RNI NO. KARKAN/2006/27779|Monday, November 3, 2025
You are here: Home » ಮುಖಪುಟ

ಮುಖಪುಟ

ಮೂಡಲಗಿ:16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 15 : ರಸ್ತೆಗಳ ಅಭಿವೃದ್ಧಿಗಾಗಿ ಆರ್‍ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿಗೆ ಸಮೀಪದ ಗುರ್ಲಾಪೂರ ಕ್ರಾಸ್ ಹತ್ತಿರ 1.30 ಕೋಟಿ ರೂ. ವೆಚ್ಚದ ಗುರ್ಲಾಪೂರ-ಇಟ್ನಾಳ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಉತ್ತಮ ...Full Article

ಮೂಡಲಗಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಗಾತ್ರದ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಗಾತ್ರದ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ. ಮೂಡಲಗಿ ಫೆ 14 : ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್‍ಎಫ್ ...Full Article

ಗೋಕಾಕ:ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಕ್ರೀಯಾತ್ಮಕ ಚಟುವಟಿಕೆಗಳು ಸಹಕಾರಿಯಾಗಿವೆ : ಬಿಇಒ ಬಳಗಾರ

ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಫಲಿತಾಂಶ ಸಾಧಿಸಲು   ಕ್ರೀಯಾತ್ಮಕ ಚಟುವಟಿಕೆಗಳು  ಸಹಕಾರಿಯಾಗಿವೆ : ಬಿಇಒ ಬಳಗಾರ  ಗೋಕಾಕ ಫೆ 14 : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯು  ಎಸ್ ಎಸ್ ಎಲ್ ಸಿ ಉತ್ತಮ ಫಲಿತಾಂಶ ಸಾಧಿಸಲು ವಿವಿಧ  ...Full Article

ಗೋಕಾಕ:ಜೆ.ಇ.ಇ ಮೇನ್ -2023 ರಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

ಜೆ.ಇ.ಇ ಮೇನ್ -2023  ರಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ ಗೋಕಾಕ ಫೆ 14 : ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಜೆ.ಇ.ಇ ಮೇನ್ -2023 ಸೆಸನ್ -1 ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿನೀಯರಾದ ಶುಬಿಕ್ಷಾ ...Full Article

ಗೋಕಾಕ:ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ

ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಫೆ 12: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ 18 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ  10 ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ...Full Article

ಮೂಡಲಗಿ:ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಫೆ 11 : ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ...Full Article

ಮೂಡಲಗಿ:ಫೆ.14ರಂದು ಪಟ್ಟಣದಲ್ಲಿ ಬೃಹತ ವಿಶ್ವಕರ್ಮ ಸಮಾವೇಶ : ಗಜಾನನ ಪತ್ತಾರ

ಫೆ.14ರಂದು ಪಟ್ಟಣದಲ್ಲಿ ಬೃಹತ ವಿಶ್ವಕರ್ಮ ಸಮಾವೇಶ : ಗಜಾನನ ಪತ್ತಾರ ಮೂಡಲಗಿ ಫೆ 13 : ವಿಶ್ವಕರ್ಮ ಸಮಾಜದ ಜನರಿಗೆ ಸ್ಥಳೀಯ ಗ್ರಾಪಂ, ಪುಸರಭೆ, ಜಿಪಂ ಗಳಲ್ಲಿ ಸ್ಥಾನಮಾನ ನೀಡಬೇಕು ಹಾಗೂ ನಮ್ಮ ಸಮಾಜಕ್ಕೆ ಸರ್ಕಾರದಿಂದ ಬರುವಂತ ಸೌಲಭ್ಯಗಳ ಕುರಿತು ...Full Article

ಗೋಕಾಕ:ಕೆಎಲ್ಇ ಸಂಸ್ಥೆ ಗುಣಮಟ್ಟದ ಸೇವೆಯಿಂದ ಏಷ್ಯಾ ಖಂಡದಲ್ಲಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ : ಮುರುಘರಾಜೇಂದ್ರ ಶ್ರೀ

ಕೆಎಲ್ಇ ಸಂಸ್ಥೆ ಗುಣಮಟ್ಟದ ಸೇವೆಯಿಂದ  ಏಷ್ಯಾ ಖಂಡದಲ್ಲಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ : ಮುರುಘರಾಜೇಂದ್ರ ಶ್ರೀ ಗೋಕಾಕ ಫೆ 11 : ಕೆಎಲ್ಇ ಸಂಸ್ಥೆ ಗುಣಮಟ್ಟದ ಸೇವೆಯಿಂದ  ಏಷ್ಯಾ ಖಂಡದಲ್ಲಿ ಪ್ರಸಿದ್ಧಿಯನ್ನು ಪಡೆದುಕೊಂಡಿದೆ ಎಂದು ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಶನಿವಾರದಂದು ...Full Article

ಗೋಕಾಕ:ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು : ಸಿ.ಬಿ.ಪಾಗದ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು : ಸಿ.ಬಿ.ಪಾಗದ ಗೋಕಾಕ ಫೆ 11 : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು ಎಂದು ಮಯೂರ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸಿ.ಬಿ.ಪಾಗದ ಹೇಳಿದರು. ಶುಕ್ರವಾರದಂದು ನಗರದ ...Full Article

ಗೋಕಾಕ:ಮನೆ ಕಳ್ಳತನ: ಆರೋಪಿ ಬಂಧನ, ಚಿನ್ನ ,ಬೆಳ್ಳಿ ನಗದು ವಶ

ಮನೆ ಕಳ್ಳತನ: ಆರೋಪಿ ಬಂಧನ, ಚಿನ್ನ ,ಬೆಳ್ಳಿ ನಗದು ವಶ ಗೋಕಾಕ ಫೆ 10 : ನಗರದ ಪಿಡಬ್ಲೂಡಿ ಕ್ವಾರ್ಟರ್ಸದಲ್ಲಿ ಕಳೆದ ಎರೆಡರಿಂದ ಮೂರು ತಿಂಗಳ ಹಿಂದೆ  ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.  ...Full Article
Page 88 of 694« First...102030...8687888990...100110120...Last »