RNI NO. KARKAN/2006/27779|Monday, October 12, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ಮನವಿ

ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ಮನವಿ ಗೋಕಾಕ ಜು 20: ಘಟಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ನಗರದ ಮಿನಿ ವಿಧಾನ ಸೌಧದಲ್ಲಿ ತಾಲೂಕಾಧ್ಯಕ್ಷ ಭೀಮಶಿ ಗದಾಡಿ ನೇತ್ರತ್ವದಲ್ಲಿ ಗ್ರೇಡ-2 ತಹಶೀಲದಾರ ಎಸ್.ಕೆ.ಕುಲಕರ್ಣಿ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಅರ್ಪಿಸಿದರು. ಬಲದಂಡೆ ಕಾಲುವೆಯ ವ್ಯಾಪ್ತಿಯಲ್ಲಿ ...Full Article

ಬೆಳಗಾವಿ:ಅಕ್ರಮ ಮತದಾನ ತಡೆಗಟ್ಟುವಂತೆ ಆಗ್ರಹ : ಬಿಜೆಪಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ

ಅಕ್ರಮ ಮತದಾನ  ತಡೆಗಟ್ಟುವಂತೆ ಆಗ್ರಹ : ಬಿಜೆಪಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಧರಣಿ ಬೆಳಗಾವಿ ಜು 20:  ಹಣ ಮತ್ತು ಭುಜಬಲದ ಮೇಲೆ ನಡೆಯುತ್ತಿರುವ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ...Full Article

ಗೋಕಾಕ:ತಾಲೂಕಿನಾದ್ಯಂತ ಉತ್ತಮ ವರ್ಷಧಾರೆ : ವಾಹನ ಸವಾರರ ಪರದಾಟ

ಗೋಕಾಕ: ತಾಲೂಕಿನಾದ್ಯಂತ ಉತ್ತಮ ವರ್ಷಧಾರೆ : ವಾಹನ ಸವಾರರ ಪರದಾಟ ಗೋಕಾಕ ಜು 19: ನಗರ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಮತು ಇಂದು ಉತ್ತಮ ಮಳೆ ಸುರಿದಿದೆ ಮಂಗಳವಾರದಿಂದ ನಗರದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನಾಗರಿಕರು , ಶಾಲಾ ...Full Article

ಖಾನಾಪುರ:ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ

ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ  ಖಾನಾಪುರ ಜು 19: ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಬೀಡಿ ಗ್ರಾಮದ ತಟ್ಟಿಹಳ್ಳಕ್ಕೆ ನಿರ್ಮಿಸಿದ್ದ ನಾಲಾ ಕಂ ಬ್ರೀಡ್ಜ ಕೋಚ್ಚಿ ಹೋದ ಘಟನೆ ಸಂಭವಿಸಿದೆ ...Full Article

ಬೆಳಗಾವಿ:21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ

21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ ಬೆಳಗಾವಿ ಜು19 : ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರತಿಷ್ಠಿತ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಪಡೆದ ...Full Article

ರಾಮದುರ್ಗ:ಅಕ್ರಮ ಮರಳು ದಂಧೆ ತಡೆಯಲು ತೆರಳಿದ್ದ ತಹಸೀಲ್ದಾರ್ ಮೇಲೆ ಧಾಳಿ : ರಾಮದುರ್ಗ ತಾಲೂಕಿನಲ್ಲಿ ಘಟನೆ

ಅಕ್ರಮ ಮರಳು ದಂಧೆ ತಡೆಯಲು ತೆರಳಿದ್ದ ತಹಸೀಲ್ದಾರ್ ಮೇಲೆ ಧಾಳಿ : ರಾಮದುರ್ಗ ತಾಲೂಕಿನಲ್ಲಿ ಘಟನೆ ರಾಮದುರ್ಗ ಜು 18: ಬಹುದಿನಗಳಿಂದ ತಾಲೂಕಿನಲ್ಲಿ ನಡೆಯುತ್ತಿದ ಎನ್ನಲಾದ ಅಕ್ರಮ ಮರಳು ದಂಧೆಯನ್ನು ತಡೆಯಲು ತೆರಳಿದ್ದ ತಹಶೀಲ್ದಾರ್ ಮೇಲೆ ಅಕ್ರಮ ಮರಳು ದಂಧೆಕೋರರು ...Full Article

