RNI NO. KARKAN/2006/27779|Saturday, October 10, 2026
You are here: Home » ಮುಖಪುಟ

ಮುಖಪುಟ

ಘಟಪ್ರಭಾ :ದುಪದಾಳ ಜಲಾಶಯದಲ್ಲಿ ಮುಳುಗಿ 4 ಯುವಕರ ದುರ್ಮರಣ

ದುಪದಾಳ ಜಲಾಶಯದಲ್ಲಿ ಮುಳುಗಿ 4 ಯುವಕರ ದುರ್ಮರಣ ಘಟಪ್ರಭಾ ಏ 14 : ಅಂಬೇಡ್ಕರ ಜಯಂತಿ ರಜೆ ಹಿನ್ನಲೆಯಲ್ಲಿ ಧೂಪದಾಳ ಡ್ಯಾಂ ಗೆ ಈಜಲೂ ಹೋಗಿದ್ದ ನಾಲ್ವರು ಯುವಕರು ಮೃತಪಟ್ಟ ಘಟನೆ ದುಪದಾಳ ಗ್ರಾಮದಲ್ಲಿ ಜರುಗಿದೆ. ಸಂತೋಷ ಬಾಬು ಇಡಗೆ. ವಯಾ: 16, ಅಜಯ ಬಾಬು ಜೋರೆ. ವಯಾ: 17, ಕೃಷ್ಣ ಬಾಬು ಜೋರೆ, ವಯಾ 17, ಆನಂದ ವಿಷ್ಣು ಕೋಕರೆ, ವಯಾ: 16 ಮೃತದುರ್ಧೈವರಾಗಿದ್ದು, ವಿಠಲ ಜಾನು ಕೋಕರೆ ವಯಾ 18 ಮತ್ತು ರಾಮಚಂದ್ರ ವಿಷ್ಣು ಕೋಕರೆ ಅವರು ಸಾವು ಬದುಕಿನ ...Full Article

ಮೂಡಲಗಿ:ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ...Full Article

ಗೋಕಾಕ:ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ

ದಿನಾಂಕ 24ರಂದು ಮೂಡಲಗಿ ಮತ್ತು ಗೋಕಾಕ ನಲ್ಲಿ ಗುರುವಂದನೆ ಹಾಗೂ ಗುರು ಅಭಿನಂದನಾ ಸಮಾರಂಭ ಗೋಕಾಕ ಏ 13 : ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಯಶಸ್ವಿಯಾಗಿ ಸಮಾಜಕ್ಕೆ 2 ಡಿ ಮೀಸಲಾತಿ ದೊರೆತ ಹಿನ್ನೆಲೆಯಲ್ಲಿ ದಿನಾಂಕ 24ರಂದು ಮೂಡಲಗಿ ...Full Article

ಗೋಕಾಕ:ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ

ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ : ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರಿಗೆ ರಮೇಶ ಪ್ರತಿಕ್ರಿಯೆ ಗೋಕಾಕ ಏ 13  : ನಾನು ಜಾತಿಕಾರಣ ಮಾಡಿಲ್ಲ, ಎಲ್ಲ ಜಾತಿ ಧರ್ಮದ ಜನರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇನೆ ಎಂದು ...Full Article

ಗೋಕಾಕ:ವಿಧಾನಸಭೆ ಚುನಾವಣೆ | ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆ | ರಮೇಶ ಜಾರಕಿಹೊಳಿ  ನಾಮಪತ್ರ ಸಲ್ಲಿಕೆ ಗೋಕಾಕ ಏ 13 :  ಗೋಕಾಕ ಮತಕ್ಷೇತ್ರದಿಂದ   ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಜಾರಕಿಹೊಳಿ ಗುರುವಾರದಂದು  ನಾಮಪತ್ರ‌ ಸಲ್ಲಿಸಿದರು. ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ ವಿಧಾನಸೌದಕ್ಕೆ ಆಗಮಿಸಿದ ...Full Article

ಗೋಕಾಕ:ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದಲ್ಲಿ ಜ್ಞಾನಮಟ್ಟ ಹೆಚ್ಚಿಸಲು ಸಹಕಾರಿ : ಪ್ರಾಚಾರ್ಯ ಐ.ಎಸ್.ಪವಾರ

ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದಲ್ಲಿ ಜ್ಞಾನಮಟ್ಟ ಹೆಚ್ಚಿಸಲು ಸಹಕಾರಿ : ಪ್ರಾಚಾರ್ಯ ಐ.ಎಸ್.ಪವಾರ ಗೋಕಾಕ ಏ 12 : ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದಲ್ಲಿ ಜ್ಞಾನಮಟ್ಟ ಹೆಚ್ಚಿಸಲು ಸಹಕಾರಿ ಯಾಗುತ್ತವೆ ಎಂದು ಎಸ್.ಎಲ್.ಜೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಸಿಂಡಿಕೇಟ್ ...Full Article

