಹಾಗೂ ಉಪಾಧ್ಯಕ್ಷೆಯಾಗಿ ಕಸ್ತೂರಿ ಕೆಂಪಣ್ಣ ಚೌಕಶಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಲು ಮಾರ್ಗದರ್ಶನ ನೀಡಿದ ಸಚಿವ ...Full Article
Page 629 of 704« First...102030...627628629630631...640650660...Last »