RNI NO. KARKAN/2006/27779|Friday, October 9, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ದುಡುಕಿನ ನಿರ್ಧಾರ ಕೈಗೊಳ್ಳಬೇಡಿ: ಶ್ರೀ ರಂಭಾಪುರಿ ಜಗದ್ಗುರುಗಳು

ದುಡುಕಿನ ನಿರ್ಧಾರ ಕೈಗೊಳ್ಳಬೇಡಿ: ಶ್ರೀ ರಂಭಾಪುರಿ ಜಗದ್ಗುರುಗಳು ಗೋಕಾಕ ಜೂ 21 : ಭಾರತೀಯ ಸಂಸ್ಕøತಿಯಲ್ಲಿ ಗೋಮಾತೆಗೆ ಪೂಜ್ಯ ಸ್ಥಾನವಿದೆ. ಗೋಮಾತೆಯ ಶರೀರದಲ್ಲಿ ಸಕಲ ದೇವಾನು ದೇವತೆಗಳು ನೆಲೆಸಿರುವರೆಂಬ ನಂಬಿಕೆಯಿದೆ. ಬಹು ಸಂಖ್ಯಾತ ಹಿಂದೂಗಳ ಮನೋಭಾವನೆಗೆ ಧಕ್ಕೆ ತರುವ ಗೋ ಹತ್ಯೆ ನಿಷೇಧ ಮತ್ತು ಮತಾಂತರ ನಿಷೇಧ ಕಾನೂನು ರದ್ದುಪಡಿಸುವ ದುಡುಕಿನ ನಿರ್ಧಾರವನ್ನು ಆಡಳಿತಾರೂಢ ಕಾಂಗ್ರೆಸ್ ಸರಕಾರ ಕೈಗೊಳ್ಳಬಾರದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ನಗರದ ಶ್ರೀ ಮುಪ್ಪಯ್ಯಸ್ವಾಮಿ ಹಿರೇಮಠದಲ್ಲಿ ನಿರ್ಮಾಣಗೊಂಡ ಶ್ರೀ ಜಗದ್ಗುರು ರೇಣುಕ ಭವನ ...Full Article

ಗೋಕಾಕ:ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ : ಡಾ‌.ವಿಶ್ವನಾಥ್ ಶಿಂಧೋಳಿಮಠ

ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ : ಡಾ‌.ವಿಶ್ವನಾಥ್ ಶಿಂಧೋಳಿಮಠ ಗೋಕಾಕ ಜೂ 21 : ಯೋಗವು ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಡಾ.ವಿಶ್ವನಾಥ್ ಶಿಂಧೋಳಿಮಠ ಹೇಳಿದರು ಬುಧವಾರದಂದು ನಗರದ ಶ್ರೀ ಚೆನ್ನಬಸವೆಶ್ವರ ...Full Article

ಗೋಕಾಕ:ಎಂಬಿಬಿಎಸ್‌, ನೀಟ್‌ ರಾಜ್ಯಮಟ್ಟದ ಪರೀಕ್ಷೆ: ಕೊಣ್ಣೂರ ಗ್ರಾಮದ ಆರ್ಯ ಮನಗೂಳಿ ಉತ್ತಮ ಸಾಧನೆ

ಎಂಬಿಬಿಎಸ್‌, ನೀಟ್‌ ರಾಜ್ಯಮಟ್ಟದ ಪರೀಕ್ಷೆ: ಕೊಣ್ಣೂರ ಗ್ರಾಮದ ಆರ್ಯ ಮನಗೂಳಿ ಉತ್ತಮ ಸಾಧನೆ ಗೋಕಾಕ ಜೂ 20 : ತಾಲೂಕಿನ ಕೊಣ್ಣೂರ ಗ್ರಾಮದ ಯುವಕ ಆರ್ಯ ಗುರು ಮನಗೂಳಿ ಇತನು 720 ಕ್ಕೆ 674 ಅಂಕ ಪಡೆದು ಎಂಬಿಬಿಎಸ್ ಕೋರ್ಸ್‍ಗೆ ...Full Article

ಬೆಳಗಾವಿ:ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ

ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ; ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಕೇಸ್ ದಾಖಲಿಸಿದ ಡಿಎಚ್‌ಒ ಬೆಳಗಾವಿ ಜೂ 20 : ನಗರದ ವ್ಯಾಕ್ಸಿನ್ ಡಿಪೋದಲ್ಲಿ ಅಕ್ರಮ ಕಾಮಗಾರಿ ಆರೋಪ ಕೇಳಿಬಂದಿದ್ದು, ಸ್ಮಾರ್ಟ್ ಸಿಟಿ ಎಂಡಿ ವಿರುದ್ಧ ಟಿಳಕವಾಡಿ ...Full Article

ಗೋಕಾಕ:ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ

ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ ಗೋಕಾಕ ಜೂ 14 : ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ. ಬದುಕು ಬದಲಾದಾಗ ಸುಖಿ ಜೀವನ ಸಾಧ್ಯ ಎಂದು ರಾಷ್ಟ್ರೀಯ ತರಬೇತುದಾರರಾದ  ಸವಿತಾ ರಮೇಶ ಹೇಳಿದರು. ಮಂಗಳವಾರದಂದು ನಗರದ ರೋಟರಿ ...Full Article

ಗೋಕಾಕ:ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ

ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ ಗೋಕಾಕ ಜೂ 14 : ನಗರದ  ನಾಕಾ ನಂ 1 ರಿಂದ ಡಿ.ವಾಯ ಎಸ್ ಪಿ ಕಛೇರಿ ...Full Article

ಗೋಕಾಕ:ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ ಗೈರು!

ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ  ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ  ಗೈರು! ಗೋಕಾಕ ಜೂ 11 : ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ...Full Article

ಬೆಳಗಾವಿ:ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ

ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜೂ 11 : ಮಹಿಳೆಯರು ಸ್ವಾವಲಂಬನೆ, ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿ ಮುಂತಾದ ಉದ್ದೇಶಗಳಿಗೆ ‘ಶಕ್ತಿ’ ಯೋಜನೆ ಬಳಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ...Full Article

ಗೋಕಾಕ:ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ

ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ ಗೋಕಾಕ ಜೂ 7 : ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಅವಕಾಶಗಳ ಸದುಪಯೋಗ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಸಾಧಕರಾಗಬಹುದೆಂದು ಯುಪಿಎಸ್‍ಸಿಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಹೇಳಿದರು. ...Full Article

ಗೋಕಾಕ:ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ ಜೂ 6 : ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ...Full Article
Page 83 of 707« First...102030...8182838485...90100110...Last »