RNI NO. KARKAN/2006/27779|Sunday, March 15, 2026
You are here: Home » breaking news

breaking news

ಗೋಕಾಕ:ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ

ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ ಗೋಕಾಕ ಮೇ 31 : ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಕೋರಿ ತಹಶೀಲದಾರ ಮುಖಾಂತರ ಸರಕಾರಕ್ಕೆ ಶನಿವಾರದಂದು ಇಲ್ಲಿಯ ಕರ್ನಾಟಕ ರಾಜ್ಯ ನೀರು ಸರಬರಾಜು ಹೊರ ಗುತ್ತೀಗೆ ನೌಕರರ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ನೀರು ಸರಬರಾಜು ನೌಕರರನ್ನು ಕಳೆದ 20-25ವರ್ಷಗಳಿಂದ ಹೊರ ಗುತ್ತೀಗೆ ಅಡಿಯಲ್ಲಿ ದುಡಿಸಿಕೊಳ್ಳುತ್ತಿದ್ದು ಯಾವುದೇ ರೀತಿಯ ಸೇವಾ ಭದ್ರತೆ ದೊರೆತಿರುವದಿಲ್ಲ. ಇದರಿಂದ ನಮ್ಮ ಕುಟುಂಬಗಳು ಬೀದಿ ಪಾಲಾಗುವ ದುಸ್ಥಿತಿಯಲ್ಲಿವೆ. ನಿತ್ಯ ಜೀವನದ ಅತಿ ಮುಖ್ಯವಾಗಿ ...Full Article

ಘಟಪ್ರಭಾ:ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ ಘಟಪ್ರಭಾ ಮೇ 31 : ರಾಜ್ಯಾಧ್ಯಕ್ಷರು ಕರ್ನಾಟಕ ಪೌರ ನೌಕರರ ಸಂಘ ನಿ. ಬೆಂಗಳೂರು ಇವರ ಆದೇಶದ ಮೇರೆಗೆ ಸ್ಥಳೀಯ ಪುರಸಭೆಯ ಆವರಣದಲ್ಲಿ ಶನಿವಾರದಂದು ಇಲ್ಲಿನ ಕರ್ನಾಟಕ ರಾಜ್ಯ ಪೌರ ...Full Article

ಗೋಕಾಕ:ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ

ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಮೇ 31 : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನೇತೃತ್ವದಲ್ಲಿ ಪೌರ ನೌಕರರು ಸ್ಥಳೀಯ ನಗರಸಭೆ ...Full Article

ಗೋಕಾಕ:ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ

ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ ಗೋಕಾಕ ಮೇ 30 : ರಾಜ್ಯ ಉಪ್ಪಾರ ಸಮುದಾಯಕ್ಕೆ ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗದ ಮಧುರೈನಲ್ಲಿ ಶ್ರೀ ಭಗೀರಥ ಗುರು ಪೀಠ ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಉಪ್ಪಾರ ಸಮಾಜದ ಶ್ರೇಯೋಭಿವೃದ್ಧಿಗಾಗಿ ...Full Article

ಗೋಕಾಕ:ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ ಗೋಕಾಕ ಮೇ 30 : ಗೋಕಾಕ ಗ್ರಾಮದೇವತೆ ಜಾತ್ರೆ ದಿನಾಂಕ 30-06-2025 ರಿಂದ 08-07-2025 ರವರೆಗೆ ಅತಿ ವಿಜ್ರಂಭಣೆಯಿಂದ ನಡೆಯುವ ಜಾತ್ರೆ ಸಮಯದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ ದಿನಾಂಕ ...Full Article

ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು ಬೆಳಗಾವಿ ಮೇ 30 : ಧಾರವಾಡ ತಾಲೂಕಿನ ಕೈಗಾರಿಕಾ ಪ್ರದೇಶಗಳಿಗೆ ಬೆಳಗಾವಿ ಜಿಲ್ಲೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ...Full Article

ಬೆಳಗಾವಿ:ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು

ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು ಬೆಳಗಾವಿ ಮೇ 29 : ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆಯೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ...Full Article

ಗೋಕಾಕ:ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ

ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಮೇ 28 : ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಮೂನ್ಸೂಚನೆ ಇದ್ದು ಮಳೆ ಹಾಗೂ ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ...Full Article

ಗೋಕಾಕ:ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ಗೋಕಾಕ ಮೇ 28 : ಕಾರ್ಮಿಕ ಸಂಘದ ಅಧ್ಯಕ್ಷ ಅಂಬಿರಾವ ಪಾಟೀಲ ಅವರ ಪ್ರಯತ್ನದಿಂದ ರಾಕೇಟ್ ರಿದ್ಧಿ ಸಿದ್ಧಿ ಕಾರ್ಖಾನೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ...Full Article

ಗೋಕಾಕ:( ಎಐಸಿಸಿ ) ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಜಾವೀದ ಮುಲ್ಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಸನ್ಮಾನ

( ಎಐಸಿಸಿ ) ಆಂಧ್ರ ಪ್ರದೇಶದ ಅಲ್ಪಸಂಖ್ಯಾತರ ರಾಜ್ಯ ಘಟಕದ ಸಹ ಉಸ್ತುವಾರಿಯಾಗಿ ನೇಮಕವಾಗಿರುವ ಜಾವೀದ ಮುಲ್ಲಾ ಅವರಿಗೆ ಸಚಿವ ಸತೀಶ ಜಾರಕಿಹೊಳಿ ಸನ್ಮಾನ ಗೋಕಾಕ ಮೇ 28 : ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ ( ಎಐಸಿಸಿ) ಆಂಧ್ರ ...Full Article
Page 16 of 702« First...10...1415161718...304050...Last »