ಖಾನಾಪುರ:ಬಸ್-ಕಂಟೆನರ್ ಮುಖಾಮುಖಿ ಡಿಕ್ಕಿ ಚಾಲಕ ಸಾವು: ಖಾನಾಪುರಿನ ಸಾವರಗಾಳಿ ಸಮೀಪ ಘಟನೆ

ಬಸ್-ಕಂಟೆನರ್ ಮುಖಾಮುಖಿ ಡಿಕ್ಕಿ ಚಾಲಕ ಸಾವು: ಖಾನಾಪುರಿನ ಸಾವರಗಾಳಿ ಸಮೀಪ ಘಟನೆ ಖಾನಾಪುರ ಜು 18 : ತಾಲೂಕಿನ ಸಾವರಗಾಳಿ ಗ್ರಾಮದ ಹತ್ತಿರ ಬಸ್ ಮತ್ತು ಕಂಟೆನರ್ ನಡುವೆ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಮಂಗಳವಾರ ಸಂಜೆಹೊತ್ತಿಗೆ ಸಂಭವಿಸಿದೆ. ಸ್ಥಳದಲ್ಲೆ ...Full Article

ಬೆಳಗಾವಿ:ಗೋಕಾಕದಲ್ಲಿಯ ದಬ್ಬಾಳಿಕೆ ಸಂಸ್ಕೃತಿ ಬೇರೆ ಕ್ಷೇತ್ರಗಳಲ್ಲಿ ವಿಸ್ತರಣೆಗೋಳಲು ಅವಕಾಶ ನೀಡಬೇಡಿ : ಬಿಜೆಪಿ ಮುಖಂಡ ಆಶೋಕ ಪೂಜಾರಿ

ಗೋಕಾಕದಲ್ಲಿಯ ದಬ್ಬಾಳಿಕೆ ಸಂಸ್ಕೃತಿ ಬೇರೆ ಕ್ಷೇತ್ರಗಳಲ್ಲಿ ವಿಸ್ತರಣೆಗೋಳಲು ಅವಕಾಶ ನೀಡಬೇಡಿ : ಬಿಜೆಪಿ ಮುಖಂಡ ಆಶೋಕ ಪೂಜಾರಿ ಬೆಳಗಾವಿ ಜು 17: ಗೋಕಾಕನಲ್ಲಿ ನಡೆಯುತ್ತಿರುವ ಹಣ ಮತ್ತು ತೋಳಬಲ ರಾಜಕಾರಣ ಯಮಕನಮರಡಿ ಸೇರಿ ಇತರ ಕ್ಷೇತ್ರದಲ್ಲಿ ವಿಸ್ತರಣೆ ಗೋಳಲು ಜನರು ...Full Article

ಗೋಕಾಕ:ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ : ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಶಿಬಿರದಲ್ಲಿ ಶಾಸಕ ಬಾಲಚಂದ್ರ ಅಭಿಮತ

ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ : ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಶಿಬಿರದಲ್ಲಿ ಶಾಸಕ ಬಾಲಚಂದ್ರ ಅಭಿಮತ ಗೋಕಾಕ : ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ. ಅದರಲ್ಲೂ ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡುವ ಮೂಲಕ ಸಮಾಜ ಪುಣ್ಯದ ...Full Article

ಖಾನಾಪುರ:ಸಾಲಬಾಧೆ ವಿಷ ಸೇವಿಸಿ ರೈತ ಆತ್ಮಹತ್ಯೆ : ಖಾನಾಪುರಿನ ದೇವಲತ್ತಿ ಗ್ರಾಮದಲ್ಲಿ ಘಟನೆ

ಸಾಲಬಾಧೆ ವಿಷ ಸೇವಿಸಿ ರೈತ ಆತ್ಮಹತ್ಯೆ : ಖಾನಾಪುರಿನ ದೇವಲತ್ತಿ ಗ್ರಾಮದಲ್ಲಿ ಘಟನೆ ಖಾನಾಪುರ ಜು 17: ಸಾಲಬಾದೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಖಾನಾಪೂರ ತಾಲೂಕಿನ ದೇವಲತ್ತಿ ...Full Article
Page 688 of 708« First...102030...686687688689690...700...Last »