RNI NO. KARKAN/2006/27779|Thursday, July 30, 2026
You are here: Home » breaking news

breaking news

ಮೂಡಲಗಿ:ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 2  : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜರುಗುತ್ತಿರುವ ಜಾತ್ರೆ, ...Full Article

ಗೋಕಾಕ:ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ ಗೋಕಾಕ ಜ 2 : ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಷನ್ ಆಶ್ರಯದಲ್ಲಿ ಸೋಮವಾರದಂದು ನಗರದ ಬೆಳಕು ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದ 24 ಜನರಿಗೆ ಉಚಿತವಾಗಿ ...Full Article

ಗೋಕಾಕ:5 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

5 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಡಿ 31 : ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ತಾಲೂಕಿನ ಕೊಳವಿ ಗ್ರಾಮದ ಹಳ್ಳದ ನೀರಿನ ರಬಸಕ್ಕೆ ಹರಿದು ಮೃತಪಟ್ಟ ಯುವಕನ ಕುಟುಂಬ ಸದಸ್ಯ ...Full Article

ಗೋಕಾಕ:ಕಸ ವಿಲೇವಾರಿ ವಾಹನವನ್ನು ಚಲಾಯಿಸುವ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಅಂಬಿರಾವ

ಕಸ ವಿಲೇವಾರಿ ವಾಹನವನ್ನು ಚಲಾಯಿಸುವ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿದ ಅಂಬಿರಾವ ಗೋಕಾಕ ಡಿ 31 : ತಾಲೂಕಿನ ಮೇಲ್ಮನಹಟ್ಟಿ ಗ್ರಾಮದಲ್ಲಿ 2.01ಕೋಟಿ ರೂಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರದಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ...Full Article

ಗೋಕಾಕ:ದೈಹಿಕ ಸಾಮರ್ಥ್ಯ ವೃದ್ದಿಗೆ ಕ್ರೀಡಾಕೂಟಗಳು ಸಹಕಾರಿ : ಎಲ್.ಕೆ.ತೋರಣಗಟ್ಟಿ

ದೈಹಿಕ ಸಾಮರ್ಥ್ಯ ವೃದ್ದಿಗೆ ಕ್ರೀಡಾಕೂಟಗಳು ಸಹಕಾರಿ : ಎಲ್.ಕೆ.ತೋರಣಗಟ್ಟಿ ಗೋಕಾಕ ಡಿ 31 : ವರ್ಷದುದ್ದಕ್ಕೂ ಹಮ್ಮಿಕೊಳ್ಳುವ ಕ್ರೀಡಾ ‍ ಮತ್ತು ದೈಹಿಕ ಚಟುವಟಿಕೆಗಳ ಪ್ರಗತಿಯ     ಮೌಲ್ಯಮಾಪನಕ್ಕೆ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳುವದು ಅವಶ್ಯಕವಾಗಿದೆ ಎಂದು ಗೋಕಾಕ ವಲಯದ ದೈಹಿಕ ಶಿಕ್ಷಣ  ...Full Article

ಗೋಕಾಕ:ಜ.1ರಿಂದ 3ರ ವರೆಗೆ 19ನೇ ಕನ್ನಡ ಜಾತ್ರೆ ಕಾರ್ಯಕ್ರಮ : ಶ್ರೀ ಬಸವರಾಜ ಹಿರೇಮಠ ಸ್ವಾಮಿಜಿ

ಜ.1ರಿಂದ 3ರ ವರೆಗೆ 19ನೇ ಕನ್ನಡ ಜಾತ್ರೆ ಕಾರ್ಯಕ್ರಮ : ಶ್ರೀ ಬಸವರಾಜ ಹಿರೇಮಠ ಸ್ವಾಮಿಜಿ ಗೋಕಾಕ ಡಿ 30 : ಕಪರಟ್ಟಿ ಕಳ್ಳಿಗುದ್ದಿಯ ಶ್ರೀ ಓಂಕಾರ ಆಶ್ರಮದ ಪವಾಡ ಪುರುಷ ಶ್ರೀ ಗುರು ಮಹಾದೇವ ಅಜ್ಜನವರ 85ನೇ ಜಯಂತಿ ...Full Article

ಗೋಕಾಕ:ಕೌಜಲಗಿ ತಾಲೂಕು ರಚಿಸಲು ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಕೌಜಲಗಿ ತಾಲೂಕು ರಚಿಸಲು ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಕೌಜಲಗಿ ಡಿ 30 : ಕೌಜಲಗಿ ತಾಲೂಕು ಕೇಂದ್ರ ರಚನೆಗಾಗಿ 50 ವರ್ಷಗಳಿಂದ ಹೋರಾಡುತ್ತಿದ್ದೇವೆ. ಕೌಜಲಗಿಯು ಗೋಕಾಕ ತಾಲೂಕಿನ ಅತಿ ದೊಡ್ಡ ಪಟ್ಟಣವಾಗಿದ್ದು, ಹೋಬಳಿ ಕೇಂದ್ರವಾಗಿದೆ. ಕೌಜಲಗಿಯನ್ನು ಶೀಘ್ರದಲ್ಲಿ ನೂತನ ...Full Article

ಗೋಕಾಕ:ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ ಡಿ 30 : ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ...Full Article

ಗೋಕಾಕ:ದೇಶ ಕಂಡ ಅಪ್ರತಿಮ ಕವಿ ಕುವೆಂಪು : ಉಪನ್ಯಾಸಕ ಎಸ್.ಎಂ ಪೀರಜಾದೆ ಅಭಿಮತ

ದೇಶ ಕಂಡ ಅಪ್ರತಿಮ ಕವಿ ಕುವೆಂಪು : ಉಪನ್ಯಾಸಕ ಎಸ್.ಎಂ ಪೀರಜಾದೆ ಅಭಿಮತ ಗೋಕಾಕ ಡಿ 30 :  ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹಾರೈಸಿದ ನಿಸರ್ಗಕವಿ, ರಸಋಷಿ, ಕುವೆಂಪುರವರು ಈ ದೇಶ ಕಂಡ ...Full Article

ಗೋಕಾಕ:ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ : ಡಾ.ಸಿ.ಕೆ ನಾವಲಗಿ

ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ಹಿಡಿದಿಟ್ಟಿದ್ದಾರೆ : ಡಾ.ಸಿ.ಕೆ ನಾವಲಗಿ ಗೋಕಾಕ ಡಿ 30 : ಸಾಹಿತ್ಯ ಕ್ಷೇತ್ರದ ಎಲ್ಲ ಮಜಲುಗಳಲ್ಲಿಯೂ ಛಾಪು ಮೂಡಿಸಿದ ಅಪರೂಪದ ಕವಿ ಕುವೆಂಪು ನಿಸರ್ಗದ ರಮಣೀಯ ದೃಶ್ಯಗಳನ್ನು ತಮ್ಮ ಕವಿತೆಗಳಲ್ಲಿ ...Full Article
Page 107 of 706« First...102030...105106107108109...120130140...Last »