RNI NO. KARKAN/2006/27779|Tuesday, February 17, 2026
You are here: Home » ಮುಖಪುಟ

ಮುಖಪುಟ

ಗೋಕಾಕ:1.ಕೋಟಿ 20ಲಕ್ಷ ರೂ ವೆಚ್ಚದ ಒಳಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಅಂಬಿರಾವ ಪಾಟೀಲ ಚಾಲನೆ

1.ಕೋಟಿ 20ಲಕ್ಷ ರೂ ವೆಚ್ಚದ ಒಳಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಗೆ ಅಂಬಿರಾವ ಪಾಟೀಲ ಚಾಲನೆ ಗೋಕಾಕ ಫೆ 8 :  ನಗರದ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಬುಧವಾರದಂದು ನಗರದ ವಾರ್ಡ ನಂ11ರ ಶ್ರೀ ಬಾವಿಕರೇಮ್ಮ ದೇವಸ್ಥಾನದ ಹತ್ತಿರ ನಗರಸಭೆಯಿಂದ 1.ಕೋಟಿ 20ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಒಳಚರಂಡಿ ಹಾಗೂ ರಸ್ತೆ ನಿರ್ಮಾಣ ಕಾಮಗಾರಿಯ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ...Full Article

ಗೋಕಾಕ:ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ ಗೋಕಾಕ ಫೆ 8 :  ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ವ್ಯಕ್ತಿಯೊರ್ವನನ್ನು ಗೋಕಾಕ ಶಹರ ಪೋಲಿಸ್  ಠಾಣೆ ಪೋಲಿಸರು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಟದಲ್ಲಿ ತೊಡಗಿದ್ದ ಇಸ್ಮಾಯಿಲ್ ...Full Article

ಗೋಕಾಕ:ದಿನಾಂಕ 13 ರಿಂದ 19 ರವರೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮಿಸ್ ಕಾಲ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ : ಬಿ.ಇ.ಒ.ಬಳಗಾರ ಮಾಹಿತಿ

ದಿನಾಂಕ 13 ರಿಂದ 19 ರವರೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮಿಸ್ ಕಾಲ ಮಾಡಿ ಉತ್ತರ ಪಡೆಯಿರಿ ಕಾರ್ಯಕ್ರಮ : ಬಿ.ಇ.ಒ.ಬಳಗಾರ ಮಾಹಿತಿ ಗೋಕಾಕ ಫೆ 8 : ಗೋಕಾಕ ಶೈಕ್ಷಣಿಕ ವಲಯದ ಎಸ್.ಎಸ್.ಎಲ್‌.ಸಿ ವಿದ್ಯಾರ್ಥಿಗಳಿಗೆ ವಿನೂತನ ಕಾರ್ಯಕ್ರಮ ಮಿಸ್ ಕಾಲ ...Full Article

ಗೋಕಾಕ:ಇದೇ ಫೆಬ್ರವರಿ ದಿನಾಂಕ 28 ರಂದು ಗೋಕಾಕ ಮತ್ತು ಅರಬಾಂವಿ ಮತಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ : ಅಶೋಕ ಪೂಜಾರಿ

ಇದೇ ಫೆಬ್ರವರಿ ದಿನಾಂಕ 28 ರಂದು ಗೋಕಾಕ ಮತ್ತು ಅರಬಾಂವಿ ಮತಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ : ಅಶೋಕ ಪೂಜಾರಿ ಗೋಕಾಕ ಫೆ 8 : ಇದೇ ಫೆಬ್ರವರಿ ದಿನಾಂಕ 28 ರಂದು ಗೋಕಾಕ ಮತ್ತು ಅರಬಾಂವಿ ಮತಕ್ಷೇತ್ರದಲ್ಲಿ ಪ್ರಜಾಧ್ವನಿ ...Full Article

