RNI NO. KARKAN/2006/27779|Thursday, July 30, 2026
You are here: Home » breaking news

breaking news

ಗೋಕಾಕ:ಮಾನವ ಹಕ್ಕುಗಳ ರಕ್ಷಣೆಯಿಂದ ಜನತೆ ಶಾಂತಿಯುತ ಜೀವನ ನಡೆಸಲು ಸಾಧ್ಯ : ನ್ಯಾಯಾದೀಶ ಕೆ.ಎಂ ಶಂಕರ

ಮಾನವ ಹಕ್ಕುಗಳ ರಕ್ಷಣೆಯಿಂದ ಜನತೆ ಶಾಂತಿಯುತ ಜೀವನ ನಡೆಸಲು ಸಾಧ್ಯ : ನ್ಯಾಯಾದೀಶ ಕೆ.ಎಂ ಶಂಕರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 27 :   ಮಾನವ ಹಕ್ಕುಗಳ ರಕ್ಷಣೆಯಿಂದ ಜನತೆ ಶಾಂತಿಯುತ ಜೀವನ ನಡೆಸಲು ಸಾಧ್ಯ ಎಂದು ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾದೀಶರಾದ ಕೆ.ಎಂ ಶಂಕರ ಹೇಳಿದರು. ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಜಿಲ್ಲಾ ಘಟಕ , ತಾಲೂಕಾ ಘಟಕ ,ತಾಲೂಕು ಕಾನೂನು ಸೇವೆಗಳ ...Full Article

ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಬಿಇಒ ಜಿ.ಬಿ.ಬಳಗಾರ

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ  ನಡೆಸುವ  ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ  : ಬಿಇಒ ಜಿ.ಬಿ.ಬಳಗಾರ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 27 : ಪ್ರಸಕ್ತ ಸಾಲಿನ 2022  ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಾಗಿ ವಲಯದಲ್ಲಿ ...Full Article

ಗೋಕಾಕ:ವಿದ್ಯಾರ್ಥಿಗಳು ಶಿಸ್ತು ಮತ್ತು ಕಠಿಣ ಶ್ರಮದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳಿ : ಪ್ರಾಚಾರ್ಯ ಐ.ಎಸ್.ಪವಾರ

ವಿದ್ಯಾರ್ಥಿಗಳು ಶಿಸ್ತು ಮತ್ತು ಕಠಿಣ ಶ್ರಮದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳಿ : ಪ್ರಾಚಾರ್ಯ ಐ.ಎಸ್.ಪವಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 26 : ವಿದ್ಯಾರ್ಥಿಗಳು ಶಿಸ್ತು ಮತ್ತು ಕಠಿಣ ಶ್ರಮದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳುವಂತೆ ...Full Article

ಗೋಕಾಕ:ಕವಿತೆಗಳಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿಸುವ ಜೊತೆಗೆ ಸ್ಪಷ್ಟತೆ ಇರಬೇಕು : ಡಾ.ಸಿ.ಕೆ ನಾವಲಗಿ

ಕವಿತೆಗಳಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿಸುವ ಜೊತೆಗೆ ಸ್ಪಷ್ಟತೆ ಇರಬೇಕು : ಡಾ.ಸಿ.ಕೆ ನಾವಲಗಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 26 :   ಕವಿತೆಗಳಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ತೋರಿಸುವ ಜೊತೆಗೆ ಸ್ಪಷ್ಟತೆ ...Full Article

ಗೋಕಾಕ:ಬೇಡ-ಜಂಗಮರ ಹಕ್ಕಿಗಾಗಿ ನ್ಯಾಯಸಮ್ಮತ ಹೋರಾಟ ನಡೆಸುತ್ತಿದ್ದಾರೆ : ಡಾ.ಸಂಜಯ ಹೋಸಮಠ

ಬೇಡ-ಜಂಗಮರ ಹಕ್ಕಿಗಾಗಿ ನ್ಯಾಯಸಮ್ಮತ ಹೋರಾಟ ನಡೆಸುತ್ತಿದ್ದಾರೆ : ಡಾ.ಸಂಜಯ ಹೋಸಮಠ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 25 :   ಬೇಡ-ಜಂಗಮರ ಹಕ್ಕಿಗಾಗಿ ನ್ಯಾಯಸಮ್ಮತ ಹೋರಾಟ ನಡೆಸುತ್ತಿದ್ದಾರೆ ಹೊರತು ಯಾರೊಬ್ಬರ ಹಕ್ಕನ್ನು ಕಸಿದುಕೊಂಡು, ಮೀಸಲಾತಿ ...Full Article

