RNI NO. KARKAN/2006/27779|Tuesday, October 13, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ:ಬೆಳಗಾವಿ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳು ಮಹಾರಾಷ್ಟ್ರದ್ದು : ಉದ್ದವ ಠಾಕ್ರೆ ಉದ್ಧಟತನ

ಬೆಳಗಾವಿ, ನಿಪ್ಪಾಣಿ ಸೇರಿದಂತೆ ಮರಾಠಿ ಪ್ರದೇಶಗಳು ಮಹಾರಾಷ್ಟ್ರದ್ದು : ಉದ್ದವ ಠಾಕ್ರೆ ಉದ್ಧಟತನ ಬೆಳಗಾವಿ ನ 24: ಬೆಳಗಾವಿ , ನಿಪ್ಪಾಣಿ ಸೇರಿದಂತೆ ಕರ್ನಾಟಕ ವ್ಯಾಪ್ತಿಯ ಮರಾಠಿ ಭೂಭಾಗ ಮಹಾರಾಷ್ಟ್ರ ಕ್ಕೆ ಸೇರಬೇಕೆಂದು ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಉದ್ದಟತನದ ಹೇಳಿಕೆ ನೀಡಿದ್ದಾರೆ ಶುಕ್ರವಾರದಂದು ಕೋಲ್ಹಾಪೂರ ಜಿಲ್ಲೆಯ ಚಂದಗಡ ತಾಲೂಕಿನ ಸೀನ್ನೋಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಠಾಕ್ರೆ ಶಾಂತಿ ಸುವ್ಯವಸ್ಥೆ ಹದಗೆಡೆಸುವ ಹೇಳಿಕೆ ನೀಡಿ ಕರ್ನಾಟಕವನ್ನು ಅವಮಾನಿಸಿದ್ದಾರೆ ಎಂಇಎಸ ನವರು ನಡೆಸುತ್ತಿರುವ ಗಡಿ ಹೋರಾಟಕ್ಕೆ ಶೀಶಸೇನೆಯ ಶಾಸಕರು ,ಮಂತ್ರಿಗಳು, ಸಂಸದರು ಮರಾಠಿಗರ ...Full Article

ಚಿಕ್ಕೋಡಿ:ಶಾರ್ಟಸರ್ಕ್ಯೂಟ್ ನಿಂದ ಹೊತ್ತಿ ಉರಿದ ಓಮ್ನಿ ವಾಹನ

ಶಾರ್ಟಸರ್ಕ್ಯೂಟ್ ನಿಂದ ಹೊತ್ತಿ ಉರಿದ ಓಮ್ನಿ ವಾಹನ ಚಿಕ್ಕೋಡಿ ನ 24: ವಿದ್ಯುತ್ ಶಾರ್ಟಸರ್ಕ್ಯೂಟ್ ಸಂಭವಿಸಿ ಓಮ್ನಿ ವಾಹನವೊಂದು ಹೊತ್ತು ಉರಿದ ಘಟನೆ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ನಡೆದಿದೆ ಇಂದು ಮುಂಜಾನೆಯ ಜಾವ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಜಯಸಿಂಗಪುರದಿಂದ ...Full Article

ಗೋಕಾಕ:ರೈತರ ಅಭಿವೃದ್ದಿಯಲ್ಲಿ ಸಹಕಾರಿ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ : ನೀಲಕಂಠ ಕಪ್ಪಲಗುದ್ದಿ

ರೈತರ ಅಭಿವೃದ್ದಿಯಲ್ಲಿ ಸಹಕಾರಿ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ : ನೀಲಕಂಠ ಕಪ್ಪಲಗುದ್ದಿ ಗೋಕಾಕ ನ 23: ರೈತರು ಹಾಗೂ ಸಾಮಾನ್ಯ ವರ್ಗದವರ ಆರ್ಥಿಕ ಅಭಿವೃದ್ದಿಯಲ್ಲಿ ಸಹಕಾರಿ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ...Full Article

ಮೂಡಲಗಿ:ಶಾಸಕ ಬಾಲಚಂದ್ರ ಮಾರ್ಗದರ್ಶನದಲ್ಲಿ ಸರ್ವಾಂಗೀಣ ಅಭಿವೃದ್ದಿ ಕೈಕೊಳ್ಳಲಾಗುತ್ತಿದೆ : ಕಮಲವ್ವಾ ಹಳಬರ

