RNI NO. KARKAN/2006/27779|Thursday, July 30, 2026
You are here: Home » breaking news

breaking news

ಗೋಕಾಕ:ಭಾರತದ ಸಂವಿಧಾನ ಭಾವೈಕತೆಯ ಪ್ರತೀಕವಾಗಿದ್ದು, ಪ್ರತಿಯೊಬ್ಬರು ಅದನ್ನು ಗೌರವಿಸಬೇಕು : ಮೌಲಾನಾ ಬಶೀರೂಲ್ಲ ‌ಹಕ್ಕ ಕಾಶಮಿ

ಭಾರತದ ಸಂವಿಧಾನ ಭಾವೈಕತೆಯ ಪ್ರತೀಕವಾಗಿದ್ದು, ಪ್ರತಿಯೊಬ್ಬರು ಅದನ್ನು ಗೌರವಿಸಬೇಕು : ಮೌಲಾನಾ ಬಶೀರೂಲ್ಲ ‌ಹಕ್ಕ ಕಾಶಮಿ   ನಮ್ಮ ಬೆಳಗಾವಿ ಇ – ವಾರ್ತೆ,ಗೋಕಾಕ ಜ 26 :   ಭಾರತದ ಸಂವಿಧಾನ ಭಾವೈಕತೆಯ ಪ್ರತೀಕವಾಗಿದ್ದು, ಪ್ರತಿಯೊಬ್ಬರು ಅದನ್ನು ಗೌರವಿಸಬೇಕು ಎಂದು ಮೌಲಾನಾ ಬಶೀರೂಲ್ಲ ‌ಹಕ್ಕ ಕಾಶಮಿ ಹೇಳಿದರು ಬುಧವಾದಂದು 73ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಹೊರವಲಯದ ಬಡವರಿಗೆ ಗೋಕಾಕ ಕುಟುಂಬದ ವತಿಯಿಂದ ಔಷಧಿ , ಬಟ್ಟೆ , ಹೊದಿಕೆ ಹಾಗೂ ಉಪಹಾರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಭಾರತ ವಿವಿಧ ...Full Article

ಗೋಕಾಕ:ನಮ್ಮದು ಜಗತ್ತಿನ ಅತೀ ದೊಡ್ಡ ಸಂವಿಧಾನ :ಪ್ರಕಾಶ ಹೋಳೆಪ್ಪಗೋಳ

ನಮ್ಮದು ಜಗತ್ತಿನ ಅತೀ ದೊಡ್ಡ ಸಂವಿಧಾನ :ಪ್ರಕಾಶ ಹೋಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 26 :   ನಮ್ಮದು ಜಗತ್ತಿನ ಅತೀ ದೊಡ್ಡ ಸಂವಿಧಾನ ಎಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಹೇಳಿದರು. ಬುಧವಾರದಂದು ...Full Article

ಗೋಕಾಕ:ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಸನಗೋಳಿಸಿ ಅವರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಕಾರ್ಯವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ

ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಸನಗೋಳಿಸಿ ಅವರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಕಾರ್ಯವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 26 :   ವ್ಯಕ್ತಿಯ ವ್ಯಕ್ತಿತ್ವವನ್ನು ವಿಕಸನಗೋಳಿಸಿ ಅವರಲ್ಲಿ ನಾಯಕತ್ವ ಗುಣಗಳನ್ನು ...Full Article

ಘಟಪ್ರಭಾ :ಮಧುಕರ ಇನಾಮದಾರ ಪ್ರೌಡ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ ದೃಡ : ಬಿಇಒ ಅಜೀತ ಭೇಟಿ ಪರಿಶೀಲನೆ

ಮಧುಕರ ಇನಾಮದಾರ ಪ್ರೌಡ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕೊರೊನಾ ದೃಡ : ಬಿಇಒ ಅಜೀತ ಭೇಟಿ ಪರಿಶೀಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜ 25 :   ಇಲ್ಲಿನ ಮಧುಕರ ಇನಾಮದಾರ ಪ್ರೌಡ ಶಾಲೆಯಲ್ಲಿ ...Full Article

ಗೋಕಾಕ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸಿವೆ : ಕೆ.ಬಿ.ಬಿರಾದಾರ ಪಾಟೀಲ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸಿವೆ : ಕೆ.ಬಿ.ಬಿರಾದಾರ ಪಾಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 25 :   ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸುತ್ತಿದ್ದು, ಸಂವಿಧಾನ ನೀಡಿದ ಮತದಾನದ ...Full Article

ಗೋಕಾಕ:ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 24 :   ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ...Full Article

ಗೋಕಾಕ:ಹನುಮಾನ ದೇವರ ದೇವಸ್ಥಾನ ಕಮಿಟಿ ವತಿಯಿಂದ ವಿ‌.ಪ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ

ಹನುಮಾನ ದೇವರ ದೇವಸ್ಥಾನ ಕಮಿಟಿ ವತಿಯಿಂದ ವಿ‌.ಪ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 23 :   ಇಲ್ಲಿನ ಶ್ರೀನಗರದ ಹನುಮಾನ ದೇವರ ದೇವಸ್ಥಾನ ಕಮಿಟಿ ವತಿಯಿಂದ ...Full Article

ಬೆಳಗಾವಿ:ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 23 :   ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ...Full Article

ಬೆಳಗಾವಿ:ಜಾರಕಿಹೊಳಿ ಸಹೋದರನ್ನು ದೂರವಿಟ್ಟು ಅರಣ್ಯ ಸಚಿವ ಉಮೇಶ ಕತ್ತಿ ನಿವಾಸದಲ್ಲಿ ರ‌ಹಸ್ಯ ಸಭೆ

ಜಾರಕಿಹೊಳಿ ಸಹೋದರನ್ನು ದೂರವಿಟ್ಟು  ಅರಣ್ಯ ಸಚಿವ ಉಮೇಶ ಕತ್ತಿ ನಿವಾಸದಲ್ಲಿ  ರ‌ಹಸ್ಯ ಸಭೆ  ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 23 : ಸಚಿವ ಉಮೇಶ ಕತ್ತಿ ಅವರು ತಮ್ಮ ನೇತೃತ್ವದಲ್ಲಿ ಪಕ್ಷದ ಕೆಲವು ಮುಖಂಡರೊಂದಿಗೆ ರಹಸ್ಯವಾಗಿ ...Full Article

ಗೋಕಾಕ:ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು 31ರೊಳಗಾಗಿ ಆಧಾರ ಸೀಡಿಂಗ್ ಮಾಡಿಕೊಳ್ಳಿ : ಆರ್.ಕೆ.ಬಿಸಿರೊಟ್ಟಿ

ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು 31ರೊಳಗಾಗಿ ಆಧಾರ ಸೀಡಿಂಗ್ ಮಾಡಿಕೊಳ್ಳಿ : ಆರ್.ಕೆ.ಬಿಸಿರೊಟ್ಟಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 23 :   2020/21 ಸಾಲಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಆಧಾರ ...Full Article
Page 178 of 706« First...102030...176177178179180...190200210...Last »