RNI NO. KARKAN/2006/27779|Tuesday, February 17, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಮತ್ತು ವಸತಿ ಗೃಹಗಳನ್ನು ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 9 : ಇಲ್ಲಿನ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಲಯದ ನವೀಕೃತ ಕಟ್ಟಡ ಹಾಗೂ ನೂನತ ವಸತಿ ಗೃಹಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ರವಿವಾರದಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎ.ಸಿ.ಎಫ್. ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಸಂಜೀವ ಸಂವಸುದ್ದಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.Full Article

ಗೋಕಾಕ:ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ

ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕ್ರಾಂತಿಕಾರಿ ಜಯಂತಿಯಾಗಿ ಹೊರಹೊಮ್ಮಲಿ: ಸಚಿವ ಸತೀಶ ಜಾರಕಿಹೊಳಿ ಗೋಕಾಕ ಜು 8 ” 12 ನೇ ಶತಮಾನದಲ್ಲಿ ಶಿವಶರಣರ ಹೋರಾಟದ ಉದ್ದೇಶವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಮಹತ್ವ ಕಾರ್ಯ ನಡೆಯಲಿ, ಶ್ರೀ ಶಿವಶರಣ ...Full Article

ಗೋಕಾಕ:ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ

ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು : ಸನತ ಜಾರಕಿಹೊಳಿ ಗೋಕಾಕ ಜು 8 : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು’ ಎಂದು ಲಕ್ಷ್ಮಿ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ...Full Article

ಗೋಕಾಕ:ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷೀಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ

ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ವಿಕ್ಷಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ ಗೋಕಾಕ ಜು 6 : ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಕಾಕ , ಶಿಂಗಳಾಪೂರ ಸೇತುವೆಯನ್ನು ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಬುಧವಾರದಂದು ವಿಕ್ಷಣೆ ...Full Article

ಗೋಕಾಕ:ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ : ಬೀದಿ ನಾಯಿಗಳ ಉಪಟಳಕ್ಕೆ ಗೋಕಾಕ ಜನ ಕಂಗಾಲು

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ : ಬೀದಿ ನಾಯಿಗಳ ಉಪಟಳಕ್ಕೆ ಗೋಕಾಕ ಜನ ಕಂಗಾಲು ಗೋಕಾಕ ಜು 5 : ನಗರದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ...Full Article

ಗೋಕಾಕ:ಗೋಕಾಕ | ಅನೈತಿಕ ಸಂಬಂಧ ಶಂಕೆ: ಜೋಡಿ ಕೊಲೆ ಆರೋಪಿ ಬಂಧನ

ಗೋಕಾಕ | ಅನೈತಿಕ ಸಂಬಂಧ ಶಂಕೆ: ಜೋಡಿ ಕೊಲೆ ಆರೋಪಿ ಬಂಧನ ಗೋಕಾಕ ಜು 4 : ತಾಲ್ಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಮಂಗಳವಾರ ಮಹಿಳೆ ಹಾಗೂ ಪುರುಷನನ್ನು, ಮಾರಕಾಸ್ತ್ರದಿಂದ ಹೊಡೆದು ಏಕಕಾಲಕ್ಕೆ ಕೊಲೆ ಮಾಡಲಾಗಿದೆ. ಯಲ್ಲಪ್ಪ ಲಕ್ಕಪ್ಪ ಮಾಳಗಿ (45) ...Full Article

ಗೋಕಾಕ:ಗುರುವಿನ ಅನುಗ್ರಹಕ್ಕೆ ಪಾತ್ರರಾಗಿ : ಮುರುಘರಾಜೇಂದ್ರ ಶ್ರೀ

ಗುರುವಿನ ಅನುಗ್ರಹಕ್ಕೆ ಪಾತ್ರರಾಗಿ : ಮುರುಘರಾಜೇಂದ್ರ ಶ್ರೀ ಗೋಕಾಕ ಜು 4 : ಸಾಧು, ಸಂತರ, ಮಹಾತ್ಮರ ಪುಣ್ಯ ಪುರುಷರೊಂದಿಗಿನ ಒಡನಾಟದ ಫಲವು ತಪಸ್ಸಿನ ಫಲಕ್ಕಿಂತ ಅಧಿಕವಾಗಿರುತ್ತದೆಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು, ...Full Article

ಗೋಕಾಕ:ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ : ತಹಸೀಲ್ದಾರ್ ಮಂಜುನಾಥ ಕೆ

ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ : ತಹಸೀಲ್ದಾರ್ ಮಂಜುನಾಥ ಕೆ ಗೋಕಾಕ ಜು 4 : ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಕಠೀಣ ಪರಿಶ್ರಮದಿಂದ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತವೆಂದು ತಹಶೀಲದಾರ ಮಂಜುನಾಥ ಕೆ ಹೇಳಿದರು. ಅವರು, ಸೋಮವಾರದಂದು ...Full Article

ಗೋಕಾಕ:ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ : ಸೌಭಾಗ್ಯ ಕೊಪ್ಪ

ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ : ಸೌಭಾಗ್ಯ ಕೊಪ್ಪ ಗೋಕಾಕ ಜು 4 : ಗುರು ಶಿಷ್ಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತ ದೇಶಕ್ಕೆ ಸಲ್ಲುತ್ತದೆ ಎಂದು ಸಾಹಿತಿ ಸೌಭಾಗ್ಯ ಕೊಪ್ಪ ...Full Article

ಬೆಳಗಾವಿ:ಖಜಕಿಸ್ತಾನದಲ್ಲಿ ನಡೆದ ʼಐರನ್‌ ಮ್ಯಾನ್‌ʼ ಸ್ಪರ್ಧೆಯಲ್ಲಿ ಬೆಳಗಾವಿ ಪೊಲೀಸ್‌ ಅಧಿಕಾರಿಯೋರ್ವರ ಅಮೋಘ ಸಾಧನೆ .

ಖಜಕಿಸ್ತಾನದಲ್ಲಿ ನಡೆದ ʼಐರನ್‌ ಮ್ಯಾನ್‌ʼ ಸ್ಪರ್ಧೆಯಲ್ಲಿ ಬೆಳಗಾವಿ ಪೊಲೀಸ್‌ ಅಧಿಕಾರಿಯೋರ್ವರ ಅಮೋಘ ಸಾಧನೆ . ಬೆಳಗಾವಿ ಜು 4 : ಖಜಕಿಸ್ತಾನ ರಾಷ್ಟ್ರದಲ್ಲಿ ನಡೆದ ಐರನ್‌ ಮ್ಯಾನ್‌ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಸರ್ಕಲ್‌ ಪೊಲೀಸ್‌ ಇನ್‌ಸ್ಪೆಕ್ಟರ್‌ ಅಮೋಘ ...Full Article
Page 74 of 701« First...102030...7273747576...8090100...Last »