RNI NO. KARKAN/2006/27779|Monday, December 29, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಹೊಂಡಾ ಆಕ್ಟಿವಾ ಬೈಕನಲ್ಲಿ ಇರಿಸಿದ್ದ ಎರೆಡು ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ

ಹೊಂಡಾ ಆಕ್ಟಿವಾ ಬೈಕನಲ್ಲಿ ಇರಿಸಿದ್ದ ಎರೆಡು ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ ಮೇ 18: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ನಿನ್ನೆ ಸಾಯಂಕಾಲ ಬಸ್ ನಿಲ್ದಾಣದ ಹತ್ತಿರ ಸಂಜೀವ ಕದಮ್ ಎಂಬುವವರ ಹೊಂಡಾ ಆಕ್ಟಿವಾ ವಾಹನದ ಡಿಕಿಯನ್ನು ಮುರಿದು 2 ಲಕ್ಷ ನಗದು ಕಳ್ಳತನ ಮಾಡಿ ಫರಾರಿಯಾಗಿದ್ದಾರೆಂದು ತಿಳಿದು ಬಂದಿದೆ. ಈ ಸಂಬಂಧ ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ನಡೆಸಿದ್ದಾರೆ.Full Article

ತರ್ಕಕ್ಕೆ ನಿಲುಕದ ದೇಶನೂರಿನ ರೋಮನ್ ಕ್ಯಾಥೋಲಿಕ್ ಚರ್ಚ್

ತರ್ಕಕ್ಕೆ ನಿಲುಕದ ದೇಶನೂರಿನ ರೋಮನ್ ಕ್ಯಾಥೋಲಿಕ್ ಚರ್ಚ್ ಲೇಖನ : ಸಾಧಿಕ ಎಂ ಹಲ್ಯಾಳ ರಾಷ್ಟ್ರಾದ್ಯಂತ ಮಠಗಳು, ಮದರಸಾಗಳು, ಚರ್ಚುಗಳು ಸೇರಿದಂತೆ ವಿವಿಧ ಸಮುದಾಯಗಳನ್ನು ಪ್ರತಿನಿಧಿಸುವ ಕೇಂದ್ರಗಳು ಇಂದು ತನ್ನದೆ ಆದ ರೀತಿಯಲ್ಲಿ ಸಮಾಜವನ್ನು ತಿದ್ದಿ ಮನುಕುಲವನ್ನು ಸರಿಯಾದ ದಾರಿಯಲ್ಲಿ ...Full Article

ಗೋಕಾಕ:ಸ್ವಚತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಪರಿಸರ ಅಭೀಯಂತರ ಗಜಾಕೋಶ ಸಲಹೆ

ಕಾಂಗ್ರೆಸ್ಚತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಪರಿಸರ ಅಭೀಯಂತರ ಗಜಾಕೋಶ ಸಲಹೆ ಗೋಕಾಕ ಮೇ 17: ತಮ್ಮ ಮನೆಗಳ ಸುತ್ತಮುತ್ತ ಸ್ವಚತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೆಕೇಂದು ನಗರಸಭೆ ಪರಿಸರ ಅಭೀಯಂತರ ಗಜಾಕೋಶ ಹೇಳಿದರು . ಅವರು ಇಂದು ಮುಂಜಾನೆ ಇಲ್ಲಿಯ ...Full Article

ಗೋಕಾಕ: ಪ್ರೀ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಪೋಟೊ ಶೂಟಗೆ ಸಿನಿ ಟಚ್ ನೀಡುತ್ತಿರುವ ಗೋಕಾಕಿನ ಯಮಕನಮರಡಿ ಬ್ರದರ್ಸ

 ಪ್ರೀ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಪೋಟೊ ಶೂಟಗೆ ಸಿನಿ ಟಚ್     ನೀಡುತ್ತಿರುವ ಗೋಕಾಕಿನ ಯಮಕನಮರಡಿ ಬ್ರದರ್ಸ ವಿಶೇಷ ಲೇಖನ : ಸಾಧಿಕ ಎಮ್. ಹಲ್ಯಾಳ,  (ಸಂಪಾದಕರು)  ಮದುವೆ ಸಮಾರಂಭದಲ್ಲಿ ಪೋಟೊಗಳಿಗೆ ಗಂಭೀರವಾಗಿ ಪೋಸ್ ನೀಡುವ ದಂಪತಿಗಳ ಚಿತ್ರಗಳು ...Full Article

ಗೋಕಾಕ : ಅರವಳಿಕೆ ತಜ್ಞರ ಕೊರತೆಯಿಂದ ಬಳಲುತ್ತಿರುವ ಗೋಕಾಕಿನ ಸರ್ಕಾರಿ ಆಸ್ಪತ್ರೆ

ಅರವಳಿಕೆ ತಜ್ಞರ ಕೊರತೆಯಿಂದ ಬಳಲುತ್ತಿರುವ ಗೋಕಾಕಿನ ಸರ್ಕಾರಿ ಆಸ್ಪತ್ರೆ ವಿಶೇಷ ವರದಿ : ಸಾಧಿಕ ಎಂ. ಹಲ್ಯಾಳ, (ಸಂಪಾದಕರು) ಗೋಕಾಕ. ಗೋಕಾಕ ಮೇ 15: ಬೆಳಗಾವಿ ನಗರವನ್ನು ಬಿಟ್ಟರೆ ಅಷ್ಟೇ ವೇಗವಾಗಿ ಬೆಳೆಯುತ್ತಿರುವ ಗೋಕಾಕ ನಗರವು ಹಲವು ಕಾರಣಗಳಿಂದ ಪ್ರಸಿದ್ದಿ ...Full Article

ರಾಮದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ : ಮನನೊಂದು ವಿದ್ಯಾರ್ಥಿ ಆತ್ಮಹತೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ : ಮನನೊಂದು ವಿದ್ಯಾರ್ಥಿ ಆತ್ಮಹತೆ ರಾಮದುರ್ಗ ಮೇ 13: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲಾಗಿದ್ದರಿಂದ ವಿದ್ಯಾರ್ಥಿ ಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಜರುಗಿದೆ. ಬಿಜಗುಪ್ಪಿ ಗ್ರಾಮದ ...Full Article

ಮೂಡಲಗಿ: ಎಸ್ಎಸ್ಎಲ್ ಸಿಯಲ್ಲಿ ರಾಜ್ಯಕ್ಕೆ ಪ್ರಥಮ : ಹ್ಯಾಟ್ರಿಕ್ ಸಾಧನೆ ಗೈದ ಮೂಡಲಗಿ ಶೈಕ್ಷಣಿಕ ವಲಯ

ಎಸ್ಎಸ್ಎಲ್ ಸಿಯಲ್ಲಿ ರಾಜ್ಯಕ್ಕೆ ಪ್ರಥಮ : ಹ್ಯಾಟ್ರಿಕ್ ಸಾಧನೆ ಗೈದ ಮೂಡಲಗಿ ಶೈಕ್ಷಣಿಕ ವಲಯ ಮೂಡಲಗಿ ಮೇ 12:  ಪರಿಶ್ರಮ ಫಲವಾಗಿ ಸತತವಾಗಿ ಮೂರನೇ ಬಾರಿ ರಾಜ್ಯದಲ್ಲಿಯೇ ಮೂಡಲಗಿ ವಲಯ ಪ್ರಥಮ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಡಲಗಿ ಕ್ಷೇತ್ರ ...Full Article

ಗೋಕಾಕ: ನಿಧಾನಗತಿ ಕಾಮಗಾರಿ ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ

ಗೋಕಾಕ: ನಿಧಾನಗತಿ ಕಾಮಗಾರಿ ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಖಡಕ್ ಎಚ್ಚರಿಕೆ ಗೋಕಾಕ ಮೇ 12:ನಗರದಲ್ಲಿ ನಡೆಯುತ್ತಿರುವ 24/7 ಕುಡಿಯುವ ನೀರು ಸರಬರಾಜು ಕಾಮಗಾರಿ ಸೇರಿದಂತೆ ನಗರದಲ್ಲಿ ವಿವಿಧ ಕಾಮಗಾರಿ ಕಾರ್ಯ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಶೀಘ್ರ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ನಗರಸಭೆ ...Full Article

ಖಾನಾಪುರ: ಮಳೆ ಗಾಳಿ ರಭಸಕ್ಕೆ ಮರ ಉರುಳಿ ಓರ್ವ ಸಾವು, ಅಪಾರ ಪ್ರಮಾಣದ ಹಾನಿ

ಮಳೆ ಗಾಳಿ ರಭಸಕ್ಕೆ ಮರ ಉರುಳಿ ಓರ್ವ ಸಾವು, ಅಪಾರ ಪ್ರಮಾಣದ ಹಾನಿ ಖಾನಾಪುರ: ತಾಲೂಕಿನ ಬೀಡಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಅಕಾಲಿಕವಾಗಿ ಸುರಿದ ಮಳೆ, ಗಾಳಿ ರಭಸಕ್ಕೆ ಬೀಡಿ ಬಸ್ ನಿಲ್ದಾಣನಲ್ಲಿ ಪಾನಶಾಪ ಅಂಗಡಿಯ ...Full Article

ಗೋಕಾಕ: ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ರೈತರ ಕಡಗಣಣೆ: ಕುಮಾರಸ್ವಾಮಿ ಆರೋಪ

ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ರೈತರ ಕಡಗಣಣೆ: ಕುಮಾರಸ್ವಾಮಿ ಆರೋಪ ಗೋಕಾಕ ಮೇ 11: ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತರನ್ನು ಕಡೆಗಣಿಸುತ್ತಿದರಿಂದ ದೇಶದಲ್ಲಿ ರೈತರು ಆತ್ಮಹತ್ಯೆಗಳನ್ನು ಮಾಡಿಕೊಳ್ಳುತ್ತಿದ್ದಾರೆಂದು ಜೆಡಿಎಸ್ ರಾಜ್ಯಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು. ಅವರು ಗುರುವಾರದಂದು ಗೋಕಾಕ ತಾಲೂಕಿನ ...Full Article
Page 695 of 698« First...102030...693694695696697...Last »