RNI NO. KARKAN/2006/27779|Friday, September 18, 2026
You are here: Home » breaking news

breaking news

ಮೂಡಲಗಿ:ಮೂರು ಎಕರೆ ಜಾಗೆಯಲ್ಲಿ ಮೂಡಲಗಿಯಲ್ಲಿ ಹೈಟೆಕ್ ಬಸ್ ಡಿಪೋ ನಿರ್ಮಾಣ: ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂರು ಎಕರೆ ಜಾಗೆಯಲ್ಲಿ ಮೂಡಲಗಿಯಲ್ಲಿ ಹೈಟೆಕ್ ಬಸ್ ಡಿಪೋ ನಿರ್ಮಾಣ: ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ. ಕುಲಗೋಡದಲ್ಲಿ 95ಲಕ್ಷ ರೂಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟನೆ. ಮೂಡಲಗಿ ನ 28 : ಮೂಡಲಗಿ ಹೊಸ ತಾಲೂಕಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಅಗತ್ಯವಿರುವ ಎಲ್ಲ ಸರ್ಕಾರಿ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಅಲ್ಲದೇ ವಾ.ಕ.ರ.ಸಾ.ಸಂಸ್ಥೆಯ ಮೂಡಲಗಿ ಬಸ್ ಘಟಕ ನಿರ್ಮಾಣಕ್ಕೆ ಮೂರು ಎಕರೆ ನಿವೇಶನವನ್ನು ನೀಡಲಾಗುವುದು ಎಂದು ಶಾಸಕ ಮತ್ತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಪ್ರಾದೇಶಿಕ ಹಿಂದುಳಿದ ...Full Article

ಗೋಕಾಕ:ನವಮಿ ಆಸ್ಪತ್ರೆ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ನವಮಿ ಆಸ್ಪತ್ರೆ ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ನ 27 : ನಗರದ ಬ್ಯಾಳಿಕಾಟಾದಲ್ಲಿ ನೂತನವಾಗಿ ಪ್ರಾರಂಭವಾಗಿರುವ ನವಮಿ ಆಸ್ಪತ್ರೆಯನ್ನು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ಗುರುವಾರದಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ...Full Article

ಗೋಕಾಕ :ಬೆಳಗಾವಿಯನ್ನು ಕಾಪಾಡಲು ನಾವು ಸಮರ್ಥರಾಗಿದ್ದೇವೆ : ರಾಮಚಂದ್ರ ಕಾಕಡೆ

ಬೆಳಗಾವಿಯನ್ನು ಕಾಪಾಡಲು ನಾವು ಸಮರ್ಥರಾಗಿದ್ದೇವೆ : ರಾಮಚಂದ್ರ ಕಾಕಡೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 27 :   ಬೆಳಗಾವಿಯನ್ನು ಕಾಪಾಡಲು ನಾವು ಸಮರ್ಥರಾಗಿದ್ದೇವೆ, ಬೆಂಗಳೂರನ್ನು ಆಕ್ರಮಿಸುತ್ತಿರುವ ತಮಿಳು ಮತ್ತು ತೆಲಗರನ್ನು ನಿಯಂತ್ರಿಸುವ ...Full Article

ಗೋಕಾಕ :ಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮನ್ನಿಕೇರಿ : 50 ಲಕ್ಷ ರೂ. ವೆಚ್ಚದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕರ್ನಾಟಕ ನೀರಾವರಿ ನಿಗಮದಿಂದ ಸಮುದಾಯ ಭವನಕ್ಕೆ ಅನುದಾನ ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಈ ...Full Article

ಗೋಕಾಕ:ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಆತ್ಮ ನಿರ್ಭರ ಭಾರತವಾಗಲು ನಾವೆಲ್ಲರೂ ಪಣ ತೊಡಬೇಕಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನ. 26 ರಂದು ಗೋಕಾಕದಲ್ಲಿ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ...Full Article

ಮೂಡಲಗಿ:ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ : ಡಾ. ರಾಜೇಂದ್ರ ಸಣ್ಣಕ್ಕಿ

ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ : ಡಾ. ರಾಜೇಂದ್ರ ಸಣ್ಣಕ್ಕಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ನ 25 :     ಪ್ರಸಕ್ತ ದಿನಗಳಲ್ಲಿ ನಮ್ಮ ಹಕ್ಕನ್ನು ಪಡೆಯುವದು ನಮ್ಮೆಲ್ಲರ ...Full Article

ಮೂಡಲಗಿ:ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ   ಮೂಡಲಗಿ ನ 25 : ‘ಪ್ರಾಥಮಿಕ ಕೃಷಿ ಪತ್ತಿನ ...Full Article

ಗೋಕಾಕ:ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 25 :   ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ...Full Article

ಮೂಡಲಗಿ:ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ.

ಯುವಕರ ಭವಿಷ್ಯಕ್ಕೆ ಜಿಟಿಟಿಸಿ ಸಂಸ್ಥೆಯು ಉತ್ತಮ ಬುನಾದಿ : ಡಿಸಿಎಂ ಡಾ.ಅಶ್ವತ್ಥ್ ನಾರಾಯಣ. ಅರಭಾವಿಯಲ್ಲಿ 28 ಕೋಟಿ ರೂ. ವೆಚ್ಚದ ಸರಕಾರಿ ಉಪಕರಣಾಗಾರ ಮತ್ತು ಪರಿಣಿತ ಕೇಂದ್ರದ ಸಂಕೀರ್ಣ ಉದ್ಘಾಟಿಸಿದ ಡಿಸಿಎಂ ಅರಭಾವಿಯಲ್ಲಿ ಜಿಟಿಟಿಸಿ ಕೇಂದ್ರವಾಗಲು ರಮೇಶ ಹಾಗೂ ಸತೀಶ ...Full Article

ಗೋಕಾಕ:ಸಂಕಲ್ಪ ವೃದ್ದಾಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

ಸಂಕಲ್ಪ ವೃದ್ದಾಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 24 :   ಇಲ್ಲಿಯ ಇನ್ನರವೀಲ್ ಸಂಸ್ಥೆಯವರು ದೀಪಾವಳಿ ಹಬ್ಬದ ನಿಮಿತ್ತ ಹಿಡಕಲ್ ಡ್ಯಾಂ ನಲ್ಲಿರುವ ಸಂಕಲ್ಪ ವೃದ್ದಾಶ್ರಮಕ್ಕೆ ಆಹಾರ ಸಾಮಾಗ್ರಿಗಳು, ...Full Article
Page 263 of 708« First...102030...261262263264265...270280290...Last »