ಗೋಕಾಕ:ರವಿವಾರದಂದು ನಗರದಲ್ಲಿ ಉಚಿತ ನರರೋಗ ಚಿಕಿತ್ಸಾ ಶಿಬಿರ

ರವಿವಾರದಂದು  ನಗರದಲ್ಲಿ ಉಚಿತ ನರರೋಗ ಚಿಕಿತ್ಸಾ ಶಿಬಿರ ಗೋಕಾಕ ಫೆ 7 : ಇಲ್ಲಿನ ಕೆಎಲ್ಇಎಸ್ ಆಸ್ಪತ್ರೆ (ಐಸಿಯು) ಘಟಕ ನ್ಯೂರೋಸರ್ಜರಿ ವಿಭಾಗ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಬೆಳಗಾವಿ, ಕೆಎಲ್ಇ ಇನ್ಸ್ಟ ಟ್ಯುಟ್ ಆಫ್ ನರ್ಸಿಂಗ್ ಸಾಯಸ್ಸ ಗೋಕಾಕ, ...Full Article

ಗೋಕಾಕ:ಚಿಂತನೆಯು ಮನುಷ್ಯನಿಗೆ ಚೈತನ್ಯವನ್ನು ಕೊಡುತ್ತದೆ : ಡಾ. ಕಾಡಯ್ಯ ಸ್ವಾಮೀಜಿ

ಚಿಂತನೆಯು ಮನುಷ್ಯನಿಗೆ ಚೈತನ್ಯವನ್ನು ಕೊಡುತ್ತದೆ : ಡಾ. ಕಾಡಯ್ಯ ಸ್ವಾಮೀಜಿ ಗೋಕಾಕ ಫೆ 7 : ಚಿಂತೆಯು ಮನುಷ್ಯನನ್ನು ಚಿತೆಯ ಕಡೆಗೆ ಕರೆದೊಯ್ದರೆ, ಚಿಂತನೆಯು ಮನುಷ್ಯನಿಗೆ ಚೈತನ್ಯವನ್ನು ಕೊಡುತ್ತದೆ ಎಂದು ಅಥಣಿಯ ಕಾಡಸಿದ್ದೇಶ್ವರ ಮಠದ ಡಾ. ಕಾಡಯ್ಯ ಸ್ವಾಮೀಜಿಯವರು ಹೇಳಿದರು. ...Full Article

ಗೋಕಾಕ:ಶಿಕ್ಷಕ ಬಸವರಾಜ ಕಲ್ಲೋಳಿ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಶಿಕ್ಷಕ ಬಸವರಾಜ ಕಲ್ಲೋಳಿ ಅವರಿಗೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಗೋಕಾಕ ಫೆ 6 : ತಾಲೂಕಿನ ಬೆನಚಣಮರಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಸವರಾಜ ಕಲ್ಲೋಳಿಯವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ವತಿಯಿಂದ ರಾಜ್ಯ ...Full Article

ಗೋಕಾಕ:ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಲೆಮಾರಿ ಜನಾಂಗದ ಕುಟುಂಬಗಳಿಗೆ ವಾಸಿಸಲು 1.36 ಎಕರೆ ಉಚಿತ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಫೆ 5 : ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಮಾಡಿಕೊಡಲಾಗುತ್ತಿದೆ. ಜೋಕಾನಟ್ಟಿ ಗ್ರಾಮದಲ್ಲಿರುವ ಅಲೆಮಾರಿ ಜನಾಂಗದ ಕುಟುಂಬಗಳಿಗೆ ...Full Article

ಗೋಕಾಕ:ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ : ಡಾ.ಗಂಗಾಮಾತಾಜಿ

ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ : ಡಾ.ಗಂಗಾಮಾತಾಜಿ ಗೋಕಾಕ ಫೆ 5 : ಸಂಘಟನೆಯಲ್ಲಿ ದೊಡ್ಡ ಶಕ್ತಿ ಇದ್ದು, ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ ಕಲ್ಯಾಣ  ರಾಜ್ಯ ನಿರ್ಮಿಸುವಂತೆ ಬಸಸಧರ್ಮ ಪೀಠದ ಪೀಠಾಧ್ಯಕ್ಷರಾದ ಡಾ.ಗಂಗಾಮಾತಾಜಿ ಅವರು ಹೇಳಿದರು. ...Full Article

ಗೋಕಾಕ:ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಫೆ 3 : ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ...Full Article
Page 96 of 701« First...102030...9495969798...110120130...Last »