RNI NO. KARKAN/2006/27779|Saturday, November 1, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಬಕ್ರೀದ್‌ ಹಬ್ಬ ಆಚರಣೆ

ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಬಕ್ರೀದ್‌ ಹಬ್ಬ ಆಚರಣೆ ಗೋಕಾಕ ಜೂ 7 : ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಮುಸ್ಲಿಂ ಬಾಂಧವರು ನಗರದಲ್ಲಿ ಶ್ರದ್ಧಾ–ಭಕ್ತಿಯಿಂದ ಆಚರಿಸಿದರು. ನಗರದ ಈದ್ಗಾ ಮೈದಾನದಲ್ಲಿ ಶನಿವಾರದಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಸಕಲ ಜೀವರಾಶಿಗೆ ಒಳಿತಾಗುವಂತೆ ದೇವರಲ್ಲಿ ಪ್ರಾರ್ಥಿಸಿದರು. ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿ, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಈದ್ಗಾ ಮೈದಾನಕ್ಕೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆ. ಮೌಲ್ವಿ, ಧರ್ಮ ಗುರುಗಳ ಉಪದೇಶ ಆಲಿಸಿ ಹಬ್ಬ ಆಚರಿಸಿದರು. ...Full Article

ಘಟಪ್ರಭಾ:ದಿನಾಂಕ 8 ರಂದು ವಿದ್ಯುತ್ ವ್ಯತ್ಯಯ

ದಿನಾಂಕ 8 ರಂದು ವಿದ್ಯುತ್ ವ್ಯತ್ಯಯ ಘಟಪ್ರಭಾ ಜೂ 6 : 1-ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದÀ, 110 ಕೆವ್ಹಿ ಘಟಪ್ರಭಾ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಗುವ 11-ಕೆವಿ ಪೀಢರಗಳಾದ ಎಪ್-01 ಬಡಿಗವಾಡ ಐ.ಪಿ, ಎಪ್-02 ...Full Article

ಗೋಕಾಕ:ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನ ಆಚರಣೆ ಗೋಕಾಕ ಜೂ 5 : ಇಲ್ಲಿನ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಗುರುವಾರದಂದು ವಿಶ್ವ ಪರಿಸರ ದಿನಾಚರಣೆಗೆ ಸಸಿ ನೆಡುವ ಮೂಲಕ ಸಂಸ್ಥೆಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಚಾಲನೆ ...Full Article

ಗೋಕಾಕ:ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಚಾಲನೆ

ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಯುವನಾಯಕ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಜೂ 5 : ಘಟಪ್ರಭಾ ಅರಣ್ಯ ವಿಭಾಗ ಗೋಕಾಕ ಹಾಗೂ ಪ್ರಾದೇಶಿಕ ಅರಣ್ಯ ವಲಯ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ನಗರದಲ್ಲಿ ಆಯೋಜಿಸಲಾದ ವಿಶ್ವ ಪರಿಸರ ...Full Article

ಗೋಕಾಕ:ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು

ಬಸ್‌ ಮತ್ತು ಲಾರಿ ನಡುವೆ ಅಪಘಾತ : ಓರ್ವ ಮಹಿಳೆ ಸಾವು ಗೋಕಾಕ ಜೂ 4 : ಬಸ್‌ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ  ಓರ್ವ ಮಹಿಳೆ ಸ್ಥಳದಲ್ಲೇ  ಮೃತಪಟ್ಟಿರುವ ಘಟನೆ  ತಾಲೂಕಿನ ಬೆನಚನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ...Full Article

ಗೋಕಾಕ:ಗೌರವ ಡಾಕ್ಟರೇಟ್ ಡಿ.ಲಿಟ್ ಹಿಂದಿರುಗಿಸಿದ ಲೋಕೋಪಯೋಗಿ ಸಚಿವ ಸತೀಶ

ಗೌರವ ಡಾಕ್ಟರೇಟ್ ಡಿ.ಲಿಟ್ ಹಿಂದಿರುಗಿಸಿದ ಲೋಕೋಪಯೋಗಿ ಸಚಿವ ಸತೀಶ ಗೋಕಾಕ ಜೂ 3: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾನಸ ಗಂಗೋತ್ರಿ ಮೈಸೂರು ವತಿಯಿಂದ ನೀಡಲಾಗಿದ್ದ ಗೌರವ ಡಾಕ್ಟರೇಟ್ ಡಿ.ಲಿಟ್ ಯನ್ನು ಸಚಿವ ಸತೀಶ ಜಾರಕಿಹೊಳಿ ಅವರು ಹಿಂದಿರುಸಿದ್ದಾರೆ. ಈ ...Full Article

ಗೋಕಾಕ:ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು ಗೋಕಾಕ ಜೂ 1 : ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ...Full Article

ಗೋಕಾಕ:ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ

ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ ಗೋಕಾಕ ಮೇ 31 : ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಕೋರಿ ತಹಶೀಲದಾರ ಮುಖಾಂತರ ಸರಕಾರಕ್ಕೆ ಶನಿವಾರದಂದು ಇಲ್ಲಿಯ ಕರ್ನಾಟಕ ರಾಜ್ಯ ನೀರು ಸರಬರಾಜು ಹೊರ ...Full Article

ಘಟಪ್ರಭಾ:ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ ಘಟಪ್ರಭಾ ಮೇ 31 : ರಾಜ್ಯಾಧ್ಯಕ್ಷರು ಕರ್ನಾಟಕ ಪೌರ ನೌಕರರ ಸಂಘ ನಿ. ಬೆಂಗಳೂರು ಇವರ ಆದೇಶದ ಮೇರೆಗೆ ಸ್ಥಳೀಯ ಪುರಸಭೆಯ ಆವರಣದಲ್ಲಿ ಶನಿವಾರದಂದು ಇಲ್ಲಿನ ಕರ್ನಾಟಕ ರಾಜ್ಯ ಪೌರ ...Full Article

ಗೋಕಾಕ:ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ

ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಮೇ 31 : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನೇತೃತ್ವದಲ್ಲಿ ಪೌರ ನೌಕರರು ಸ್ಥಳೀಯ ನಗರಸಭೆ ...Full Article
Page 8 of 694« First...678910...203040...Last »