ಶಾಸಕ ಬಾಲಚಂದ್ರ ಮಾರ್ಗದರ್ಶನದಲ್ಲಿ ಸರ್ವಾಂಗೀಣ ಅಭಿವೃದ್ದಿ ಕೈಕೊಳ್ಳಲಾಗುತ್ತಿದೆ : ಕಮಲವ್ವಾ ಹಳಬರ ಮೂಡಲಗಿ ನ 22: ಮೂಡಲಗಿ ಪುರಸಭೆಯ 9ನೇ ವಾರ್ಡಿನಲ್ಲಿ ಎಸ್.ಟಿ.ಪಿ.ಯೋಜನೆಯಲ್ಲಿ ಸಿ.ಸಿ ರಸ್ತೆ ಹಾಗೂ ಗಟಾರ ನಿರ್ಮಾಣಕ್ಕೆ ಬುಧವಾರದಂದು ಪುರಸಭೆ ಉಪಾಧ್ಯಕ್ಷ ರವೀಂದ್ರ ಸೋನವಾಲ್ಕರ ಚಾಲನೆ ನೀಡಿದರು. ...Full Article

ಗೋಕಾಕ:ಗೋ. ಮಧುಸೂದನ ಗಡಿಪಾರು ಮಾಡುವಂತೆ ಆಗ್ರಹ:ಅಂಬೇಡ್ಕರ ಸೇನೆ ಕಾರ್ಯಕರ್ತರ ಪ್ರತಿಭಟನೆ

ಗೋ. ಮಧುಸೂದನ ಗಡಿಪಾರು ಮಾಡುವಂತೆ ಆಗ್ರಹ:ಅಂಬೇಡ್ಕರ ಸೇನೆ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ನ 22: ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ ಅವರ ಕುರಿತು ಅವಮಾನಕಾರಿ ಹೇಳಿಕೆಯನ್ನು ನೀಡಿರುವ ಗೋ. ಮಧುಸೂದನ ಅವರ ಮೇಲೆ ದೇಶ ದ್ರೋಹದ ಆರೋಪದಡಿ ಕೇಸು ದಾಖಲಿಸಿ ...Full Article

ಖಾನಾಪುರ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಕಾರ್ಯಕ್ರಮ ಖಾನಾಪುರ ನ 22: ಪಟ್ಟಣದ ರೈಲು ನಿಲ್ದಾಣದ ಬಳಿಯ ಪಟ್ಟಣ ಪಂಚಾಯ್ತಿ ಮಂಗಲ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಇತ್ತೀಚೆಗೆ ಇದೇ ...Full Article

ಖಾನಾಪುರ:ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಖಾನಾಪುರ ನ 22: ತಾಲೂಕಿನ ಯಡೋಗಾ ಗ್ರಾಮದ ಚಂದ್ರಬಾಗಾ ಪಕೀರಾ ಹಂಗಿರೆಗೇಕರ (38) ವರ್ಷದ ಮಹಿಳೆ ಮಾನಸಿಕವಾಗಿ ಅಸ್ಥವ್ಯಸ್ಥವಿದ್ದು ಮಾನಸಿಕವಾಗಿ ನೊಂದು ನೇಣು ಹಾಕಿಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮುಂಜಾನೆ 11 ...Full Article

ಖಾನಾಪುರ:ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಖಾನಾಪುರ ನ 22: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ರಾಜ್ಯ ವಿಧ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ರಾಷ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಟಾನ ಬೆಂಗಳೂರು ಹಾಗೂ ಉಪನಿರ್ದೆಶಕರ ಕಾರ್ಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ...Full Article

ಗೋಕಾಕ:ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹ : ತಾಲೂಕಾ ಉಪ್ಪಾರ ಸಂಘದಿಂದ ಮನವಿ

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹ : ತಾಲೂಕಾ ಉಪ್ಪಾರ ಸಂಘದಿಂದ ಮನವಿ ಗೋಕಾಕ ನ 22: ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹಿಸಿ, ತಹಶೀಲದಾರ ಮುಖಾಂತರ ರಾಜ್ಯ ಸರ್ಕಾರಕ್ಕೆ ಗೋಕಾಕ ತಾಲೂಕಾ ಉಪ್ಪಾರ ಸಂಘದ ನೇತ್ರತ್ವದಲ್ಲಿ ...Full Article

ಗೋಕಾಕ:ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಶಿಕ್ಷಕರು ಮುಂದಾಗಬೇಕು : ಪ್ರೊ. ಶಂಕರ ನಿಂಗನೂರ

ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಶಿಕ್ಷಕರು ಮುಂದಾಗಬೇಕು : ಪ್ರೊ. ಶಂಕರ ನಿಂಗನೂರ ಗೋಕಾಕ ನ 20 : ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಪಾಲಕರು ಹಾಗೂ ಶಿಕ್ಷಕರು ಮಾಡಬೇಕು. ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಲು ಇಂತಹ ಸ್ಪರ್ಧೆಗಳು ಅವಶ್ಯಕ ಎಂದು ...Full Article
Page 640 of 708« First...102030...638639640641642...650660670...Last »