RNI NO. KARKAN/2006/27779|Friday, September 18, 2026
You are here: Home » breaking news

breaking news

ಗೋಕಾಕ:ದಿ. 19 ರಂದು ಕಾರ್ಮಿಕ ಅದಾಲತ್ : ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ಮಾಹಿತಿ

ದಿ. 19 ರಂದು ಕಾರ್ಮಿಕ ಅದಾಲತ್ : ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ಮಾಹಿತಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ದಿನಾಂಕ 19 ರಂದು ಮುಂಜಾನೆ 10:30 ಘಂಟೆಗೆ ನಗರದ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಮಿಕ ಅದಾಲತ್ ಜರುಗಲಿದೆ ಎಂದು ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ತಿಳಿಸಿದ್ದಾರೆ . ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಈ ಅದಾಲತ್ ನಲ್ಲಿ ...Full Article

ಗೋಕಾಕ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮನವಿ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ...Full Article

ಗೋಕಾಕ:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಎ.ಬಿ. ಮಲ್ಬನ್ನವರ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಾಸಕರಾದ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ : ಎ.ಬಿ. ಮಲ್ಬನ್ನವರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ...Full Article

ಗೋಕಾಕ:ಅಂಬಿರಾವ ಪಾಟೀಲ ಅವರಿಂದ ನೂತನ ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕೊಠಡಿ ಉದ್ಘಾಟನೆ

ಅಂಬಿರಾವ ಪಾಟೀಲ ಅವರಿಂದ ನೂತನ ಅಂಗನವಾಡಿ ಕಟ್ಟಡ ಹಾಗೂ ಶಾಲಾ ಕೊಠಡಿ ಉದ್ಘಾಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 17 :   ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಗೋಕಾಕ ಮತಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಶಾಸಕರಾದ ರಮೇಶ ...Full Article

ಗೋಕಾಕ:ಜಾನುವಾರಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಿ : ಶಾಸಕ ರಮೇಶ

ಜಾನುವಾರಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಿ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :   ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ...Full Article

ಗೋಕಾಕ:ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ : ತಹಶೀಲ್ದಾರ ಡಿ.ಜಿ. ಮಹಾಂತ

ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ : ತಹಶೀಲ್ದಾರ ಡಿ.ಜಿ. ಮಹಾಂತ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :     ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ...Full Article

ಗೋಕಾಕ:ಬೆಳಗಾಂ ಶುಗರ್ಸ ಪ್ರೈ ಲಿ, ಹುದಲಿ, ಕಾರ್ಖಾನೆಯ ಆವರಣದಲ್ಲಿ 75 ನೇ ಸ್ವಾತಂತ್ರ್ಯ ದಿನ ಆಚರಣೆ

ಬೆಳಗಾಂ ಶುಗರ್ಸ ಪ್ರೈ ಲಿ, ಹುದಲಿ, ಕಾರ್ಖಾನೆಯ ಆವರಣದಲ್ಲಿ 75 ನೇ ಸ್ವಾತಂತ್ರ್ಯ ದಿನ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :   ಕೆಪಿಸಿಸಿ ಕಾರ್ಯಾದ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ...Full Article

ಗೋಕಾಕ:ಯೋಧರು ಈ ದೇಶದ ಸಂಪತ್ತು : ಶಾಸಕ ರಮೇಶ ಜಾರಕಿಹೊಳಿ

ಯೋಧರು ಈ ದೇಶದ ಸಂಪತ್ತು : ಶಾಸಕ ರಮೇಶ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :   ದೇಶದ ಗಡಿ ಕಾಯುವ ಯೋಧರಿಂದ ನಾವುಗಳು ನಿಶ್ಚಿಂತೆಯಾಗಿ ಜೀವನ ನಡೆಸುತ್ತಿದ್ದೆವೆ. ಯೋಧರು ಈ ...Full Article

ಗೋಕಾಕ:ನಾವು ಬದುಕಿ ಮತ್ತೊಬ್ಬರನ್ನು ಸ್ವಾತಂತ್ರ್ಯವಾಗಿ ಬದುಕಿಸುವುದೆ ಸ್ವಾತಂತ್ರ್ಯ : ತಹಶೀಲ್ದಾರ ಪ್ರಕಾಶ ಅಭಿಮತ

ನಾವು ಬದುಕಿ ಮತ್ತೊಬ್ಬರನ್ನು ಸ್ವಾತಂತ್ರ್ಯವಾಗಿ ಬದುಕಿಸುವುದೆ ಸ್ವಾತಂತ್ರ್ಯ : ತಹಶೀಲ್ದಾರ ಪ್ರಕಾಶ ಅಭಿಮತ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :   ಸ್ವಾತಂತ್ರವೆಂದರೆ ಶ್ವೇಚ್ಛಾಚಾರವಲ್ಲ, ನಾವು ಬದುಕಿ ಮತ್ತೊಬ್ಬರನ್ನು ಸ್ವಾತಂತ್ರ್ಯವಾಗಿ ಬದುಕಿಸುವುದು ಎಂದು ತಹಶೀಲ್ದಾರ ...Full Article

ಗೋಕಾಕ:ಶ್ರೀ ಲಕ್ಷ್ಮೀ ಲಾರಿ ಮಾಲಕರು ಹಾಗೂ ಚಾಲಕರ ಸಂಘದ ಕಛೇರಿ ಉದ್ಘಾಟನೆ

ಶ್ರೀ ಲಕ್ಷ್ಮೀ ಲಾರಿ ಮಾಲಕರು ಹಾಗೂ ಚಾಲಕರ ಸಂಘದ ಕಛೇರಿ ಉದ್ಘಾಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 14 :   ಶ್ರೀ ಲಕ್ಷ್ಮೀ ಲಾರಿ ಮಾಲಕರು ಹಾಗೂ ಚಾಲಕರ ಸಂಘದ ಕಛೇರಿಯನ್ನು ಶುಕ್ರವಾರದಂದು ...Full Article
Page 207 of 708« First...102030...205206207208209...220230240...Last »