RNI NO. KARKAN/2006/27779|Tuesday, January 27, 2026
You are here: Home » breaking news

breaking news

ಗೋಕಾಕ:ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ನಿಂಗಪ್ಪ ಡೋಣಿ ಅನರ್ಹ

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ನಿಂಗಪ್ಪ ಡೋಣಿ ಅನರ್ಹ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 28 : ತಾಲೂಕಿನ ಅಂಕಲಗಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸೋಸೈಟಿಯ 11ಜನ ಸದಸ್ಯರು ರಾಜಿನಾಮೆ ಸಲ್ಲಿಸಿದ ಹಿನ್ನಲೆ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಶಿವಾನಂದ ನಿಂಗಪ್ಪ ಡೋಣಿ ಅನರ್ಹರನ್ನಾಗಿಸಿ ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು ಆದೇಶಿಸಿಲಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸದಸ್ಯರ ನಡುವೆ ಹೊಂದಾಣಿಕೆ ಕೊರತೆಯಿಂದಾಗಿ ಕಳೆದ ಸೆಪ್ಟೇಂಬರ 26ರಂದು 11ಜನ ...Full Article

ಗೋಕಾಕ:ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಿ : ಶಾಸಕ ರಮೇಶ ಸಲಹೆ

ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಸಾರ್ಥಕ ಬದುಕನ್ನು ಕಂಡುಕೊಳ್ಳಿ : ಶಾಸಕ ರಮೇಶ ಸಲಹೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 28 :   ಧರ್ಮದ ಮಾರ್ಗದಲ್ಲಿ ನಡೆಯುವ ಮೂಲಕ ಧಾನ, ಧರ್ಮಾದಿ ಕಾರ್ಯಗಳಲ್ಲಿ ತಮ್ಮನ್ನು ...Full Article

ಗೋಕಾಕ:ಕ್ಷೇತ್ರದ ಜನತೆ ನನ್ನ ಹಾಗೂ ನನ್ನ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾವು ಚಿರ ಋಣಿ : ರಮೇಶ ಜಾರಕಿಹೊಳಿ

ಕ್ಷೇತ್ರದ ಜನತೆ ನನ್ನ ಹಾಗೂ ನನ್ನ ಕುಟುಂಬದ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾವು ಚಿರ ಋಣಿ : ರಮೇಶ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 28 : ಕ್ಷೇತ್ರದ ಜನತೆ ನನ್ನ ಹಾಗೂ ...Full Article

ಗೋಕಾಕ:ಯುವ ಶಕ್ತಿಗೆ ಪ್ರೇರಣೆಯಾದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಆಚರಣೆಗೆ ತನ್ನಿ : ಪ್ರಾಚಾರ್ಯ ಎಚ್.ಎಸ್.ಅಡಿಬಟ್ಟಿ

ಯುವ ಶಕ್ತಿಗೆ ಪ್ರೇರಣೆಯಾದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು  ಆಚರಣೆಗೆ ತನ್ನಿ : ಪ್ರಾಚಾರ್ಯ ಎಚ್.ಎಸ್.ಅಡಿಬಟ್ಟಿ ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 27 : ಯುವ ಶಕ್ತಿಗೆ ಪ್ರೇರಣೆಯಾದ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು  ಆಚರಣೆಗೆ ತರುವಂತೆ ...Full Article

ಗೋಕಾಕ:ವಿದ್ಯಾರ್ಥಿಗಳು ಸಾಧಿಸುವ ಛಲವಿಟ್ಟು ವಿದ್ಯಾರ್ಜನೆ ಮಾಡಬೇಕು : ಮುರುಘರಾಜೇಂದ್ರ ಶ್ರೀ

ವಿದ್ಯಾರ್ಥಿಗಳು ಸಾಧಿಸುವ ಛಲವಿಟ್ಟು ವಿದ್ಯಾರ್ಜನೆ ಮಾಡಬೇಕು : ಮುರುಘರಾಜೇಂದ್ರ ಶ್ರೀ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 26 : ವಿದ್ಯಾರ್ಥಿಗಳು ಸಾಧಿಸುವ ಛಲವಿಟ್ಟು ವಿದ್ಯಾರ್ಜನೆ ಮಾಡಬೇಕು ಎಂದು ಇಲ್ಲಿನ ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ...Full Article

