RNI NO. KARKAN/2006/27779|Tuesday, December 30, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ : ಆರ್.ಎಫ್.ಓ ಸಂಸುದ್ದಿ

ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ : ಆರ್.ಎಫ್.ಓ ಸಂಸುದ್ದಿ ಗೋಕಾಕ ಸೆ 27 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಹೇಳಿದರು. ಅವರು, ಬುಧವಾರದಂದು ನಗರದ ಲಕ್ಷ್ಮೀ ಏಜ್ಯುಕೇಶನ ಟ್ರಸ್ಟನ ಕ್ರೀಡಾಂಗಣದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಚಿಕ್ಕೋಡಿ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ...Full Article

ಗೋಕಾಕ:ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ

ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸಿ ಗೋಕಾಕ ಸೆ 27 : ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮಿಜಿ ಇವರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಪ್ರೊ.ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕನಾಟಕ ದಲಿತ ಸಂಘರ್ಷ ಸಮಿತಿಯ ...Full Article

ಗೋಕಾಕ:ಶಿವರಾಜ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಆಹಾರ ನಿಗಮದ ವತಿಯಿಂದ ಬಲವರ್ಧಿತ ಅಕ್ಕಿ ಬಗ್ಗೆ ಜಾಗೃತಿ

ಶಿವರಾಜ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಆಹಾರ ನಿಗಮದ ವತಿಯಿಂದ ಬಲವರ್ಧಿತ ಅಕ್ಕಿ ಬಗ್ಗೆ ಜಾಗೃತಿ ಗೋಕಾಕ ಸೆ 27 : ತಾಲೂಕಿನ ಶಿವರಾಜ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ ಆಹಾರ ನಿಗಮದ ವತಿಯಿಂದ ಬಲವರ್ಧಿತ ಅಕ್ಕಿ ಬಗ್ಗೆ ಜಾಗೃತಿ ...Full Article

ಗೋಕಾಕ:ಸನತ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟಬಕ್ಕ ವಿತರಣೆ

ಸನತ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟಬಕ್ಕ ವಿತರಣೆ ಗೋಕಾಕ ಸೆ 22 : ನಗರದ ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ತ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ...Full Article

ಗೋಕಾಕ:ಶಾಸಕರ ಸ್ಥಳೀಯ ಪ್ರದೇಶಾಭಿವೃದಿ ಯೋಜನೆಯಡಿ ಮಂಜೂರಾದ 19 ತ್ರಿಚಕ್ರ ಮೋಟಾರ ವಾಹನಗಳನ್ನು ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದಿ ಯೋಜನೆಯಡಿ ಮಂಜೂರಾದ 19 ತ್ರಿಚಕ್ರ ಮೋಟಾರ ವಾಹನಗಳನ್ನು ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ ಗೋಕಾಕ ಸೆ 20: ಯಮಕನಮರಡಿ ಮತಕ್ಷೇತ್ರದ ವಿಕಲಚೇತನರಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದಿ ಯೋಜನೆಯಡಿ ಮಂಜೂರಾದ 19 ತ್ರಿಚಕ್ರ ಮೋಟಾರ ವಾಹನಗಳನ್ನು ಫಲಾನುಭವಿಗಳಿಗೆ ...Full Article

ಗೋಕಾಕ:ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸತ್ಕಾರ

ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸತ್ಕಾರ ಗೋಕಾಕ ಸೆ 19 : ಶಿಕ್ಷಣ ಇಲಾಖೆ ಆಯೋಜಿಸಿದ್ಧ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ವಿದ್ಯಾರ್ಥಿಗಳು ಕುಸ್ತಿ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ...Full Article

ಗೋಕಾಕ:ಜೀವಿಗಳು ಬದುಕಲು ಪರಿಸರ ಮಹತ್ವದ ಪಾತ್ರ ವಹಿಸಿದೆ : ಸರ್ವೊತ್ತಮ ಜಾರಕಿಹೊಳಿ

ಜೀವಿಗಳು ಬದುಕಲು ಪರಿಸರ ಮಹತ್ವದ ಪಾತ್ರ ವಹಿಸಿದೆ : ಸರ್ವೊತ್ತಮ ಜಾರಕಿಹೊಳಿ ಗೋಕಾಕ ಸೆ 13 : ಜೀವಿಗಳು ಬದುಕಲು ಪರಿಸರ ಮಹತ್ವದ ಪಾತ್ರ ವಹಿಸುತ್ತಿದ್ದು, ಎಲ್ಲರೂ ಪರಿಸರ ರಕ್ಷಣೆಗೆ ಮುಂದಾಗುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ...Full Article

ಗೋಕಾಕ:“ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ

“ನನ್ನ ಮಣ್ಣು ನನ್ನ ದೇಶ” ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ ಗೋಕಾಕ ಸೆ 12 : ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಗರದ ಸೈನಿಕ ಬಡಾವಣೆಯ ಮಹಾಗಣಪತಿ ದೇವಸ್ಥಾನ ಆವರಣದಲ್ಲಿ ಮಂಗಳವಾರದಂದು “ನನ್ನ ಮಣ್ಣು ನನ್ನ ದೇಶ” ...Full Article

ಮೂಡಲಗಿ:ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿಗಾಗಿ 143 ಕೋಟಿ ರೂ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಸೆ 12 : ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪಟ್ಟಣಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ ...Full Article

ಗೋಕಾಕ:ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಸೆ 8 : ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ...Full Article
Page 63 of 698« First...102030...6162636465...708090...Last »