RNI NO. KARKAN/2006/27779|Monday, November 3, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಗುರುವಿನ ಮತ್ತು ತಂದೆ ತಾಯಿಗಳ ಮಾರ್ಗದರ್ಶನದಲ್ಲಿ ಮುನ್ನಡೆದರೆ ಎಲ್ಲವನ್ನು ಸಾಧಿಸಲು ಸಾಧ್ಯ : ಡಾ‌.ಬಶೀರ್ ಅಹ್ಮದ್ ಮತ್ತೆ

ಗುರುವಿನ ಮತ್ತು ತಂದೆ ತಾಯಿಗಳ ಮಾರ್ಗದರ್ಶನದಲ್ಲಿ ಮುನ್ನಡೆದರೆ ಎಲ್ಲವನ್ನು ಸಾಧಿಸಲು ಸಾಧ್ಯ : ಡಾ‌.ಬಶೀರ್ ಅಹ್ಮದ್ ಮತ್ತೆ ಗೋಕಾಕ ಜು 16 : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿ ಹೊಂದಿ, ಗುರುವಿನ ಮತ್ತು ತಂದೆ ತಾಯಿಗಳ ಮಾರ್ಗದರ್ಶನದಲ್ಲಿ ಮುನ್ನಡೆದರೆ ಎಲ್ಲವನ್ನು ಸಾಧಿಸಲು ಸಾಧ್ಯ ಎಂದು ನಗರದ ಎಲುಬು ಕಿಳು ತಜ್ಞ ಡಾ.ಬಶೀರ ಅಹ್ಮದ್ ಮತ್ತೆ ಹೇಳಿದರು ರವಿವಾರದಂದು ನಗರದ ನೂರಾನಿ ಶಾದಿ ಮಹಲ ನಲ್ಲಿ ಇಲ್ಲಿನ ಮುಹಬ್ಬೀನ -ಎ – ಉರ್ದು ಸಂಘಟನೆ ಅವರು ದಿವಂಗತ ಶಿಕ್ಷಕ ಸೈಯದ ತರಾಸಗರ ಅವರ ಸ್ಮರಣಾರ್ಥ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಪಠ್ಯದಂತೆಯೇ ಪಠ್ಯೇತರ ಚಟುವಟಿಜಕೆಗಳು ಸಹ ಮುಖ್ಯ: ಸನತ ಜಾರಕಿಹೊಳಿ

ವಿದ್ಯಾರ್ಥಿಗಳಿಗೆ ಪಠ್ಯದಂತೆಯೇ ಪಠ್ಯೇತರ ಚಟುವಟಿಜಕೆಗಳು ಸಹ ಮುಖ್ಯ: ಸನತ ಜಾರಕಿಹೊಳಿ ಗೋಕಾಕ ಜು 16 : ವಿದ್ಯಾರ್ಥಿಗಳಲ್ಲಿ ಪ್ರಯತ್ನವಿದರೆ ಕೆಎಎಸ್, ಐಎಎಸ್ ಅಂತಃ ಹುದ್ದೆ ಪಡೆದುಕೊಳ್ಳುವಲ್ಲಿ ಯಶಸ್ಸಿಯಾಗಬಹುದು. ವಿದ್ಯಾರ್ಥಿಗಳಿಗೆ ಪಠ್ಯದಂತೆಯೇ ಪಠ್ಯೇತರ ಚಟುವಟಿಜಕೆಗಳು ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆಗಳು ಜೀವನದ ...Full Article

ಗೋಕಾಕ:ಸಸಿ ನೆಟ್ಟು ವನಮಹೋತ್ಸವ ಆಚರಣೆ

ಸಸಿ ನೆಟ್ಟು ವನಮಹೋತ್ಸವ ಆಚರಣೆ ಗೋಕಾಕ ಜು 15 : ನಗರದ ಹೊರವಲಯದಲ್ಲಿರುವ ಲಿಟಲ್ ಫ್ಲವರ್ ಶಾಲೆಯ ಆವರಣದಲ್ಲಿ ರೋಟರಿ ಸಂಸ್ಥೆಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಕಾರ್ಯದರ್ಶಿ ಗಿರೀಶ ...Full Article

ಗೋಕಾಕ:ಈ ಸರಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ : ಸಂಜಯ ಪಾಟೀಲ

ಈ ಸರಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ : ಸಂಜಯ ಪಾಟೀಲ ಗೋಕಾಕ ಜು 15 : ರಾಜ್ಯ ಕಾಂಗ್ರೇಸ್ ಸರಕಾರ ಜನರಿಗೆ ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದು ಈ ಸರಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ. ಮುಂಬರುವ ದಿನಗಳಲ್ಲಿ ...Full Article

ಗೋಕಾಕ:ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಜನ ಜಾಗೃತಿ ಕಾರ್ಯಕ್ರಮ

ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಜನ ಜಾಗೃತಿ ಕಾರ್ಯಕ್ರಮ ಗೋಕಾಕ: ಜು 15 : ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ...Full Article

ಗೋಕಾಕ:ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ

ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ ಗೋಕಾಕ ಜು 15 : ಕೇಂದ್ರ ಸರಕಾರದ 9ವರ್ಷ ಸೇವೆ, ಸುಶಾಸನ, ಬಡವರ ಕಲ್ಯಾಣ ಮಹಾ ಸಂಪರ್ಕ ಅಭಿಯಾನ ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ...Full Article

ಗೋಕಾಕ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಅವಿರೋಧ ಆಯ್ಕೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಅವಿರೋಧ ಆಯ್ಕೆ ಗೋಕಾಕ ಜು 15 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಉಪ್ಪಾರಟ್ಟಿ ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ 11 ...Full Article

ಗೋಕಾಕ:ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ

ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ಜು 15 : ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ...Full Article

ಗೋಕಾಕ:ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ

ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ ಗೋಕಾಕ ಜು 14 : ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಕಾನೂನು ಮಿತಿಯಲ್ಲಿ ಇದರ ವಿರುದ್ಧ ಹೋರಾಟ ...Full Article

ಗೋಕಾಕ:ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ

ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ ಗೋಕಾಕ ಜು 12 : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತದ ಆಶ್ರಮದ 108 ಶ್ರೀ ಕಾಮಕುಮಾರ ನಂದಿ ಮುನಿ ಮಹಾರಾಜರ ...Full Article
Page 66 of 694« First...102030...6465666768...8090100...Last »