RNI NO. KARKAN/2006/27779|Sunday, November 2, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ

ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ ಗೋಕಾಕ ಮೇ 30 : ರಾಜ್ಯ ಉಪ್ಪಾರ ಸಮುದಾಯಕ್ಕೆ ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗದ ಮಧುರೈನಲ್ಲಿ ಶ್ರೀ ಭಗೀರಥ ಗುರು ಪೀಠ ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಉಪ್ಪಾರ ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರೀ ಭಗೀರಥ ವಿಭಾಗೀಯ ಶಾಖಾ ಪೀಠ ತೆರೆಯಲಾಗುತ್ತಿದೆ ಎಂದು ಶ್ರೀ ಭಗೀರಥ ಗುರು ಪೀಠದ ಜಗದ್ಗುರು ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಹೇಳಿದರು. ಅವರು, ಶುಕ್ರವಾರದಂದು ಮಾಲದಿನ್ನಿ ಕ್ರಾಸ್ ರಸ್ತೆಯಲ್ಲಿ ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ...Full Article

ಗೋಕಾಕ:ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ ಗೋಕಾಕ ಮೇ 30 : ಗೋಕಾಕ ಗ್ರಾಮದೇವತೆ ಜಾತ್ರೆ ದಿನಾಂಕ 30-06-2025 ರಿಂದ 08-07-2025 ರವರೆಗೆ ಅತಿ ವಿಜ್ರಂಭಣೆಯಿಂದ ನಡೆಯುವ ಜಾತ್ರೆ ಸಮಯದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ ದಿನಾಂಕ ...Full Article

ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು ಬೆಳಗಾವಿ ಮೇ 30 : ಧಾರವಾಡ ತಾಲೂಕಿನ ಕೈಗಾರಿಕಾ ಪ್ರದೇಶಗಳಿಗೆ ಬೆಳಗಾವಿ ಜಿಲ್ಲೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ...Full Article

ಬೆಳಗಾವಿ:ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು

ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು ಬೆಳಗಾವಿ ಮೇ 29 : ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆಯೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ...Full Article

ಗೋಕಾಕ:ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ

ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಮೇ 28 : ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಮೂನ್ಸೂಚನೆ ಇದ್ದು ಮಳೆ ಹಾಗೂ ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ...Full Article

ಗೋಕಾಕ:ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ಗೋಕಾಕ ಮೇ 28 : ಕಾರ್ಮಿಕ ಸಂಘದ ಅಧ್ಯಕ್ಷ ಅಂಬಿರಾವ ಪಾಟೀಲ ಅವರ ಪ್ರಯತ್ನದಿಂದ ರಾಕೇಟ್ ರಿದ್ಧಿ ಸಿದ್ಧಿ ಕಾರ್ಖಾನೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ...Full Article

ಗೋಕಾಕ:( ಎಐಸಿಸಿ ) ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಜಾವೀದ ಮುಲ್ಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಸನ್ಮಾನ

( ಎಐಸಿಸಿ ) ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಜಾವೀದ ಮುಲ್ಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಸನ್ಮಾನ ಗೋಕಾಕ ಮೇ 28 : ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ( ಎಐಸಿಸಿ) ಆಂಧ್ರ ...Full Article

ಗೋಕಾಕ:ಎಐಸಿಸಿ ಆಂಧ್ರ ಪ್ರದೇಶ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಹಾಜಿ ಜಾವೀದ ಮುಲ್ಲಾ ನೇಮಕ

ಎಐಸಿಸಿ ಆಂಧ್ರ ಪ್ರದೇಶ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಹಾಜಿ ಜಾವೀದ ಮುಲ್ಲಾ ನೇಮಕ ಗೋಕಾಕ ಮೇ 28 : ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ಇಲ್ಲಿನ ಕಾಂಗ್ರೆಸ್ ...Full Article

ಗೋಕಾಕ:ತಮಿಳು ನಟ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಕರವೇ ಆಕ್ರೋಶ

ತಮಿಳು ನಟ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಕರವೇ ಆಕ್ರೋಶ ಗೋಕಾಕ ಮೇ 28 : ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದಿರುವ ತಮಿಳು ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರದಂದು ...Full Article

ಗೋಕಾಕ:ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ

ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮ ಗೋಕಾಕ ಮೇ 23 : ಚುಟುಕು ಸಾಹಿತ್ಯ ಪರಿಷತ್ತು ಗೋಕಾಕ ತಾಲ್ಲೂಕು ಘಟಕ ಮತ್ತು ಗೋಕಾವಿ ಗೆಳೆಯರ ಬಳಗ ಸಂಯುಕ್ತ ಆಶ್ರಯದಲ್ಲಿ ನಾಳೆ ಶನಿವಾರದಂದು ಸಂಜೆ 4 ಘಂಟೆಗೆ ನಗರ ಬಸ್ಸ ನಿಲ್ದಾಣ ರಸ್ತೆಯಲ್ಲಿರುವ ...Full Article
Page 9 of 694« First...7891011...203040...Last »