RNI NO. KARKAN/2006/27779|Tuesday, November 4, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಅನೈತಿಕ ಸಂಬಂಧ ಹಿನ್ನೆಲೆ : ಗೋಕಾಕಿನಲ್ಲಿ ವ್ಯಕ್ತಿಯ ಕೊಲೆ

ಅನೈತಿಕ ಸಂಬಂಧ ಹಿನ್ನೆಲೆ : ಗೋಕಾಕಿನಲ್ಲಿ ವ್ಯಕ್ತಿಯ ಕೊಲೆ ಗೋಕಾಕ ಜು 20:  ಇಲ್ಲಿಗೆ ಸಮೀಪದ ಕಡಬಗಟ್ಟಿ ಗುಡ್ಡದಲ್ಲಿ  ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಪ್ರಕರಣ ಗುರುವಾರ ಬಯಲಿಗೆ ಬಂದಿದ್ದು, ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸೂರು ಗ್ರಾಮದ  ಕೆಂಚಪ್ಪಾ  ಸಿದ್ದಪ್ಪ ನೇಗಿನಹಾಳ (50) ಕೊಲೆಯಾಗಿದ್ದು, ಇದು ಸುಪಾರಿ ಕೊಲೆ ಎಂದು ಪೊಲೀಸ್ ವಿಚಾರಣ ವೇಳೆ  ಬೆಳಕಿಗೆ ಬಂದಿದೆ. ಶಿವಾಜಿ ಹೆಳವಗೋಳ,  ಶಂಕರ ದೇಸಿಂಗ, ದುರ್ಗಪ್ಪ ನಂದಿ, ಕರೆಪ್ಪ ಕುಂದರಗಿ ಬಂಧಿತರು. ಅನೈತಿಕ ಸಂಬಂಧ ಮತ್ತು ಜಮೀನು ವಿವಾದಕ್ಕೆ ಸಂಬಂಧಿಸಿದ ಜಗಳದಲ್ಲಿ ಈತನ ...Full Article

ಗೋಕಾಕ : ಎಸಿಬಿ ದಾಳಿ ಸರ್ವೆಯರ ಮೇಟಿ ಬಂಧನ

ಗೋಕಾಕದಲ್ಲಿ ಎಸಿಬಿ ದಾಳಿ : ಸರ್ವೆಯರ ಮೇಟಿ ಬಂಧನ ಗೋಕಾಕ ಜು 20: ಜಮೀನು ಪೋಡಿ ಮಾಡಲು ಲಂಚ ಸ್ವೀಕರಿಸುತ್ತಿದ್ದ ಸರ್ವೆಯರನೊಬ್ಬ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ಜರುಗಿದೆ. ಇಲ್ಲಿಯ ಸರ್ವೆಯರ ಕಾರ್ಯಾಲಯದಲ್ಲಿ ಕೆಲಸ ಮಾಡುವ ಸರ್ವೆಯರ ಅರವಿಂದ ...Full Article

ಅರಬಾಂವಿ:ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪಟ್ಟಣದ ಅಭಿವೃದ್ಧಿಗೆ ಒತ್ತು : ಅಡಿವೆಪ್ಪ ಬಿಲಕುಂದಿ

ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪಟ್ಟಣದ ಅಭಿವೃದ್ಧಿಗೆ ಒತ್ತು : ಅಡಿವೆಪ್ಪ ಬಿಲಕುಂದಿ ಗೋಕಾಕ ಜು 20: 2016-17 ನೇ ಸಾಲಿನ 14 ನೇ ಹಣಕಾಸು ಯೋಜನೆಯ ಸಾಮಾನ್ಯ ಕಾರ್ಯಾದಾರಿತ ಅನುದಾನದಡಿಯಲ್ಲಿ ತಾಲೂಕಿನ ಅರಭಾಂವಿ ಪಟ್ಟಣ 8 ನೇ ವಾರ್ಡಿನ ...Full Article

ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ಮನವಿ

ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ಮನವಿ ಗೋಕಾಕ ಜು 20: ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ...Full Article

ಬೆಳಗಾವಿ:ಅಕ್ರಮ ಮತದಾನ ತಡೆಗಟ್ಟುವಂತೆ ಆಗ್ರಹ : ಬಿಜೆಪಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ

ಅಕ್ರಮ ಮತದಾನ  ತಡೆಗಟ್ಟುವಂತೆ ಆಗ್ರಹ : ಬಿಜೆಪಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ಬೆಳಗಾವಿ ಜು 20:  ಹಣ ಮತ್ತು ಭುಜಬಲದ ಮೇಲೆ ನಡೆಯುತ್ತಿರುವ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ...Full Article

ಗೋಕಾಕ:ತಾಲೂಕಿನಾದ್ಯಂತ ಉತ್ತಮ ವರ್ಷಧಾರೆ : ವಾಹನ ಸವಾರರ ಪರದಾಟ

ಗೋಕಾಕ: ತಾಲೂಕಿನಾದ್ಯಂತ ಉತ್ತಮ ವರ್ಷಧಾರೆ : ವಾಹನ ಸವಾರರ ಪರದಾಟ ಗೋಕಾಕ ಜು 19: ನಗರ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಮತು ಇಂದು ಉತ್ತಮ ಮಳೆ ಸುರಿದಿದೆ ಮಂಗಳವಾರದಿಂದ ನಗರದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನಾಗರಿಕರು , ಶಾಲಾ ...Full Article

ಖಾನಾಪುರ:ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ

ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ  ಖಾನಾಪುರ ಜು 19: ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಬೀಡಿ ಗ್ರಾಮದ ತಟ್ಟಿಹಳ್ಳಕ್ಕೆ ನಿರ್ಮಿಸಿದ್ದ ನಾಲಾ ಕಂ ಬ್ರೀಡ್ಜ ಕೋಚ್ಚಿ ಹೋದ ಘಟನೆ ಸಂಭವಿಸಿದೆ ...Full Article

ಬೆಳಗಾವಿ:21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ

21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ ಬೆಳಗಾವಿ ಜು19 : ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರತಿಷ್ಠಿತ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಪಡೆದ ...Full Article

ರಾಮದುರ್ಗ:ಅಕ್ರಮ ಮರಳು ದಂಧೆ ತಡೆಯಲು ತೆರಳಿದ್ದ ತಹಸೀಲ್ದಾರ್ ಮೇಲೆ ಧಾಳಿ : ರಾಮದುರ್ಗ ತಾಲೂಕಿನಲ್ಲಿ ಘಟನೆ

ಅಕ್ರಮ ಮರಳು ದಂಧೆ ತಡೆಯಲು ತೆರಳಿದ್ದ ತಹಸೀಲ್ದಾರ್ ಮೇಲೆ ಧಾಳಿ : ರಾಮದುರ್ಗ ತಾಲೂಕಿನಲ್ಲಿ ಘಟನೆ ರಾಮದುರ್ಗ ಜು 18: ಬಹುದಿನಗಳಿಂದ ತಾಲೂಕಿನಲ್ಲಿ ನಡೆಯುತ್ತಿದ ಎನ್ನಲಾದ ಅಕ್ರಮ ಮರಳು ದಂಧೆಯನ್ನು ತಡೆಯಲು ತೆರಳಿದ್ದ ತಹಶೀಲ್ದಾರ್ ಮೇಲೆ ಅಕ್ರಮ ಮರಳು ದಂಧೆಕೋರರು ...Full Article

ಖಾನಾಪುರ:ಬಸ್-ಕಂಟೆನರ್ ಮುಖಾಮುಖಿ ಡಿಕ್ಕಿ ಚಾಲಕ ಸಾವು: ಖಾನಾಪುರಿನ ಸಾವರಗಾಳಿ ಸಮೀಪ ಘಟನೆ

ಬಸ್-ಕಂಟೆನರ್ ಮುಖಾಮುಖಿ ಡಿಕ್ಕಿ ಚಾಲಕ ಸಾವು: ಖಾನಾಪುರಿನ ಸಾವರಗಾಳಿ ಸಮೀಪ ಘಟನೆ ಖಾನಾಪುರ ಜು 18 : ತಾಲೂಕಿನ ಸಾವರಗಾಳಿ ಗ್ರಾಮದ ಹತ್ತಿರ ಬಸ್ ಮತ್ತು ಕಂಟೆನರ್ ನಡುವೆ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಮಂಗಳವಾರ ಸಂಜೆಹೊತ್ತಿಗೆ ಸಂಭವಿಸಿದೆ. ಸ್ಥಳದಲ್ಲೆ ...Full Article
Page 674 of 694« First...102030...672673674675676...680690...Last »