RNI NO. KARKAN/2006/27779|Tuesday, December 30, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಈ ಸರಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ : ಸಂಜಯ ಪಾಟೀಲ

ಈ ಸರಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ : ಸಂಜಯ ಪಾಟೀಲ ಗೋಕಾಕ ಜು 15 : ರಾಜ್ಯ ಕಾಂಗ್ರೇಸ್ ಸರಕಾರ ಜನರಿಗೆ ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದು ಈ ಸರಕಾರದಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ. ಮುಂಬರುವ ದಿನಗಳಲ್ಲಿ ಕಾಂಗ್ರೇಸ್ ಪಕ್ಷಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿದರು. ಅವರು, ನಗರದ ಹೊರವಲಯದಲ್ಲಿರುವ ಪ್ರೀಯ ದರ್ಶಿನಿ ಸಭಾ ಭವನದಲ್ಲಿ ಬಿಜೆಪಿ ಗೋಕಾಕ ನಗರ ಮತ್ತು ಗ್ರಾಮೀಣ ...Full Article

ಗೋಕಾಕ:ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಜನ ಜಾಗೃತಿ ಕಾರ್ಯಕ್ರಮ

ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಜನ ಜಾಗೃತಿ ಕಾರ್ಯಕ್ರಮ ಗೋಕಾಕ: ಜು 15 : ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ...Full Article

ಗೋಕಾಕ:ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ

ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ ಗೋಕಾಕ ಜು 15 : ಕೇಂದ್ರ ಸರಕಾರದ 9ವರ್ಷ ಸೇವೆ, ಸುಶಾಸನ, ಬಡವರ ಕಲ್ಯಾಣ ಮಹಾ ಸಂಪರ್ಕ ಅಭಿಯಾನ ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ...Full Article

ಗೋಕಾಕ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಅವಿರೋಧ ಆಯ್ಕೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ : ಅವಿರೋಧ ಆಯ್ಕೆ ಗೋಕಾಕ ಜು 15 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಉಪ್ಪಾರಟ್ಟಿ ಇದರ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ 11 ...Full Article

ಗೋಕಾಕ:ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ

ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ಜು 15 : ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ...Full Article

ಗೋಕಾಕ:ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ

ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು : ಮೌಲಾನ ಅಬ್ದುಸಸಮಿ ತೆರದಾಳ ಗೋಕಾಕ ಜು 14 : ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ಧಾರ್ಮಿಕ ಹಕ್ಕು ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಕಾನೂನು ಮಿತಿಯಲ್ಲಿ ಇದರ ವಿರುದ್ಧ ಹೋರಾಟ ...Full Article

ಗೋಕಾಕ:ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ

ಹಿರೇಕೋಡಿ ಜೈನ ಮುನಿಗಳ ಹತ್ಯೆಗೆ ಖಂಡನೆ; ಗೋಕಾಕದಲ್ಲಿ ಜೈನ ಸಮಾಜದಿಂದ ಮೌನ ಪ್ರತಿಭಟನೆ ಗೋಕಾಕ ಜು 12 : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತದ ಆಶ್ರಮದ 108 ಶ್ರೀ ಕಾಮಕುಮಾರ ನಂದಿ ಮುನಿ ಮಹಾರಾಜರ ...Full Article

ಗೋಕಾಕ:ಮೊಬೈಲ್‌ ವಾಪಸ್‌: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೊಬೈಲ್‌ ವಾಪಸ್‌: ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಗೋಕಾಕ ಜು 10 : ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ವಾಪಸ ಪಡೆದು ಹೊಸ ಮೊಬೈಲಗಳನ್ನು ನೀಡಿ, ಹೆಚ್ಚಳವಾದ 1 ಸಾವಿರ ರೂ,ಗಳ ಗೌರವಧನವನ್ನು ಬಿಡುಗಡೆ ಮಾಡುವಂತೆ ಸೋಮವಾದಂದು ಇಲ್ಲಿನ ಕರ್ನಾಟಕ ...Full Article

ಗೋಕಾಕ:ಕ್ರಿಕೆಟ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಿಸಿದ ಸನತ ಜಾರಕಿಹೊಳಿ

ಕ್ರಿಕೆಟ್ ಪಂದ್ಯಾವಳಿ : ವಿಜೇತರಿಗೆ ಬಹುಮಾನ ವಿತರಿಸಿದ ಸನತ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಮಯೂರ ಸ್ಕೂಲ್ ಕ್ರಿಕೆಟ್ ಟೀಮ್ ವತಿಯಿಂದ ಆಯೋಜಿಸಿದ್ದ ದಿವಂಗತ ಸಂತೋಷ ಖಂಡ್ರಿ ಸ್ಮರಣಾರ್ಥ ಸ್ನೇಹ ಪೂರ್ವಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಲಕ್ಷ್ಮಿ ಎಜುಕೇಷನ್ ...Full Article

ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ನವೀಕೃತ ಕಟ್ಟಡ ಹಾಗೂ ನೂನತ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ...Full Article
Page 70 of 698« First...102030...6869707172...8090100...Last »