RNI NO. KARKAN/2006/27779|Saturday, September 19, 2026
You are here: Home » breaking news

breaking news

ಗೋಕಾಕ:ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಂ ಹೆಬ್ಬಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಈ ಅವಿರೋಧವಾಗಿ ಆಯ್ಕೆ ನಡೆದಿದೆ. ಸಕ್ಕರೆ ಸಚಿವ ಶಿವರಾಂ ಹೆಬ್ಬಾರ ಅವರು ಈ ...Full Article

ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ

ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ನಗರಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ ಹಾಗೂ ...Full Article

ಗೋಕಾಕ:ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಇಲ್ಲಿನ ಶ್ರೀ ಸಂಗೋಳ್ಳಿ ರಾಯಣ್ಣ ಕ್ರಾಂತಿ ದಳದಿಂದ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ...Full Article

ಗೋಕಾಕ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 : ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿಯನ್ನು ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ...Full Article

ಮೂಡಲಗಿ:ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ   ಮೂಡಲಗಿ ನ 19 : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ...Full Article

ಘಟಪ್ರಭಾ:ನವಿಲಮಾಳ ಹತ್ತಿರ ಸರಕಾರಿ ಗೈರಾಣ ಭೂಮಿ ಅತೀಕ್ರಮಣ ತೆರವು

ನವಿಲಮಾಳ ಹತ್ತಿರ ಸರಕಾರಿ ಗೈರಾಣ ಭೂಮಿ ಅತೀಕ್ರಮಣ ತೆರವು     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ನ 17 :   ದುಪಧಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನವಿಲಮಾಳ ಹತ್ತಿರ ಸರಕಾರಿ ಗೈರಾಣ ಭೂಮಿಯನ್ನು ಅತೀಕ್ರಮಣ ...Full Article

ಗೋಕಾಕ:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ : ಮಡಿವಾಳಪ್ಪ ಮುಚಳಂಬಿ ಹರ್ಷ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ : ಮಡಿವಾಳಪ್ಪ ಮುಚಳಂಬಿ ಹರ್ಷ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ನ 17 :     ಕರ್ನಾಟಕ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವದಕ್ಕೆ ...Full Article

ಗೋಕಾಕ :ಕುರಿ ಬೆದರಿಸುವ ಮೂಲಕ ದೀಪಾವಳಿ ಪಾಡ್ಯ ಹಬ್ಬ ಆಚರಣೆ

ಕುರಿ ಬೆದರಿಸುವ ಮೂಲಕ ದೀಪಾವಳಿ ಪಾಡ್ಯ ಹಬ್ಬ ಆಚರಣೆ     ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ನ 17 :     ಗ್ರಾಮದಲ್ಲಿ ಪ್ರತಿವರ್ಷದ ಸಂಪ್ರದಾಯದಂತೆ ಸ್ಥಳೀಯ ಕೆನರಾ ಬ್ಯಾಂಕ್‍ದ ಮುಂದಿರುವ ಬೆಟಗೇರಿ-ಕೌಜಲಗಿ ಮುಖ್ಯ ...Full Article

ಗೋಕಾಕ:ಕರ್ನಾಟಕದ ಎಲ್ಲ ಮರಾಠಿಗರು ಕನ್ನಡವನ್ನು ಪ್ರೀತಿಸುತ್ತಾರೆ : ಡಾ. ಜಿ. ಆರ್.ಸೂರ್ಯವಂಶಿ

ಕರ್ನಾಟಕದ ಎಲ್ಲ ಮರಾಠಿಗರು ಕನ್ನಡವನ್ನು ಪ್ರೀತಿಸುತ್ತಾರೆ : ಡಾ. ಜಿ. ಆರ್.ಸೂರ್ಯವಂಶಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 17 :   ಕರ್ನಾಟಕದ ಎಲ್ಲ ಮರಾಠಿಗರು ಕನ್ನಡವನ್ನು ಪ್ರೀತಿಸುತ್ತಾರೆ. ಆದರೆ ಕೆಲ ಪಟ್ಟಬದ್ದ ...Full Article

ಗೋಕಾಕ :ಕಾಲೇಜು ಪ್ರಾರಂಭ : ವಿದ್ಯಾರ್ಥಿಗಳಿಂದ ನಿರಸ ಪ್ರತಿಕ್ರಿಯೆ , ಮೊದಲ ದಿನ ಕಾಲೇಜಿನತ್ತ ಸುಳಿಯದ ವಿದ್ಯಾರ್ಥಿಗಳು

ಕಾಲೇಜು ಪ್ರಾರಂಭ : ವಿದ್ಯಾರ್ಥಿಗಳಿಂದ ನಿರಸ ಪ್ರತಿಕ್ರಿಯೆ , ಮೊದಲ ದಿನ ಕಾಲೇಜಿನತ್ತ ಸುಳಿಯದ ವಿದ್ಯಾರ್ಥಿಗಳು     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 17 :   ಕೊವಿಡ್ ಕಾರಣದಿಂದ ಕಳೆದ ಎಂಟು ತಿಂಗಳಿಂದ ...Full Article
Page 265 of 708« First...102030...263264265266267...270280290...Last »