ಗೋಕಾಕ:ಮಠಗಳಿಗೆ ಆಸ್ತಿ-ಅಂತಸ್ತು ಮುಖ್ಯವಲ್ಲ ಭಕ್ತರೇ ಮಠಗಳ ಆಸ್ತಿ: ಮುರುಗೋಡಶ್ರೀ

ಮಠಗಳಿಗೆ ಆಸ್ತಿ-ಅಂತಸ್ತು ಮುಖ್ಯವಲ್ಲ ಭಕ್ತರೇ ಮಠಗಳ ಆಸ್ತಿ: ಮುರುಗೋಡಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 25 :   ಮಠ-ಮಾನ್ಯಗಳು, ಜಾತ್ರೆಗಳಲ್ಲಿ ಭಾಗವಹಿಸುವುದರಿಂದ ನಾಡಿನ ಅನೇಕ ಮಠಾಧೀಶರ ಆಶೀರ್ವಾದ ಸಿಗುತ್ತದೆ ಇದರಿಂದ ಸಾರ್ಥಕ ಜೀವನ ...Full Article

ಗೋಕಾಕ:ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ : ಮುರುಘರಾಜೇಂದ್ರ ಶ್ರೀ

ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ : ಮುರುಘರಾಜೇಂದ್ರ ಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 25 :   ದೇಶ ಸುಂದರವಾಗಿ ಕಾಣಲು ಕಾರ್ಮಿಕರ ಪರಿಶ್ರಮ ಮುಖ್ಯವಾಗಿದೆ ಎಂದು ಇಲ್ಲಿನ ಶೂನ್ಯ ...Full Article

ಘಟಪ್ರಭಾ:ಮನುಷ್ಯನು ಜೀವನದಲ್ಲಿ ಏನು ಸಾಧಿಸುತ್ತಾನೆ ಎಂಬುದು ಅವನ ವಿದ್ಯಾಬ್ಯಾಸಕ್ಕೆ ಮೇಲೆ ಅವಲಂಭನೆಯಾಗಿರುತ್ತದೆ : ಡಾ|| ಚಂದ್ರಶೇಖರ

ಮನುಷ್ಯನು ಜೀವನದಲ್ಲಿ ಏನು ಸಾಧಿಸುತ್ತಾನೆ ಎಂಬುದು ಅವನ ವಿದ್ಯಾಬ್ಯಾಸಕ್ಕೆ ಮೇಲೆ ಅವಲಂಭನೆಯಾಗಿರುತ್ತದೆ : ಡಾ|| ಚಂದ್ರಶೇಖರ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಮಾ 24 :   ಮನುಷ್ಯನು ಜೀವನದಲ್ಲಿ ಏನು ಸಾಧಿಸುತ್ತಾನೆ ಎಂಬುದು ಅವನ ...Full Article

ಗೋಕಾಕ:ಮಹಿಳೆಯರಿಂದ ಸಂಸ್ಕಾರ-ಸಂಸ್ಕøತಿ ಉಳಿಯಲು ಸಾಧ್ಯ : ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು

ಮಹಿಳೆಯರಿಂದ ಸಂಸ್ಕಾರ-ಸಂಸ್ಕøತಿ ಉಳಿಯಲು ಸಾಧ್ಯ : ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು   ನಮ್ಮ ಬೆಳೆಗಾವಿ ಇ – ವಾರ್ತೆ, ಗೋಕಾಕ್ ಮಾ 24 : ಮಕ್ಕಳನ್ನು ಬಾಲ್ಯದಿಂದ ಸಂಸ್ಕಾರ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಮಹಿಳೆಯರ ಪಾತ್ರ ಪ್ರಮುಖ ...Full Article

ಮೂಡಲಗಿ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಬಿಇಒ ಅಜೀತ

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ : ಬಿಇಒ ಅಜೀತ     ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಮಾ 24:   ಪ್ರಸಕ್ತ ಸಾಲಿನ 2022 ರ ಎಸ್.ಎಸ್.ಎಲ್.ಸಿ ವಾರ್ಷಿಕ ...Full Article
Page 164 of 706« First...102030...162163164165166...170180190...Last »