ಬೆಂಗಳೂರು:ಈಗಿರುವ 5 ರೂ. ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ

ಈಗಿರುವ 5 ರೂ. ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ನ 26  : ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್‍ನಿಂದ ನಂದಿನಿ ...Full Article

ಗೋಕಾಕ:ವಿದ್ಯಾರ್ಥಿಗಳು ಮಾತೃಭಾಷೆಗೆ ಪ್ರಥಮ ಆಧ್ಯತೆ ನೀಡಬೇಕು : ಮಹಾಂತೇಶ ತಾವಂಶಿ

ವಿದ್ಯಾರ್ಥಿಗಳು ಮಾತೃಭಾಷೆಗೆ ಪ್ರಥಮ ಆಧ್ಯತೆ ನೀಡಬೇಕು : ಮಹಾಂತೇಶ ತಾವಂಶಿ ಗೋಕಾಕ ನ 26 :ವಿದ್ಯಾರ್ಥಿಗಳು ಮಾತೃಭಾಷೆಗೆ ಪ್ರಥಮ ಆಧ್ಯತೆ ನೀಡಿ ಅದನ್ನು ಉಳಿಸಿ,ಬೆಳೆಸುವಂತೆ ಗೋಕಾಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಮಹಾಂತೇಶ ತಾವಂಶಿ ಹೇಳಿದರು. ಶನಿವಾರದಂದು ನಗರದ ಜ್ಞಾನದೀಪ ಪದವಿಪೂರ್ವ ...Full Article

ಗೋಕಾಕ:ರೈತರು ಕಬ್ಬು ಬೆಳೆಯ ಜೊತೆಗೆ ಮಿಶ್ರ ಬೆಳೆಗಳನ್ನು ಬೆಳೆದು ಸ್ವಾವಲಂಬಿ ಜೀವನವನ್ನು ನಡೆಸಬೇಕು : ಸರ್ವೋತ್ತಮ ಜಾರಕಿಹೊಳಿ

ರೈತರು ಕಬ್ಬು ಬೆಳೆಯ ಜೊತೆಗೆ ಮಿಶ್ರ ಬೆಳೆಗಳನ್ನು ಬೆಳೆದು ಸ್ವಾವಲಂಬಿ ಜೀವನವನ್ನು ನಡೆಸಬೇಕು : ಸರ್ವೋತ್ತಮ ಜಾರಕಿಹೊಳಿ ಗೋಕಾಕ ನ 26 : ರೈತರು ಕಬ್ಬು ಬೆಳೆಯ ಜೊತೆಗೆ ಮಿಶ್ರ ಬೆಳೆಗಳನ್ನು ಬೆಳೆದು ಸ್ವಾವಲಂಬಿ ಜೀವನವನ್ನು ನಡೆಸಬೇಕು ಎಂದು ಕರ್ನಾಟಕ ...Full Article

ಗೋಕಾಕ:ಭಾರತ ದೇಶ ಜಗತ್ತಿನಲ್ಲೆ ಆಧ್ಯಾತ್ಮಿಕವಾಗಿ ಮಹತ್ವ ಪಡೆದಿದೆ : ಲಖನ್ ಜಾರಕಿಹೊಳಿ

ಭಾರತ ದೇಶ ಜಗತ್ತಿನಲ್ಲೆ ಆಧ್ಯಾತ್ಮಿಕವಾಗಿ ಮಹತ್ವ ಪಡೆದಿದೆ : ಲಖನ್ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ,  ಗೋಕಾಕ ನ 26 : ಸುಸಂಸ್ಕೃತ ಹಾಗೂ ಸುಂದರ ದೇಶ ನಮ್ಮದಾಗಿದ್ದು, ಜಗತ್ತಿನಲ್ಲೆ ಆಧ್ಯಾತ್ಮಿಕವಾಗಿ ಮಹತ್ವ ಪಡೆದಿದೆ ಎಂದು ವಿಧಾನ ...Full Article

ಗೋಕಾಕ:ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಹಣ್ಣು ಹಂಪಲ್ ವಿತರಣೆ

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಹಣ್ಣು ಹಂಪಲ್ ವಿತರಣೆ ನಮ್ಮ ಬೆಳಗಾವಿ ಇ – ವಾರ್ತ, ಗೋಕಾಕ ನ 24 : ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ಜನ್ಮ ದಿನದ ನಿಮಿತ್ಯ ಅವರ ...Full Article
Page 110 of 700« First...102030...108109110111112...120130140...Last »