RNI NO. KARKAN/2006/27779|Friday, September 18, 2026
You are here: Home » breaking news

breaking news

ಗೋಕಾಕ:ಶೂನ್ಯ ಸಂಪಾದನ ಮಠದಲ್ಲಿ 145ನೇ ಶಿವಾನುಭವ ಗೋಷ್ಠಿ

ಶೂನ್ಯ ಸಂಪಾದನ ಮಠದಲ್ಲಿ 145ನೇ ಶಿವಾನುಭವ ಗೋಷ್ಠಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 29 :   ವಚನಕಾರರು ಶಬ್ದ ಸೋಪಾನಗಳ ಮೂಲಕ ನಿಶ್ಯಬ್ದದ ಕಟ್ಟೆ ಕಟ್ಟಿ, ನಿರಂಕಾರವಾಗಿರುವ ಭಗವಂತನ ರೂಪ ಸಾಮಥ್ರ್ಯವನ್ನು ತಿಳಿದುಕೊಳ್ಳಲು ಪ್ರಯತ್ನಿಸಿ ಆತ್ಮೋನ್ನತ್ತಿಗೆ ಶ್ರಮಿಸಿದ್ದರು ಎಂದು ನಂದಿಇಂಗಳಗಾಂವಿಯ ಶ್ರೀ ಗುರುಲಿಂಗ ದೇವರಮಠದ ಪೂಕ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ನಗರದ ಶೂನ್ಯ ಸಂಪಾದನಮಠದಲ್ಲಿ ಮಾಸಿಕ ಹುಣ್ಣಿಮೆ ನಿಮಿತ್ಯ ಶ್ರೀ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ಲಿಂಗಾಯತ ಮಹಿಳಾ ವೇದಿಕೆ ಮತ್ತು ವಚನಸಾಹಿತ್ಯ ...Full Article

ಗೋಕಾಕ:ಬಸವರಾಜ ಕಲ್ಯಾಣಶೆಟ್ಟಿ ಹಾಗೂ ಅಶೋಕ ಪಾಟೀಲ ಅವರಿಗೆ ಸನ್ಮಾನ

ಬಸವರಾಜ ಕಲ್ಯಾಣಶೆಟ್ಟಿ ಹಾಗೂ ಅಶೋಕ ಪಾಟೀಲ ಅವರಿಗೆ ಸನ್ಮಾನ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 29 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಅಶೋಕ ಪಾಟೀಲ ಅವರು ಕರ್ನಾಟಕ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ...Full Article

ಗೋಕಾಕ:ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿಕಲಚೇತನರಿಗೆ ತ್ರೀಚಕ್ರ ವಾಹನ(ಬೈಕ್)ಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 28 :   ವಿಕಲಚೇತನರು ಮುಖ್ಯ ವಾಹಿನಿಗೆ ತರಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದ್ಬಳಕೆ ...Full Article

ಗೋಕಾಕ:ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ : ಎಸ್.ವಿ. ಕಲ್ಲಪ್ಪನವರ

ಸರ್ಕಾರ ಬಿಡುಗಡೆಗೊಳಿಸಿದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ : ಎಸ್.ವಿ. ಕಲ್ಲಪ್ಪನವರ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 28 :   ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಸಮುದಾಯದ ಜನರ ಅಭಿವೃದ್ಧಿಗಾಗಿ ಸರ್ಕಾರ ನಿಗದಿ ...Full Article

ಗೋಕಾಕ:ಕೊಲ್ಲಾಪೂರ- ಸವದತ್ತಿ ಹೊಸ ರೈಲು ಮಾರ್ಗಕ್ಕೆ ದಳವಾಯಿ ಆಗ್ರಹ

ಕೊಲ್ಲಾಪೂರ- ಸವದತ್ತಿ ಹೊಸ ರೈಲು ಮಾರ್ಗಕ್ಕೆ ದಳವಾಯಿ ಆಗ್ರಹ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜ 27 : ಕೊಲ್ಲಾಪೂರ-ಸವದತ್ತಿ ಹೊಸ ರೈಲು ಮಾರ್ಗವನ್ನು ನಿರ್ಮಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ಮನವಿ ಸಲ್ಲಿಸಲಾಗಿದೆ ...Full Article

ಗೋಕಾಕ:ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 27 :   ನಗರಸಭೆಯ ಎಸ್‍ಎಸ್‍ಪಿ ವಿಶೇಷ ಅನುದಾನದ ವಾರ್ಡ ...Full Article

ಗೋಕಾಕ:ಆನ್‍ಲಾಯಿನ್ ಲಾಗಿನ್ ಆಗಿ ತುರ್ತಾಗಿ ಚಿಕಿತ್ಸೆಗೆ ಪರಿಹಾರ ಕಂಡುಕೊಳ್ಳಿ : ಡಾ: ರವೀಂದ್ರ ಅಂಟಿನ್

ಆನ್‍ಲಾಯಿನ್ ಲಾಗಿನ್ ಆಗಿ ತುರ್ತಾಗಿ ಚಿಕಿತ್ಸೆಗೆ ಪರಿಹಾರ ಕಂಡುಕೊಳ್ಳಿ : ಡಾ: ರವೀಂದ್ರ ಅಂಟಿನ್   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 27 :   ಅನಾರೋಗ್ಯ ಪೀಡಿತರು ತುರ್ತು ಸಂದರ್ಭದಲ್ಲಿ ಇ-ಸಂಜೀವಿನಿ ಆಪ್ಯ್ ಮೂಲಕ ...Full Article

ಗೋಕಾಕ:ಕೃಷಿ ಸಚಿವರು ಹಾದಿ ಬೀದಿಯಲ್ಲಿ ಜನಸಮಾನ್ಯರು ಮಾತನಾಡುವ ಹಾಗೇ ಮಾತನಾಡುವುದು ಸರಿಯಲ್ಲ : ಶಾಸಕ ಸತೀಶ ಆಕ್ರೋಶ

ಕೃಷಿ ಸಚಿವರು ಹಾದಿ ಬೀದಿಯಲ್ಲಿ ಜನಸಮಾನ್ಯರು ಮಾತನಾಡುವ ಹಾಗೇ ಮಾತನಾಡುವುದು ಸರಿಯಲ್ಲ : ಶಾಸಕ ಸತೀಶ ಆಕ್ರೋಶ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 27 :   ರಾಜ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ...Full Article

ಗೋಕಾಕ:ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಶ್ರಮಿಸುತ್ತಿದೆ : ಸಚಿವ ರಮೇಶ ಜಾರಕಿಹೊಳಿ

ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎಲ್ಲ ವರ್ಗಗಳ ಕಲ್ಯಾಣಕ್ಕೆ ಶ್ರಮಿಸುತ್ತಿದೆ : ಸಚಿವ ರಮೇಶ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 27 :   ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ವಿಶೇಷ ...Full Article

ಗೋಕಾಕ:ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೆಎಂಎಫ್‍ಗೆ ಹಾಲು ನೀಡುವ ರೈತರ ಮಕ್ಕಳಿಗೆ ಹೈಟೆಕ್ ಹಾಸ್ಟೇಲ್ ನಿರ್ಮಾಣ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 27 :   ಕೆಎಂಎಫ್‍ಗೆ ಹಾಲು ಪೂರೈಸುತ್ತಿರುವ ರೈತರ ...Full Article
Page 248 of 708« First...102030...246247248249250...260270280...Last »