RNI NO. KARKAN/2006/27779|Sunday, September 20, 2026
You are here: Home » breaking news

breaking news

ಗೋಕಾಕ : ಸ್ಥಾಯಿ ಸಮಿತಿ ಚೆರಮನ್ ಕೆ.ಎಂ ಗೋಕಾಕ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಭೇಟಿ

  ಸ್ಥಾಯಿ ಸಮಿತಿ ಚೆರಮನ್ ಕೆ.ಎಂ ಗೋಕಾಕ ಮನೆಗೆ ಶಾಸಕ ರಮೇಶ ಜಾರಕಿಹೊಳಿ ಭೇಟಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 22 : ಇಲ್ಲಿನ ಸ್ಥಾಯಿ ಸಮಿತಿ ಚೆರಮನ್ ಕೆ.ಎಂ ಗೋಕಾಕ ಅವರ ಮನೆಗೆ ಶನವಿವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಸೌಹಾರ್ದಯುತ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಸದಸ್ಯ ಬಾಬು ಮುಳಗುಂದ, ಅಂಜುಮನ್ ಚೇರಮನ್ ಜಾವೇದ್ ಗೋಕಾಕ, ...Full Article

ಗೋಕಾಕ:ಸಮಾಜದಲ್ಲಿ ಗೌರವಿತವಾಗಿ ಬಾಳಬೆಕೆಂಬುವುದೆ ಸಹೋದರಿಯರ ಕೋರಿಕೆಯಾಗಿದೆ : ರಜನಿ ಜಿರಗ್ಯಾಳ

ಸಮಾಜದಲ್ಲಿ ಗೌರವಿತವಾಗಿ ಬಾಳಬೆಕೆಂಬುವುದೆ ಸಹೋದರಿಯರ ಕೋರಿಕೆಯಾಗಿದೆ : ರಜನಿ ಜಿರಗ್ಯಾಳ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 22 :   ಎಲ್ಲರೂ ಸಹೋದರತ್ವದಿಂದ ಸಮಾಜದಲ್ಲಿ ಗೌರವಿತವಾಗಿ ಬಾಳಬೆಕೆಂಬುವುದೆ ಸಹೋದರಿಯರ ಕೋರಿಕೆಯಾಗಿದೆ ಎಂದು ಸಿರಿಗನ್ನಡ ವೇದಿಕೆಯ ...Full Article

ಗೋಕಾಕ:ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಅಂಬಿರಾವ ಪಾಟೀಲ ಅವರಿಂದ ಭೂಮಿ ಪೂಜೆ

ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಅಂಬಿರಾವ ಅವರಿಂದ ಪಾಟೀಲ ಭೂಮಿ ಪೂಜೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 22 :   ಗ್ರಾಮಗಳಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಕ್ಕಾಗಿಯೇ ...Full Article

ಗೋಕಾಕ:ಜನರ ಆರೋಗ್ಯ ರಕ್ಷಣೆಗೆ ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಕಾರ್ಮಿಕ ಮುಖಂಡ ಅಂಬಿರಾವ

ಜನರ ಆರೋಗ್ಯ ರಕ್ಷಣೆಗೆ ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಕಾರ್ಮಿಕ ಮುಖಂಡ ಅಂಬಿರಾವ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 22 :   ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯವ ನೀರನ್ನು ...Full Article

ಗೋಕಾಕ:ಹುಟ್ಟು ಸಾವು ಸೃಷ್ಟಿಯ ನಿಯಮ ಜೀವನದಲ್ಲಿ ಯಾವುದು ಶಾಶ್ವತವಲ್ಲ : ಮುರುಘರಾಜೇಂದ್ರ ಶ್ರೀ

ಹುಟ್ಟು ಸಾವು ಸೃಷ್ಟಿಯ ನಿಯಮ ಜೀವನದಲ್ಲಿ ಯಾವುದು ಶಾಶ್ವತವಲ್ಲ : ಮುರುಘರಾಜೇಂದ್ರ ಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 22 :   ಹುಟ್ಟು ಸಾವು ಸೃಷ್ಟಿಯ ನಿಯಮ ಜೀವನದಲ್ಲಿ ಯಾವುದು ಶಾಶ್ವತ ವಿಲ್ಲ ...Full Article

ಗೋಕಾಕ:ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿ : ಶಾಸಕ ರಮೇಶ ಜಾರಕಿಹೊಳಿ

ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿ : ಶಾಸಕ ರಮೇಶ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 21 :   ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲಿದ್ದು ...Full Article

ಗೋಕಾಕ:ಹುಟ್ಟು ಮತ್ತು ಸಾವಿನ ಮಧ್ಯದಲ್ಲಿರುವ ದಿನಗಳನ್ನು ನಾವು ಪರೋಪಕಾರಕ್ಕಾಗಿ ಕಳೆಯಬೇಕು : ಮುರುಘರಾಜೇಂದ್ರ ಶ್ರೀ

ಹುಟ್ಟು ಮತ್ತು ಸಾವಿನ ಮಧ್ಯದಲ್ಲಿರುವ ದಿನಗಳನ್ನು ನಾವು ಪರೋಪಕಾರಕ್ಕಾಗಿ ಕಳೆಯಬೇಕು : ಮುರುಘರಾಜೇಂದ್ರ ಶ್ರೀ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 21 :   ಮನುಷ್ಯ ಜೀವನ ಹೇಗೆ ಬಂದಿದೆ ಹಾಗೆ ಹೋಗಬಾರದು, ಹುಟ್ಟು ...Full Article

ಗೋಕಾಕ:ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯ ನಿರ್ಮಾಣ : ಶಾಸಕ ರಮೇಶ

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯ ನಿರ್ಮಾಣ : ಶಾಸಕ ರಮೇಶ ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಅ 21 :   ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತಿದ್ದು, ...Full Article

ಗೋಕಾಕ :ನಗರೋತ್ಥಾನ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ

ನಗರೋತ್ಥಾನ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ಶಾಸಕ ರಮೇಶ ಜಾರಕಿಹೊಳಿ     ನಮ್ಮ ಬೆಳಗಾವಿ ಇ ಗೋಕಾಕ ಅ 21 :   ನಗರಸಭೆಯ ನಗರೋತ್ಥಾನ ಯೋಜನೆಯಲ್ಲಿ 2.85 ಕೋಟಿ ಅನುದಾನದಡಿ ನಿರ್ಮಿಸಿದ ವಾಣಿಜ್ಯ ಸಂಕೀರ್ಣ ಉದ್ಘಾಟನೆ ...Full Article

ಗೋಕಾಕ:ಕೊರೋನಾ ನಿಯಮ ಪಾಲಿಸಿ ಗೋಕಾಕನಲ್ಲಿ ಮೊಹರಂ ಆಚರಣೆ : ಭಾವೈಕ್ಯತೆ ಮರೆದ ಭಕ್ತಾದಿಗಳು

ಕೊರೋನಾ ನಿಯಮ ಪಾಲಿಸಿ ಗೋಕಾಕನಲ್ಲಿ ಮೊಹರಂ ಆಚರಣೆ : ಭಾವೈಕ್ಯತೆ ಮರೆದ ಭಕ್ತಾದಿಗಳು   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಅ 20 :   ಕೊರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದ ಗೋಕಾಕ ಜನತೆ ಎಲ್ಲವನ್ನು ಮರೆತು ಭಾವೈಕ್ಯತೆಯ ...Full Article
Page 205 of 708« First...102030...203204205206207...210220230...Last »