RNI NO. KARKAN/2006/27779|Tuesday, July 28, 2026
You are here: Home » breaking news

breaking news

ಗೋಕಾಕ:ಕೆಎಲ್ಇ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಜನಸಾಮಾನ್ಯರಿಗೆ ನೀಡುತ್ತಿದೆ : ಜಯಾನಂದ ಮುನ್ನವಳ್ಳಿ

ಕೆಎಲ್ಇ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಜನಸಾಮಾನ್ಯರಿಗೆ ನೀಡುತ್ತಿದೆ : ಜಯಾನಂದ ಮುನ್ನವಳ್ಳಿ ಗೋಕಾಕ ನ 13 : ಗುಣಮಟ್ಟದ ಶಿಕ್ಷಣವನ್ನು ಜನಸಾಮಾನ್ಯರಿಗೆ ನೀಡುವ ಉದ್ದೇಶದಿಂದ ಸಪ್ತರ್ಷಿಗಳಿಂದ ಸ್ಥಾಪನೆಗೊಂಡ ಕೆ.ಎಲ್.ಇ ಸಂಸ್ಥೆ ಇಂದು ದೇಶ ವಿದೇಶಗಳಲ್ಲಿ ತಮ್ಮ ಕೀರ್ತಿಯನ್ನು ಹರಡುತ್ತಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ ಹೇಳಿದರು. ಬುಧವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಮಹಾವಿದ್ಯಾಲಯದಲ್ಲಿ ಕೆಎಲ್ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಟ್ಯಾಲೆಂಟ್ ಎಕ್ಸ್ಪೋ ಸಮಾರಂಭದವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆಎಲ್ಇ ಸಂಸ್ಥೆ ...Full Article

ಗೋಕಾಕ: ಸಮಾಜ ಪರಿವರ್ತನೆ ಆಗಬೇಕಾದರೆ ಪರಿಸರ ಚನ್ನಾಗಿ ಇರಬೇಕು : ಎಚ್ ಆರ್ ಲವಕುಮಾರ

ಸಮಾಜ ಪರಿವರ್ತನೆ ಆಗಬೇಕಾದರೆ ಪರಿಸರ ಚನ್ನಾಗಿ ಇರಬೇಕು : ಎಚ್ ಆರ್ ಲವಕುಮಾರ ಗೋಕಾಕ ನ 13 : ಪರಿವರ್ತನೆ ಆಗಬೇಕಾದರೆ ಪರಿಸರ ಚನ್ನಾಗಿ ಇರಬೇಕು ಅಂತಹ ಪರಿಸರವನ್ನು ನಿರ್ಮಿಸುವ ಕಾರ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಯೋಜನಾ ...Full Article

ಗೋಕಾಕ:ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಎಚ್ಚರಿಕೆ

ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಎಚ್ಚರಿಕೆ ಗೋಕಾಕ ನ 12 : ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಕೈಗೋಳ್ಳಲಾಗುವುದು ಎಂದು ಗೋಕಾಕ ಜಿಲ್ಲಾ ರಚನಾ ...Full Article

ಗೋಕಾಕ:ಸಮ್ಮೇಳನಾಧ್ಯಕ್ಷ ಅಕ್ಕಿ ಅವರಿಗೆ ಕಸಾಪ ವತಿಯಿಂದ ಅಧಿಕೃತ ಆಹ್ವಾನ

ಸಮ್ಮೇಳನಾಧ್ಯಕ್ಷ ಅಕ್ಕಿ ಅವರಿಗೆ ಕಸಾಪ ವತಿಯಿಂದ ಅಧಿಕೃತ ಆಹ್ವಾನ ಗೋಕಾಕ ನ12 : ಮೂಡಲಗಿಯಲ್ಲಿ ದಿನಾಂಕ 23,24 ರಂದು ನಡೆಯುವ 16ನೇ ಬೆಳಗಾವಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ನಗರದ ಹಿರಿಯ ಸಾಹಿತಿ ಪ್ರೋ ಚಂದ್ರಶೇಖರ ಅಕ್ಕಿ ವರಿಗೆ ...Full Article

ಗೋಕಾಕ:ಸರ್ವಾಧ್ಯಕ್ಷ ಆಯ್ಕೆ : ನಿವೃತ್ತ ಪ್ರಾಧ್ಯಾಪಕ ಪ್ರೋ ಚಂದ್ರಶೇಖರ್ ಅಕ್ಕಿ ಅವರಿಗೆ ಕರವೇ ಸನ್ಮಾನ

ಸರ್ವಾಧ್ಯಕ್ಷ ಆಯ್ಕೆ : ನಿವೃತ್ತ ಪ್ರಾಧ್ಯಾಪಕ ಪ್ರೋ ಚಂದ್ರಶೇಖರ್ ಅಕ್ಕಿ ಅವರಿಗೆ ಕರವೇ ಸನ್ಮಾನ ಗೋಕಾಕ ನ 11 : ಬೆಳಗಾವಿ ಜಿಲ್ಲೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆಯಾದ ಇಲ್ಲಿನ ಹಿರಿಯ ಸಾಹಿತಿ ನಿವೃತ್ತ ಪ್ರಾಧ್ಯಾಪಕ ಪ್ರೋ ...Full Article

