RNI NO. KARKAN/2006/27779|Monday, October 12, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಗೋಕಾಕ ಅ 26:  ಗೋಕಾಕ ತಾಲೂಕಿನ ಕಲ್ಲೋಳಿ  ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ನಾಳೆ  ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣ ಪಂಚಾಯ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕ, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಶಿಬಿರ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ರಕ್ತದಾನ ಮಾಡಬೇಕು ಹಾಗೂ ದಾನಿಗಳಿಗೆ ...Full Article

ಗೋಕಾಕ:ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ನರೇಂದ್ರ ಜೀ

ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ನರೇಂದ್ರ ಜೀ ಗೋಕಾಕ ಅ 26: ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕಾಲೇಜ ವಿದ್ಯಾರ್ಥಿ ಪ್ರಮುಖರಾದ ನರೇಂದ್ರ. ಜೀ ಕರೆ ನೀಡಿದರು. ಅವರು ಗುರುವಾರದಂದು ಇಲ್ಲಿಯ ಗೋಕಾಕ ಶಿಕ್ಷಣ ಸಂಸ್ಥೆಯ ...Full Article

ಗೋಕಾಕ:ನಾಳೆಯಿಂದ ಸಚಿವ ಜಾರಕಿಹೊಳಿ ಜಿಲ್ಲಾ ಪ್ರವಾಸ

ನಾಳೆಯಿಂದ ಸಚಿವ ಜಾರಕಿಹೊಳಿ ಜಿಲ್ಲಾ ಪ್ರವಾಸ ಗೋಕಾಕ ಅ 26: ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 27ರಿಂದ ನವ್ಹಂಬರ್ 3 ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 27 ರಂದು ...Full Article

ಗೋಕಾಕ:ಬಿತ್ತನೆಯ ಬೀಜ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧಗಳು ರೈತರಿಗೆ ದೊರೆಯುತ್ತಿಲ್ಲ : ಭೀಮಶಿ ಗದಾಡಿ

ಬಿತ್ತನೆಯ ಬೀಜ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧಗಳು ರೈತರಿಗೆ ದೊರೆಯುತ್ತಿಲ್ಲ : ಭೀಮಶಿ ಗದಾಡಿ ಗೋಕಾಕ ಅ 26: ತಾಲೂಕಿನಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯಕತೆ ಇದ್ದ ಸಂದರ್ಭದಲ್ಲಿ ಯಾವುದೇ ತರಹದ ಬಿತ್ತನೆಯ ಬೀಜಗಳು ಹಾಗೂ ಬೆಳೆಗಳಿಗೆ ಸಿಂಪಡಿಸುವ ...Full Article

ಬೈಲಹೊಂಗಲ:ಶಾಮನೂರ ಶಿವಶಂಕರೆಪ್ಪ ಪಂಚಮಸಾಲಿ ಶ್ರೀಗಳ ಕ್ಷಮೆ ಕೇಳಲಿ :ವೀರೇಶ ಹಲಕಿ

ಶಾಮನೂರ ಶಿವಶಂಕರೆಪ್ಪ ಪಂಚಮಸಾಲಿ ಶ್ರೀಗಳ ಕ್ಷಮೆ ಕೇಳಲಿ :ವೀರೇಶ ಹಲಕಿ ಬೈಲಹೊಂಗಲ ಅ 26: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಹೋರಾಟ ಮಾಡಲು ಮತ್ತು ಈ ಹೋರಾಟವನ್ನು ಅತ್ಯಂತ ತೀವ್ರಗೊಳಿಸಲು ಕೂಡಲ ಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ...Full Article

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪ.ಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಾಂಗ್ರೇಸ ಕಾರ್ಯಕ್ರಮ

