RNI NO. KARKAN/2006/27779|Sunday, November 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಶೋಕ ಪೂಜಾರಿ ನಾಳೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಶೋಕ ಪೂಜಾರಿ ನಾಳೆ ನಾಮಪತ್ರ ಸಲ್ಲಿಕೆ ಗೋಕಾಕ ಏ 19 : ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ಗುರುವಾರದಂದು  ಮಧ್ಯಾಹ್ನ 1:30ಕ್ಕೆ ನಾಮಪತ್ರ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು. ಗುರುವಾರದಂದು ನಗರದ ಅವರ ಸ್ವ-ಗೃಹದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ನನ್ನ ಮೇಲೆ ನಂಬಿಕೆ ಇಟ್ಟ ಮತದಾರರು  ನಿರಂತರವಾಗಿ ನನ್ನ ಜೊತೆಗೆ ಇದ್ದಾರೆ. ಅವರ  ಅಭಿಪ್ರಾಯ ಮತ್ತು ಜನಾಭಿಪ್ರಾಯಕ್ಕೆ ಮಣಿದು ಕಾಂಗ್ರೆಸ್ ಪಕ್ಷದ ಬಂಡಾಯ  ಅಭ್ಯರ್ಥಿಯಾಗಿ ಚುನಾವಣೆಗೆ ಸ್ವರ್ಧಿಸುವ ನಿರ್ಣಯ ಕೈಗೊಂಡಿದ್ದೇನೆ. ನನ್ನ ...Full Article

ಗೋಕಾಕ:ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಉಮೇದುವಾರಿಕೆ ಸಲ್ಲಿಕೆ

ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಉಮೇದುವಾರಿಕೆ ಸಲ್ಲಿಕೆ ಗೋಕಾಕ 18 : ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ರಮೇಶ ಜಾರಕಿಹೊಳಿ ಅವರು ಮಂಗಳವಾರದಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಮುನ್ನ, ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ...Full Article

ಗೋಕಾಕ:ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್

ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಡಾಡಿ ನಾಮಪತ್ರ ಸಲ್ಲಿಕೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್ ಗೋಕಾಕ ಏ 18 : ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಡಾ‌.ಮಹಾಂತೇಶ ಕಡಾಡಿ ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ...Full Article

ಗೋಕಾಕ:ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಏ 15 : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ...Full Article

ಗೋಕಾಕ:ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ

ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು : ಶಾಸಕ ರಮೇಶ ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ...Full Article

ಘಟಪ್ರಭಾ :ದುಪದಾಳ ಜಲಾಶಯದಲ್ಲಿ ಮುಳುಗಿ 4 ಯುವಕರ ದುರ್ಮರಣ

ದುಪದಾಳ ಜಲಾಶಯದಲ್ಲಿ ಮುಳುಗಿ 4 ಯುವಕರ ದುರ್ಮರಣ ಘಟಪ್ರಭಾ ಏ 14 : ಅಂಬೇಡ್ಕರ ಜಯಂತಿ ರಜೆ ಹಿನ್ನಲೆಯಲ್ಲಿ ಧೂಪದಾಳ ಡ್ಯಾಂ ಗೆ ಈಜಲೂ ಹೋಗಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ದುಪದಾಳ ಗ್ರಾಮದಲ್ಲಿ ಜರುಗಿದೆ. ಸಂತೋಷ ಬಾಬು ಇಡಗೆ. ...Full Article

ಮೂಡಲಗಿ:ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ...Full Article

ಗೋಕಾಕ:ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ

ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ ಗೋಕಾಕ ಏ 13 : ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಯಶಸ್ವಿಯಾಗಿ ಸಮಾಜಕ್ಕೆ 2 ಡಿ ಮೀಸಲಾತಿ ದೊರೆತ ಹಿನ್ನೆಲೆಯಲ್ಲಿ ದಿನಾಂಕ 24ರಂದು ಮೂಡಲಗಿ ...Full Article

ಗೋಕಾಕ:ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ

ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ ಗೋಕಾಕ ಏ 13  : ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ ಎಂದು ...Full Article

ಗೋಕಾಕ:ವಿಧಾನಸಭೆ ಚುನಾವಣೆ | ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆ | ರಮೇಶ ಜಾರಕಿಹೊಳಿ  ನಾಮಪತ್ರ ಸಲ್ಲಿಕೆ ಗೋಕಾಕ ಏ 13 :  ಗೋಕಾಕ ಮತಕ್ಷೇತ್ರದಿಂದ   ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಗುರುವಾರದಂದು  ನಾಮಪತ್ರ‌ ಸಲ್ಲಿಸಿದರು. ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ ವಿಧಾನಸೌದಕ್ಕೆ ಆಗಮಿಸಿದ ...Full Article
Page 79 of 694« First...102030...7778798081...90100110...Last »