RNI NO. KARKAN/2006/27779|Sunday, September 20, 2026
You are here: Home » breaking news

breaking news

ಬೆಟಗೇರಿ:ಅದ್ದೂರಿಯಾಗಿ ನಡೆದ ಬಗರನಾಳ ಗ್ರಾಮದ ಸಾಧಕರ ಸತ್ಕಾರ, ಗುರುವಂದನಾ ಸಮಾರಂಭ

ಅದ್ದೂರಿಯಾಗಿ ನಡೆದ ಬಗರನಾಳ ಗ್ರಾಮದ ಸಾಧಕರ ಸತ್ಕಾರ, ಗುರುವಂದನಾ ಸಮಾರಂಭ     ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 29 :     ಸಮೀಪದ ಬಗರನಾಳ ಗ್ರಾಮದ ಸಾಧಕರ ಸತ್ಕಾರ, ಗುರುವಂದನಾ ಹಾಗೂ ವಿವಿಧ ನೂತನ ಕಟ್ಟಡ ಉದ್ಘಾಟನೆ ಸಮಾರಂಭ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದಲ್ಲಿ ಶುಕ್ರವಾರ ಫೆ.28 ರಂದು ಸಂಭ್ರಮದಿಂದ ಅದ್ಧೂರಿಯಾಗಿ ನಡೆಯಿತು. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಸ್ವಾಮಿಜಿ, ಗದಗ ತಿರುಂಜಿ ಕ್ಷೇತ್ರದ ಆಧ್ಯಾತ್ಮಿಕ ಪ್ರವಚನಕಾರ ಬಸವ ...Full Article

ಗೋಕಾಕ:ಮಕ್ಕಳಿಗೆ ಪಾಲಕರು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಬಿಇಒ ಜಿ.ಬಿ.ಬಳಗಾರ

ಮಕ್ಕಳಿಗೆ ಪಾಲಕರು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ : ಬಿಇಒ ಜಿ.ಬಿ.ಬಳಗಾರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 29 :     ಮನೆಯನ್ನು ಬೆಳಗುವ ನಂದಾದೀಪಗಳಾದ ಮಕ್ಕಳಿಗೆ ಪಾಲಕರು ಶಿಕ್ಷಣದೊಂದಿಗೆ ...Full Article

ಗೋಕಾಕ:ವಿರೋಧಿಗಳ ಮಾತು ಕೇಳದೆ ಚುರುಕಾಗಿ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಚಿವ ರಮೇಶ ವಾರ್ನಿಂಗ್

ವಿರೋಧಿಗಳ ಮಾತು ಕೇಳದೆ ಚುರುಕಾಗಿ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಚಿವ ರಮೇಶ ವಾರ್ನಿಂಗ್ ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 29 : ನಮ್ಮ ವಿರೋಧಿಗಳ ಮಾತುಗಳನ್ನು ಕೇಳದೆ ನಗರಸಭೆ ಅಧಿಕಾರಿಗಳು ಮತ್ತು ಸದಸ್ಯರು ಸಮನ್ವಯತೆಯಿಂದ ...Full Article

ಬೆಂಗಳೂರು:ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.

ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಬೆಂಗಳೂರಿನ ಜಯನಗರ 9ನೇ ಬ್ಲಾಕ್‍ನಲ್ಲಿ ಪಾರ್ಲರ್‍ಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ ...Full Article

ಗೋಕಾಕ:ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಿ : ಆರ್.ಎಮ್.ದೇಶಪಾಂಡೆ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :     ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಸಂಶೋಧಕರಾಗಿ ಜಾಗತಿಕಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವಂತೆ ...Full Article

ಬೆಟಗೇರಿ:ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ

ಬೆಟಗೇರಿ ತಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ     ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 28 :     ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ...Full Article

ಮೂಡಲಗಿ:ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ

ಅರಭಾವಿ ಕ್ಷೇತ್ರ ನಂದನವನವಾಗಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳೇ ಕಾರಣ : ಕೊಪ್ಪದ     ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಫೆ 28 :     ಶಾಸಕ ಹಾಗೂ ಕೆಎಂಎಫ್ ...Full Article

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :     ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ...Full Article

ಗೋಕಾಕ:ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ

ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ, 27 ;     – ಇದೇ ಮಾರ್ಚನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ...Full Article

ಬೆಟಗೇರಿ:ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ

ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ       ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 27 :     ಸಮೀಪದ ಬಗರನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಕೆಎಮ್‍ಎಫ್ ಕಟ್ಟಡ, ಸಾಂಸ್ಕøತಿಕ ...Full Article
Page 350 of 708« First...102030...348349350351352...360370380...Last »