ಮಲ್ಲಾಪೂರ ಪಿ.ಜಿ ಪ.ಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಾಂಗ್ರೇಸ ಕಾರ್ಯಕ್ರಮ ಘಟಪ್ರಭಾ ಅ 26: ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗೂ ಗೋಕಾಕ ವಿಧಾನ ಸಭಾ ಕ್ಷೇತ್ರದ ವೀಕ್ಷಕರಾದ ಶಿವಾನಂದ ಪಾಚಂಗಿ ಅವರ ನೇತೃತ್ವದಲ್ಲಿ ಕಾಂಗ್ರೇಸ ಕಾರ್ಯಕರ್ತರು ಮಲ್ಲಾಪೂರ ಪಿ.ಜಿ ಪ.ಪಂ ವ್ಯಾಪ್ತಿಯಲ್ಲಿ ...Full Article

ಗೋಕಾಕ:ರೈತರ ಅಭ್ಯುದಯವೇ ನನ್ನ ಪ್ರಮುಖ ಗುರಿ : ಶಾಸಕ ಬಾಲಚಂದ್ರ

ರೈತರ ಅಭ್ಯುದಯವೇ ನನ್ನ ಪ್ರಮುಖ ಗುರಿ : ಶಾಸಕ ಬಾಲಚಂದ್ರ ಗೋಕಾಕ ಅ 26: ಡಿಸೆಂಬರ ತಿಂಗಳಲ್ಲಿ ಜಿಆರ್‍ಬಿಸಿ ಕುಲಗೋಡ ವಿತರಣಾ ಕಾಲುವೆಯ ಟೇಲ್‍ಎಂಡ್‍ವರೆಗೆ ರೈತರಿಗೆ ನೀರು ಕೊಡಿಸುತ್ತೇನೆ. ರೈತರ ಅಭ್ಯುದಯವೇ ನನ್ನ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ...Full Article

ಬೆಳಗಾವಿ:ಕರ್ನಾಟಕ ರಾಜ್ಯೋತ್ಸವದ ಮುನ್ನ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕ್ಯಾತೆ

ಕರ್ನಾಟಕ ರಾಜ್ಯೋತ್ಸವದ ಮುನ್ನ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕ್ಯಾತೆ ಬೆಳಗಾವಿ ಅ 26: ಕರ್ನಾಟಕ ರಾಜ್ಯೋತ್ಸವಕ್ಕೆ ಮುನ್ನ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆ ಕನ್ನಡಿಗರನ್ನು ಮತ್ತು ಕರ್ನಾಟಕ ಸರಕಾರವನ್ನು ಅವಮಾನಿಸುವ ಕೃತ್ಯಕ್ಕೆ ಮುಂದಾಗಿ ಸರಕಾರವನ್ನು ...Full Article

ಗೋಕಾಕ:ರಾಜ್ಯ ಸರಕಾರಿ ನೌಕರರಿಗೆ “ವೇತನ ಭಾಗ್ಯ”ನೀಡುವಂತೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಮನವಿ

ರಾಜ್ಯ ಸರಕಾರಿ ನೌಕರರಿಗೆ “ವೇತನ ಭಾಗ್ಯ”ನೀಡುವಂತೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಅ 25: ರಾಜ್ಯ ಸರಕಾರಿ ನೌಕರರಿಗೆ 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಸಂಘ ಗೋಕಾಕ ತಾಲೂಕ ಘಟಕದ ಆಶ್ರಯದಲ್ಲಿ ಪ್ರತಿಭಟನೆ ...Full Article

ಗೋಕಾಕ:ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಕಛೇರಿಗಳ ಆರಂಭಕ್ಕೆ ಒತ್ತು : ಶಾಸಕ ಬಾಲಚಂದ್ರ

ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಕಛೇರಿಗಳ ಆರಂಭಕ್ಕೆ ಒತ್ತು : ಶಾಸಕ ಬಾಲಚಂದ್ರ ಗೋಕಾಕ ಅ 25: ಮೂಡಲಗಿ ಹೊಸ ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವುದರಿಂದ ತಾಲೂಕಾ ಮಟ್ಟದ ಸರ್ಕಾರಿ ಕಛೇರಿಗಳಿಗೆ ಅಗತ್ಯವಿರುವ ಕಟ್ಟಡಗಳನ್ನು ಗುರುತಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ...Full Article
Page 654 of 708« First...102030...652653654655656...660670680...Last »