RNI NO. KARKAN/2006/27779|Sunday, November 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ : ಸೌಭಾಗ್ಯ ಕೊಪ್ಪ

ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ : ಸೌಭಾಗ್ಯ ಕೊಪ್ಪ ಗೋಕಾಕ ಜು 4 : ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ ಎಂದು ಸಾಹಿತಿ ಸೌಭಾಗ್ಯ ಕೊಪ್ಪ ಹೇಳಿದರು. ಅವರು, ಸೋಮವಾರದಂದು ನಗರದ ರೋಟರಿ ರಕ್ತ ಭಂಡಾರ ಸಭಾ ಭವನದಲ್ಲಿ ಸ್ವರ ಸಂಗಮದವರು ಸಂತ ಶಿಶುನಾಳ ಪ್ರಶಸ್ತಿ ಪುರಸ್ಕøತ ಪಂಡಿತ ಶ್ರೀ ಈಶ್ವರಪ್ಪ ಮಿನಚಿ ಇವರ ಸ್ಮರಣಾರ್ಥ ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಭಾರತ ದೇಶದ ಸಂಸ್ಕøತಿಯಲ್ಲಿ ತಂದೆ-ತಾಯಿ ...Full Article

ಬೆಳಗಾವಿ:ಖಜಕಿಸ್ತಾನದಲ್ಲಿ ನಡೆದ ʼಐರನ್‌ ಮ್ಯಾನ್‌ʼ ಸ್ಪರ್ಧೆಯಲ್ಲಿ ಬೆಳಗಾವಿ ಪೊಲೀಸ್‌ ಅಧಿಕಾರಿಯೋರ್ವರ ಅಮೋಘ ಸಾಧನೆ .

ಖಜಕಿಸ್ತಾನದಲ್ಲಿ ನಡೆದ ʼಐರನ್‌ ಮ್ಯಾನ್‌ʼ ಸ್ಪರ್ಧೆಯಲ್ಲಿ ಬೆಳಗಾವಿ ಪೊಲೀಸ್‌ ಅಧಿಕಾರಿಯೋರ್ವರ ಅಮೋಘ ಸಾಧನೆ . ಬೆಳಗಾವಿ ಜು 4 : ಖಜಕಿಸ್ತಾನ ರಾಷ್ಟ್ರದಲ್ಲಿ ನಡೆದ ಐರನ್‌ ಮ್ಯಾನ್‌ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಸರ್ಕಲ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ಅಮೋಘ ...Full Article

ಗೋಕಾಕ:ಮನುಷ್ಯ ಜೀವನದಲ್ಲಿ ಸಾರ್ಥಕ ಬದುಕು ಬದುಕಿದರೆ ಸಾಮಾಜದಲ್ಲಿ ಒಳ್ಳೆಯದನ್ನು ಸಾಧಿಸಲು ‌ಸಾಧ್ಯ : ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಜಿ

ಮನುಷ್ಯ ಜೀವನದಲ್ಲಿ ಸಾರ್ಥಕ ಬದುಕು ಬದುಕಿದರೆ ಸಾಮಾಜದಲ್ಲಿ ಒಳ್ಳೆಯದನ್ನು ಸಾಧಿಸಲು ‌ಸಾಧ್ಯ : ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಜಿ ಗೋಕಾಕ ಜು 3 : ಶರಣರ ವಿಚಾರಧಾರೆಗಳನ್ನು ಸಮಾಜಕ್ಕೆ ಮುಟ್ಟಿಸಲು ಶರಣ ಸಾಹಿತ್ಯ ಪರಿಷತ್ 1986 ರಿಂದ ರಾಜ್ಯದಲ್ಲಿ ಕಾರ್ಯಮಾಡುತ್ತದೆ ...Full Article

ಗೋಕಾಕ:ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ : ಎಮ್.ಬಿ ಬಳಗಾರ

ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ : ಎಮ್.ಬಿ ಬಳಗಾರ ಗೋಕಾಕ ಜು 2 : ಮಾತೃ ಭಾಷೆ ಕನ್ನಡವನ್ನು ಉಳಿಸಿ,ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ವದಾಗಿದೆ ಎಂದು ಉಪ ಪ್ರಾಚಾರ್ಯ ಎಂ. ಬಿ ಬಳಿಗಾರ ...Full Article

ಬೆಳಗಾವಿ:ಪತ್ರಿಕಾ ಮಾಧ್ಯಮ ಭಯದಿಂದ ನಾವಿಂದು ಸಮಾಜದಲ್ಲಿ ಶಿಸ್ತಿನಿಂದ ಬದುಕುತ್ತಿದ್ದೇವೆ : ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಪತ್ರಿಕಾ ಮಾಧ್ಯಮ ಭಯದಿಂದ ನಾವಿಂದು ಸಮಾಜದಲ್ಲಿ ಶಿಸ್ತಿನಿಂದ ಬದುಕುತ್ತಿದ್ದೇವೆ : ಸಚಿವೆ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ಜು 2 : ಪತ್ರಿಕಾ ಮಾಧ್ಯಮ ಭಯದಿಂದ ನಾವಿಂದು ಸಮಾಜದಲ್ಲಿ ಶಿಸ್ತಿನಿಂದ ಬದುಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ...Full Article

ಗೋಕಾಕ:ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ

ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ ಗೋಕಾಕ ಜು 1 : ಇಲ್ಲಿನ ಮಂಜುಳಾ ಗೊರಗುದ್ದಿ ಜರ್ಮನಿ ದೇಶದ ಜರ್ಮನ್ ಸ್ಪೋರ್ಟ್ ಕಲೋನ್ ವತಿಯಿಂದ ...Full Article

ಗೋಕಾಕ:ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು ...Full Article

ಗೋಕಾಕ:ವೈದ್ಯರು ಸಾರ್ವಜನಿಕರಿಗೆ ಒಳ್ಳೆಯ ಸೇವೆ ನೀಡಬೇಕು : ಸಚಿವ ಸತೀಶ ಜಾರಕಿಹೊಳಿ

ವೈದ್ಯರು ಸಾರ್ವಜನಿಕರಿಗೆ ಒಳ್ಳೆಯ ಸೇವೆ ನೀಡಬೇಕು : ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 1 : ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಸರಕಾರದಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವೈದ್ಯರು ಸಾರ್ವಜನಿಕರಿಗೆ ಒಳ್ಳೆಯ ಸೇವೆ ...Full Article

ಗೋಕಾಕ:2023-24 ನೇ ಸಾಲಿನ 8 ಮತ್ತು 9ನೇ ತರಗತಿಯ ಬಾಕಿ ಉಳಿದ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

2023-24 ನೇ ಸಾಲಿನ 8 ಮತ್ತು 9ನೇ ತರಗತಿಯ ಬಾಕಿ ಉಳಿದ ಸೀಟುಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ ಗೋಕಾಕ ಜು 1 : ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯ (ಆರ್ ಎಂ ಎಸ್ ಎ) ಶಾಲೆಯಲ್ಲಿ ...Full Article

ಗೋಕಾಕ:ಪತ್ರಕರ್ತರು ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ : ಸರ್ವೋತ್ತಮ

ಪತ್ರಕರ್ತರು ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ : ಸರ್ವೋತ್ತಮ ಗೋಕಾಕ ಜೂ 30 : ಪತ್ರಕರ್ತರು ಸೇವಾ ಮನೋಭಾವದಿಂದ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಶುಕ್ರವಾರದಂದು ನಗರದ ಪತ್ರಿಕಾ ...Full Article
Page 68 of 694« First...102030...6667686970...8090100...Last »