RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣ ಖಂಡಿಸಿ ಜೆಡಿಎಸ್ ಕಾರ್ಯಕರ್ತರ ಮನವಿ

ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣ ಖಂಡಿಸಿ ಜೆಡಿಎಸ್ ಕಾರ್ಯಕರ್ತರ ಮನವಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 6 :     ಉತ್ತರ ಪ್ರದೇಶದ ಹಾಥ್ರಾಸನಲ್ಲಿ ನಡೆದ ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ವಿಶೇಷ ಕಾನೂನು ರೂಪಿಸಲು ಆಗ್ರಹಿಸಿ ಕರ್ನಾಟಕ ಪ್ರದೇಶ ಜನತಾ ದಳ (ಜಾತ್ಯಾತೀತ) ಹಾಗೂ ಜನಪರ ಹೋರಾಟ ವೇದಿಕೆ ಕಾರ್ಯಕರ್ತರು ಮಂಗಳವಾರದಂದು ಪ್ರತಿಭಟನೆ ನಡೆಸಿದರು ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ತಪ್ಪಿಸ್ಥರನ್ನು ಕಠಿಣ ಶಿಕ್ಷೆ ವಿಧಿಸಬೇಕೆಂದು ...Full Article

ಘಟಪ್ರಭಾ:ಸಮತಾ ಸೈನಿಕ ದಳದ ವತಿಯಿಂದ ಪಿಎಸ್ಐ ಅವರಿಗೆ ಮನವಿ

ಸಮತಾ ಸೈನಿಕ ದಳದ ವತಿಯಿಂದ ಪಿಎಸ್ಐ ಅವರಿಗೆ ಮನವಿ ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಅ 5 : ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದಿರುವ ವ್ಯಾಪಾರಸ್ತರು ಪಟ್ಟಣದಲ್ಲಿ ಕಳಪೆ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ ಅವರ ...Full Article

ಗೋಕಾಕ:ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 50 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಸೇತುವೆ ನಿರ್ಮಾಣಕ್ಕೆ ತಾತ್ಕಾಲಿಕ 50 ಲಕ್ಷ ರೂ. ಬಿಡುಗಡೆ- ಶಾಸಕ ಬಾಲಚಂದ್ರ ಜಾರಕಿಹೊಳಿ     ನಾಳೆಯಿಂದಲೇ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಶಾಸಕರ ಸೂಚನೆ.     ಗೋಕಾಕ ಅ 5 : ಮೆಳವಂಕಿ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ...Full Article

ಗೋಕಾಕ:ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಶಾಸಕ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಪ್ರತಿಭಟನೆ

ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಶಾಸಕ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಪ್ರತಿಭಟನೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 :   ಉತ್ತರ ಪ್ರದೇಶದ ಹತ್ರಾಸನಲ್ಲಿ ನಡೆದ ದಲಿತ ಬಾಲಕಿ ...Full Article

ಘಟಪ್ರಭಾ:ಧರ್ಮದ ಹೆಸರಿನಲ್ಲಿ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ : ಡಿ.ಕೆ.ಶಿ ಆರೋಪ

ಧರ್ಮದ ಹೆಸರಿನಲ್ಲಿ ಬಿಜೆಪಿಯವರು ಬೆಂಕಿ ಹಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ : ಡಿ.ಕೆ.ಶಿ ಆರೋಪ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಅ 2 :   ದೇಶದಲ್ಲಿ ಅಶಾಂತಿ ಹರಡತಾ ಇದೆ. ಜಾತಿ ಮತ್ತು ಧರ್ಮದ ಹೆಸರಿನಲ್ಲಿ ...Full Article

ಮೂಡಲಗಿ:ಹೆಚ್ಚಿನ ಮಳೆಯಿಂದಾಗಿ ಇಳುವರಿ ಕುಂಠಿತ-ರೋಗ/ಕೀಟ ಬಾಧೆ ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳಿಂದ ಸಲಹೆಗಳು.

ಹೆಚ್ಚಿನ ಮಳೆಯಿಂದಾಗಿ ಇಳುವರಿ ಕುಂಠಿತ-ರೋಗ/ಕೀಟ ಬಾಧೆ ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳಿಂದ ಸಲಹೆಗಳು.     ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಅ 2 :   ಜಿಲ್ಲೆಯಲ್ಲಿ ಸೆಪ್ಟೆಂಬರ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು ಇದರಿಂದ ಕಬ್ಬು, ಗೋವಿನ ...Full Article

ಗೋಕಾಕ:ರೈತರಿಗೆ ತ್ವರಿತಗತಿಯಲ್ಲಿ ಬಿಲ್ ಸಂದಾಯ-ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ತ್ವರಿತಗತಿಯಲ್ಲಿ ಬಿಲ್ ಸಂದಾಯ-ಶಾಸಕ ಬಾಲಚಂದ್ರ ಜಾರಕಿಹೊಳಿ   ಪ್ರಸಕ್ತ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ ಸಿದ್ದಲಿಂಗ ಮಹಾಸ್ವಾಮಿಗಳು   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 : ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ...Full Article

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 : ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ...Full Article

ಗೋಕಾಕ:ಗಾಂಧಿಯವರು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ : ಸಚಿವ ರಮೇಶ್

ಗಾಂಧಿಯವರು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ : ಸಚಿವ ರಮೇಶ್     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 2 :   ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ...Full Article

ಗೋಕಾಕ:ಮಾದಕ ವಸ್ತುಗಳ ದಂಧೆಗೆ ಕಟ್ಟುನಿಟ್ಟಿನ ತನಿಖೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ಮನವಿ

ಮಾದಕ ವಸ್ತುಗಳ ದಂಧೆಗೆ ಕಟ್ಟುನಿಟ್ಟಿನ ತನಿಖೆಗೆ ಆಗ್ರಹಿಸಿ ಜನಜಾಗೃತಿ ವೇದಿಕೆ ಮನವಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 30 :     ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಖಿಲ ಕರ್ನಾಟಕ ...Full Article
Page 273 of 706« First...102030...271272273274275...280290300...Last »