ಗೋಕಾಕ:ಶರಣರ ವಚನಗಳ ಪಾಲನೆಯೊಂದಿಗೆ ಬದುಕಿದರೆ ಬದುಕು ಆನಂದಮಯವಾಗುತ್ತದೆ : ಗುರುದೇವಿ ಹೂಲೇಪ್ಪನವರಮಠ

ಶರಣರ ವಚನಗಳ ಪಾಲನೆಯೊಂದಿಗೆ ಬದುಕಿದರೆ ಬದುಕು ಆನಂದಮಯವಾಗುತ್ತದೆ : ಗುರುದೇವಿ ಹೂಲೇಪ್ಪನವರಮಠ ಗೋಕಾಕ ಏ 10 : ಶರಣರ ವಚನಗಳ ಪಾಲನೆಯೊಂದಿಗೆ ಬದುಕಿದರೆ ಬದುಕು ಆನಂದಮಯವಾಗುತ್ತದೆ ಎಂದು ಬೆಳಗಾವಿಯ ಸಾಹಿತಿ ಶ್ರೀಮತಿ ಗುರುದೇವಿ ಹೂಲೇಪ್ಪನವರಮಠ ಹೇಳಿದರು. ರವಿವಾರದಂದು ನಗರದ ಸಮುದಾಯ ...Full Article

ಗೋಕಾಕ:7 ದಿನಗಳ ಕಾಲ.ಮತಕ್ಷೇತ್ರದ ಮತದಾರರ ಮುಖಂಡರ ಅಭಿಪ್ರಾಯ ಪಡೆದು ಮುಂದಿನ ನಡೆ ಪ್ರಕಟ : ಅಶೋಕ ಪೂಜಾರಿ

7 ದಿನಗಳ ಕಾಲ.ಮತಕ್ಷೇತ್ರದ ಮತದಾರರ  ಮುಖಂಡರ ಅಭಿಪ್ರಾಯ  ಪಡೆದು  ಮುಂದಿನ ನಡೆ ಪ್ರಕಟ : ಅಶೋಕ ಪೂಜಾರಿ ಗೋಕಾಕ ಏ 10 : ಮುಂಬರುವ 7 ದಿನಗಳ ಕಾಲ ಗೋಕಾಕ ಮತಕ್ಷೇತ್ರದ ಮತದಾರರನ್ನು ಮತ್ತು ಮುಖಂಡರನ್ನು ಭೇಟಿಯಾಗಿ ಅವರ ಅಭಿಪ್ರಾಯ ...Full Article

ಗೋಕಾಕ:ಗೋಕಾಕ ಕಾಂಗ್ರೆಸ್ ಟಿಕೆಟ್ ಬದಲಾವಣೆ ಸಾಧ್ಯತೆ ?

ಗೋಕಾಕ ಕಾಂಗ್ರೆಸ್ ಟಿಕೆಟ್ ಬದಲಾವಣೆ  ಸಾಧ್ಯತೆ ?  ಗೋಕಾಕ ಏ 10 : ಮೊನ್ನೆಯಷ್ಟೇ ಗೋಕಾಕ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಡಾ.ಮಹಾಂತೇಶ ಕಡಾಡಿ ಅವರಿಗೆ ಘೋಷಣೆ ಯಾಗಿರುವ ಬೆನ್ನಲ್ಲೇ ಗೋಕಾಕ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ನಲ್ಲಿ ಅಸಮಾಧಾನ ಹೆಚ್ಚಿದ್ದು, ...Full Article

ಗೋಕಾಕ:ವಿದ್ಯುತ್ ಶಾಟ್ ಸರ್ಕೀಟ್ : ಮನೆಗೆ ತಗುಲಿದ ಬೆಂಕಿ

ವಿದ್ಯುತ್ ಶಾಟ್ ಸರ್ಕೀಟ್ : ಮನೆಗೆ ತಗುಲಿದ ಬೆಂಕಿ ಗೋಕಾಕ ಏ 8 : ನಗರದ ಕೊಳವಿ‌ ಹಣಮಂತ ದೇವರ ಗುಡಿ ಹತ್ತಿರ ಮನೆಯೊಂದರಲ್ಲಿ ಶನಿವಾರದಂದು ಬೆಳಿಗ್ಗೆ ವಿದ್ಯುತ್ ಶಾಟ್ ಸರ್ಕ್ಯಿಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ. ಮನೆಯಲ್ಲಿಯ ಪ್ರೀಜ್ ...Full Article
Page 93 of 707« First...102030...9192939495...100110120...Last »