ಗೋಕಾಕ:ರಸ್ತೆ ಸುರಕ್ಷತಾ ಕ್ರಮಗಳನ್ನು ನಾವೆಲ್ಲರೂ ತಪ್ಪದೆ ಪಾಲನೆ ಮಾಡಬೇಕು : ಸಿಪಿಐ ಸುರೇಶ್ ಬಾಬು

ರಸ್ತೆ ಸುರಕ್ಷತಾ ಕ್ರಮಗಳನ್ನು ನಾವೆಲ್ಲರೂ ತಪ್ಪದೆ ಪಾಲನೆ ಮಾಡಬೇಕು : ಸಿಪಿಐ ಸುರೇಶ್ ಬಾಬು ಗೋಕಾಕ ನ 11 : ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್‌ ಹಲವು ನಿರ್ದೇಶನಗಳನ್ನು ನೀಡಿದ್ದು ಅವುಗಳನ್ನು ನಾವೆಲ್ಲರೂ ತಪ್ಪದೆ ಪಾಲನೆ ಮಾಡಬೇಕು ...Full Article

ಗೋಕಾಕ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಗೋಕಾಕ ನ 11 : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸಭೆಯು ನಗರದ ಪ್ರವಾಸಿ ಮಂದಿರದಲ್ಲಿ ರವಿವಾರದಂದು ಜರುಗಿತು. ಈ ಸಭೆಯಲ್ಲಿ ಜಿಲ್ಲೆಯ ವಿವಿಧ ಪದಾಧಿಕಾರಿಗಳನ್ನು ...Full Article

ಗೋಕಾಕ:ನೂತನ ಜಿಲ್ಲೆಗಾಗಿ ಆಗ್ರಹಿಸಿ ಮಂಗಳವಾರದಂದು ಧರಣಿ ಸತ್ಯಾಗ್ರಹ : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು

ನೂತನ ಜಿಲ್ಲೆಗಾಗಿ ಆಗ್ರಹಿಸಿ ಮಂಗಳವಾರದಂದು ಧರಣಿ ಸತ್ಯಾಗ್ರಹ : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಗೋಕಾಕ ನ 10 : ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ಮಂಗಳವಾರ ಬೆಳಗ್ಗೆ 10 : 30 ಘಂಟೆಗೆ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಛೇರಿಯ ವರೆಗೆ ...Full Article

ಗೋಕಾಕ:ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಅದು ಪರಿಣಾಮಕಾರಿಯಾಗಿರುತ್ತದೆ : ಲಕ್ಷ್ಮೀ ಲಂಗೋಟಿ

ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಅದು ಪರಿಣಾಮಕಾರಿಯಾಗಿರುತ್ತದೆ : ಲಕ್ಷ್ಮೀ ಲಂಗೋಟಿ ಗೋಕಾಕ ನ 10 : ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಅದು ಪರಿಣಾಮಕಾರಿಯಾಗಿರುತ್ತದೆ ಎಂದು ಕಿತ್ತೂರಿನ ಶ್ರೀ ಮಲ್ಲಿಕಾರ್ಜುನ ಪೌಂಡೇಶನ್ ಸಂಸ್ಥಾಪಕರಾದ ಶ್ರೀಮತಿ ಲಕ್ಷ್ಮೀ ಲಂಗೋಟಿ ಹೇಳಿದರು. ನಗರದ ಶ್ರೀ ...Full Article

ಗೋಕಾಕ:ನೋಟರಿ ದಿನಾಚರಣೆ ಪ್ರಯುಕ್ತ ಹಿರಿಯ ನೋಟರಿಗಳಿಗೆ ಸನ್ಮಾನ

ನೋಟರಿ ದಿನಾಚರಣೆ ಪ್ರಯುಕ್ತ ಹಿರಿಯ ನೋಟರಿಗಳಿಗೆ ಸನ್ಮಾನ ಗೋಕಾಕ ನ 9 : ನಗರದ ನ್ಯಾಯಾಲಯ ಆವರಣದಲ್ಲಿ ಗುರುವಾರ ‘ನೋಟರಿ ದಿನಾಚರಣೆ ಪ್ರಯುಕ್ತ ಹಿರಿಯ ನೋಟರಿಗಳಾದ ಎ.ಎಸ್.ಪರಪ್ಪನವರ, ಎಂ.ಎನ್.ಸಾವಂಜಿ ಮತ್ತು ಆರ್ ಆರ್ ಪಶುಪತಿಮಠ ಅವರನ್ನು ವಕೀಲರ ಸಂಘದ ಅಧ್ಯಕ್ಷ ...Full Article
Page 35 of 706« First...102030...3334353637...405060...Last »